Tag: vittla
ಒಂದೇ ರನ್ವೇಯಲ್ಲಿ ಲ್ಯಾಂಡಿಂಗ್, ಟೇಕಾಫ್; ಮುಂಬೈಯಲ್ಲಿ ತಪ್ಪಿದ ಅನಾಹುತ..!
ಮುಂಬೈ: ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದರೂ ದೊಡ್ಡ ದುರಂತ ಸಂಭವಿಸುವ ಸಾಧ್ಯತೆ ಇತ್ತು. ಶನಿವಾರ ಸಂಜೆ ಒಂದೇ ರನ್ವೇಯಲ್ಲಿ ಏರ್ ಇಂಡಿಯಾ ವಿಮಾನ ಟೇಕಾಫ್ ಆದರೆ ಇಂಡಿಗೋ...
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ..!
ಶಿವಮೊಗ್ಗ: ಸಾಗರದಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಪಲ್ಟಿಯಾದ ಘಟನೆ ಶಿವಮೊಗ್ಗ, ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳುವಿನಲ್ಲಿ ಸಂಭವಿಸಿದೆ.
ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಸಾಗರದಿಂದ ಬೆಳ್ತಂಗಡಿಗೆ ಬರುತ್ತಿದ್ದ...
ಕಟ್ಟೆಮಾರ್: ಶ್ರೀ ಮಂತ್ರದೇವತಾ ಸಾನಿಧ್ಯದಲ್ಲಿ ಬೃಹತ್ ಉಚಿತ ದಂತ ಮತ್ತು ವೈದ್ಯಕೀಯ ಶಿಬಿರ ಕಾರ್ಯಕ್ರಮ
ಕಟ್ಟೆಮಾರ್ : ಬಂಟ್ವಾಳ ತಾಲೂಕಿನ ಶ್ರೀ ಮಂತ್ರ ದೇವತಾ ಜನ ಸೇವಾ ಟ್ರಸ್ಟ್ ಕಟ್ಟೆಮಾರ್ ಹಾಗೂ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್( ರಿ) ದ. ಕ ಬೆಳ್ತಂಗಡಿ ತಾಲೂಕು ಇದರ ಜಂಟಿ...
ಹೆಚ್ಡಿಕೆ, ಜೋಶಿ, ಶೋಭಾ, ಸೋಮಣ್ಣಗೆ ಮಂತ್ರಿ ಸ್ಥಾನ ಫಿಕ್ಸ್
ನವದೆಹಲಿ: ಕರ್ನಾಟಕದ ಹೆಚ್ಡಿ ಕುಮಾರಸ್ವಾಮಿ , ಪ್ರಹ್ಲಾದ್ ಜೋಶಿ (ಶೋಭಾ ಕರಂದ್ಲಾಜೆ ವಿ ಸೋಮಣ್ಣ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ.
ಇಂದು ಸಂಜೆ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ಮೋದಿ ಅವರು...
ಯಶಸ್ವಿಯಾಗಿ ಬಾಹ್ಯಾಕಾಶ ನಿಲ್ದಾಣ ಪ್ರವೇಶಿಸಿದ ಭಾರತೀಯ ಮೂಲದ ಗಗನಯಾತ್ರಿ
ದೆಹಲಿ: ಭಾರತೀಯ ಮೂಲದ ನಾಸಾ ಗಗನಯಾತ್ರಿ ಸುನಿತಾ ಮಿಲಿಯಮ್ಸ್ ಹಾಗೂ ಅವರ ಸಹದ್ಯೋಗಿ ಬುಚ್ ವಿಲ್ಮೋರ್ ಬೋಯಿಂಗ್ ಸಂಸ್ಥೆಯ ಸ್ಟಾರ್ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಯಶಸ್ವಿಯಾಗಿ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ಪ್ರವೇಶಿಸಿದ್ದಾರೆ.
