Tag: vittla
ಬಂಟ್ವಾಳ: ಅಪರಿಚಿತ ವ್ಯಕ್ತಿಗಳಿಂದ ಸಾರ್ವಜನಿಕವಾಗಿ ತಲವಾರು ಪ್ರದರ್ಶನ: ಪೊಲೀಸ್ ದಾಳಿ ವೇಳೆ ಆರೋಪಿಗಳು ಪರಾರಿ:...
ಬಂಟ್ವಾಳ: ಅಪರಿಚಿತ ವ್ಯಕ್ತಿಗಳು ಸಾರ್ವಜನಿಕವಾಗಿ ಮಾರಕಾಸ್ತ್ರಗಳನ್ನು ಪ್ರದರ್ಶಿಸುತ್ತಿದ್ದ ಘಟನೆ ಬಂಟ್ವಾಳ ಬಡಗಬೆಳ್ಳೂರು ಎಂಬಲ್ಲಿ ನಡೆದಿದೆ.
ಸಾರ್ಜಜನಿಕವಾಗಿ ಮಾರಕಾಸ್ತ್ರವನ್ನು ಪ್ರದರ್ಶಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಹರೀಶ್ ಎಮ್ ಆರ್, ಪಿ.ಎಸ್.ಐ ,ಬಂಟ್ವಾಳ ಗ್ರಾಮಾಂತರ ಪೊಲೀಸ್...
ರಾಜ್ಯದ 7 ಜಿಲ್ಲೆಗಳಲ್ಲಿ ಭಾರೀ ಮಳೆ; ರೆಡ್ ಅಲರ್ಟ್ ಘೊಷಣೆ
ಬೆಂಗಳೂರು: ಕರ್ನಾಟಕದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಅತಿ...
ಕುಂದಾಪುರ: ಶೋರೂಂನಲ್ಲಿ ಬೆಂಕಿ ಅವಘಡ- ಕೋಟ್ಯಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ..!
ಕುಂದಾಪುರ: ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಅಂಬಾ ಟಿವಿ ಸೆಂಟರ್ ಹಾಗೂ ಹೋಮ್ ಅಪ್ಲಯನ್ಸ್ಸ್ ಶೋರೂಮ್ನ ಒಳಭಾಗದಿಂದ ಬೆಂಕಿ ತಗುಲಿದ ಪರಿಣಾಮ ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಮತ್ತು 3ಲಕ್ಷ ನಗದು...
ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಇಂದು ಅಂತ್ಯ..!
ಬೆಂಗಳೂರು: ಅತ್ಯಾಚಾರ ಆರೋಪಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಇಂದು ಅಂತ್ಯವಾಗಲಿದೆ. ಇಂದು ಪ್ರಜ್ವಲ್ ರೇವಣ್ಣನನ್ನ ಎಸ್ಐಟಿ ಅಧಿಕಾರಿಗಳು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ.
ಪ್ರಜ್ವಲ್ ವಿರುದ್ಧದ ಇನ್ನೂ ಎರಡು ಪ್ರಕರಣಗಳ ತನಿಖೆ...
ಸುರತ್ಕಲ್: ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿ ಪಲ್ಟಿ..!
ಸುರತ್ಕಲ್: ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿಯೊಂದು ಹೆದ್ದಾರಿಯಲ್ಲೇ ಪಲ್ಟಿಯಾದ ಘಟನೆ ಸುರತ್ಕಲ್ ಸಮೀಪದ ಹೊನ್ನಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಕೋಳಿಯನ್ನು ತುಂಬಿಕೊಂಡು ಹೊರಟಿದ್ದ ಪಿಕಪ್ ವಾಹನವು...
ಈಶ್ವರನ ಹೆಸರಿನಲ್ಲಿ 3ನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋದಿ
ರಾಷ್ಟ್ರಪತಿ ಭವನದಲ್ಲಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನವನ್ನು ಸ್ವೀಕಾರ ಮಾಡಿದರು ರಾಷ್ಟ್ರಪತಿ ದೌಪ್ರದಿ ಮುರ್ಮು ಅವರು ನರೇಂದ್ರ ಮೋದಿ ಅವರಿಗೆ ಪ್ರತಿಜ್ಞಾ ವಿಧಿ ಬೋಧಿದರು. ಇಂದಿನಿಂದ ದೇಶದಲ್ಲಿ...
ಕುಂಡಡ್ಕ: ಬಿಲ್ಲವ ಸಂಘ (ರಿ) ಕುಂಡಡ್ಕ ಇದರ ನೂತನ ಅಧ್ಯಕ್ಷರಾಗಿ ವಿನೋದ್ ಕುಮಾರ್ ಮಾಡತ್ತಡ್ಕ...
ಬಿಲ್ಲವ ಸಂಘ (ರಿ) ಕುಂಡಡ್ಕ ಇದರ ಮಹಾಸಭೆಯ ಬ್ರಹ್ಮಶ್ರೀ ನಾರಾಯಣ ಗುರುದೇವ ಸಮುದಾಯ ಭವನದಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ದೂಮಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು . ಗೌರವಾಧ್ಯಕ್ಷರು : ನಾರಾಯಣ...
ಗೂಡ್ಸ್ ಮಿನಿ ಟೆಂಪೋ ಪಲ್ಟಿ; ಓರ್ವ ಸಾವು, ಮತ್ತೋರ್ವ ಗಂಭೀರ..!
ಕಲಬುರಗಿ: ಗೂಡ್ಸ್ ಮಿನಿ ಟೆಂಪೋ ಪಲ್ಟಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಡೊಂಗರಗಾಂವ್ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿ ಹರಕಂಚಿ ಗ್ರಾಮದ...
ಒಂದೇ ರನ್ವೇಯಲ್ಲಿ ಲ್ಯಾಂಡಿಂಗ್, ಟೇಕಾಫ್; ಮುಂಬೈಯಲ್ಲಿ ತಪ್ಪಿದ ಅನಾಹುತ..!
ಮುಂಬೈ: ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದರೂ ದೊಡ್ಡ ದುರಂತ ಸಂಭವಿಸುವ ಸಾಧ್ಯತೆ ಇತ್ತು. ಶನಿವಾರ ಸಂಜೆ ಒಂದೇ ರನ್ವೇಯಲ್ಲಿ ಏರ್ ಇಂಡಿಯಾ ವಿಮಾನ ಟೇಕಾಫ್ ಆದರೆ ಇಂಡಿಗೋ...
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ..!
ಶಿವಮೊಗ್ಗ: ಸಾಗರದಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಪಲ್ಟಿಯಾದ ಘಟನೆ ಶಿವಮೊಗ್ಗ, ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳುವಿನಲ್ಲಿ ಸಂಭವಿಸಿದೆ.
ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಸಾಗರದಿಂದ ಬೆಳ್ತಂಗಡಿಗೆ ಬರುತ್ತಿದ್ದ...
