ಸಂಭ್ರಮದಿಂದ ನರ್ತಿಸುತ್ತಾ ಅಂತರಾಷ್ಟ್ರೀಯ...
ಕಲ್ಲಡ್ಕ: ರಸ್ತೆಗೆ ಅಡ್ಡಲಾಗಿ ಬಿದ್ದ ಮರ; ಸಂಚಾರ ಸ್ಥಗಿತ..!
ವಿಟ್ಲ ಕಲ್ಲಡ್ಕ ರಾಜ್ಯ ಹೆದ್ದಾರಿಯ ಮಜಿ ಶಾಲೆಯ ಬಳಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ರಸ್ತೆ ಸಂಚಾರ ಕಡಿತಗೊಂಡಿದೆ.
ಮರ ಬಿದ್ದು ವಿದ್ಯುತ್ ವೈಯರ್ಗಳು ರಸ್ತೆಯಲ್ಲಿ ನೇತಾಡಿಕೊಂಡಿದೆ. ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಹಾಜರಾಗಿ ತೆರವುಗೊಳಿಸುವ...
ಮೋದಿ 3.0 ಪ್ರಮಾಣವಚನಕ್ಕೆ ಕ್ಷಣಗಣನೆ- ಇಲ್ಲಿದೆ ಸಂಪೂರ್ಣ ಡಿಟೆಲ್ಸ್..!
ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್ಡಿಎ (NDA) ಸರ್ಕಾರ ರಚನೆ ಆಗುವುದಕ್ಕೆ ಕೌಂಟ್ಡೌನ್ ಶುರುವಾಗಿದೆ. ಇಂದು (ಭಾನುವಾರ) ಸಂಜೆ 7:15ಕ್ಕೆ ಸರಿಯಾಗಿ ರಾಷ್ಟ್ರಪತಿ ಭವನದಲ್ಲಿ ಮೋದಿ ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ...
ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಸಾವು..!
ಶಿವಮೊಗ್ಗ: ಓಮ್ನಿ ಹಾಗೂ ಟಾಟಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ಯುವಕ ಅಜಯ್ (21) ಎಂದು ಗುರುತಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ...
ಉಳ್ಳಾಲ: ನೇಪಾಳ ಮೂಲದ ಅಪ್ರಾಪ್ತ ಬಾಲಕಿ ನೇಣುಬಿಗಿದು ಆತ್ಮಹತ್ಯೆ..!
ಉಳ್ಳಾಲ: ನೇಪಾಳ ಮೂಲದ ಅಪ್ರಾಪ್ತ ಬಾಲಕಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ತೊಕ್ಕೊಟ್ಟು, ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಬಾಲಕಿ ನೇಪಾಳ ಮೂಲದ ರಬೀನ ಬಿ.ಕೆ (16) ಎಂದು ಗುರುತಿಸಲಾಗಿದೆ.
ತೊಕ್ಕೊಟ್ಟು...
ವರದಕ್ಷಿಣೆ ಗಲಾಟೆ: ಮೈಸೂರಲ್ಲಿ ತಂಗಿಯ ಎದುರೇ ಅಣ್ಣನನ್ನು ಚುಚ್ಚಿ ಕೊಂದ ಪಾಪಿ ಗಂಡ
ಮೈಸೂರು: ವರದಕ್ಷಿಣೆ ಕಿರುಕುಳ ವಿಚಾರಕ್ಕೆ ಬಾಮೈದನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಮೈಸೂರು ಕುವೆಂಪು ನಗರದ ಐ ಬ್ಲಾಕ್ನಲ್ಲಿ ನಡೆದಿದೆ.
ಮೃತಪಟ್ಟ ಯುವಕ ಅಭಿಷೇಕ್(27) ಎಂದು ಗುರುತಿಸಲಾಗಿದೆ.
ಮೃತ ಅಭಿಷೇಕ್ ತಂಗಿಯನ್ನು ತವರು ಮನೆಗೆ...
















