Tag: vittla
ಪ್ರಜ್ವಲ್ ರೇವಣ್ಣ ಮತ್ತೆ 4 ದಿನ ಪೊಲೀಸ್ ಕಸ್ಟಡಿಗೆ..!
ಬೆಂಗಳೂರು: ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ 4 ದಿನ ಪೊಲೀಸ್ ಕಸ್ಟಡಿಗೆ ನೀಡಿ ಎಸಿಎಂಎಂ 42ನೇ ನ್ಯಾಯಾಲಯ ಆದೇಶ ಕೊಟ್ಟಿದೆ.
ಆರೋಪಿ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಿದ್ದ...
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಗೇಂದ್ರ..!
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ.
ಪರಿಶಿಷ್ಟ ವರ್ಗಗಳ ಕಲ್ಯಾಣ...
ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಗಣಕಯಂತ್ರ ವಿಷಯಗಳನ್ನು ಮನದಟ್ಟು ಮಾಡಲು ಸಮರ್ಥರಾಗಬೇಕು : ಶ್ರೀ ಮಾರುತಿ
“ಪ್ರಥಮ ಪಿಯುಸಿ ಗಣಕವಿಜ್ಞಾನ ಪಠ್ಯಕ್ರಮ ಬದಲಾವಣೆಯಾದಾಗ ಬರುವ ಮೊದಲ ಹಂತ ಅಂದರೆ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ವಿಷಯ ಮನದಟ್ಟು ಮಾಡಲು ಸಮರ್ಥರಾಗಬೇಕು ತಮ್ಮ ವೃತ್ತಿಯಲ್ಲಿ ಇನ್ನೂ ಪರಿಷ್ಕೃತಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಹಾಗೂ ಉತ್ತಮ ಅಂಕಗಳಿಸುವಲ್ಲಿ...
ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ; ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಆಗ್ರಹ..!
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿದ್ದಾರೆ.
ಪ್ರತಿಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ...
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ..!
ಮೈಸೂರು: ಬಿಜೆಪಿ ಮುಖಂಡ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ ಸಹಾಯಕರಾಗಿದ್ದ ಕಾಪು ಸಿದ್ದಲಿಂಗಸ್ವಾಮಿ ಇಂದು ಮುಂಜಾನೆ ನಿಧನರಾಗಿದ್ದಾರೆ.
ಕಳೆದ ಆರೇಳು ತಿಂಗಳಿನಿಂದ ಕಾಪು ಸಿದ್ದಲಿಂಗಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಹಲವು...
ಓಲೆಮುಂಡೋವು ಪರಿಸರದಲ್ಲಿ ಕಾಡಾನೆ ಪತ್ತೆ- ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ; ಜನರು ಆತಂಕ ಪಡಬೇಕಾಗಿಲ್ಲ ಶಾಸಕ...
ಪುತ್ತೂರು: ಕೆಯ್ಯೂರು ಗ್ರಾಮದ ತೆಗ್ಗು ಎರಬೈಲ್ ನಲ್ಲಿ ಕಾಡಾನೆಯೊಂದು ಪತ್ತೆಯಾಗಿದ್ದು ಅದನ್ನುಮರಳಿ ಕಾಡಿಗಟ್ಟುವ ಪ್ರಕ್ರಿಯೆ ಅರಣ್ಯ ಇಲಾಖೆಯಿಂದ ನಡೆಯುತ್ತಿದ್ದು ಜನ ಆತಂಕ ಪಡಬೇಕಾಗಿಲ್ಲ ಎಂದು ಶಾಸಕ ಅಶೋಕ್ ರೈ ಹೇಳಿದ್ದಾರೆ.
ಬುಧವಾರ ರಾತ್ರಿ ಕಾಡಾನೆ...
ಚಾಕುವಿನಿಂದ ಇರಿದು ಯುವಕನ ಕೊಲೆ..!
ಬೆಳಗಾವಿ: ಸ್ನೇಹಿತನ ಬರ್ತ್ಡೇ ಪಾರ್ಟಿಯಲ್ಲಿ ಯುವಕನ ಹೊಟ್ಟೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಳಗಾವಿ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಯುವಕ ಎಂಎಸ್ಡಬ್ಲ್ಯೂ ವ್ಯಾಸಂಗ ಮಾಡುತ್ತಿದ್ದ ಬಸವರಾಜ ಮುದ್ದಣ್ಣವರ್ (23)...
ಕಾರ್ಕಳ: ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ..!
ಕಾರ್ಕಳ: ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದ ವ್ಯಕ್ತಿಯೊಬ್ಬರು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.
ನಾಪತ್ತೆಯಾದ ವ್ಯಕ್ತಿ ಕಾರ್ಕಳದ ನಲ್ಲೂರು ಗ್ರಾಮದ ಸುರೇಶ್ ಎಂದು ಗುರುತಿಸಲಾಗಿದೆ.
ಇವರು...
ಉಳ್ಳಾಲ: ಪಟಾಕಿ ಸಿಡಿಸಿದ ವಿಚಾರ; ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ…!
ಉಳ್ಳಾಲ: ಬಜರಂಗದಳ ಕಾರ್ಯಕರ್ತನಿಗೆ ಸ್ಥಳೀಯ ಸಂಘದ ಸದಸ್ಯರೊಬ್ಬರು ಹಲ್ಲೆ ನಡೆಸಿರುವ ಘಟನೆ ಕುಂಪಲ ಕೇಸರಿನಗರ ಎಂಬಲ್ಲಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿ ಕುಂಪಲ ನಿವಾಸಿ ಬಜರಂಗದಳ ಕಾರ್ಯಕರ್ತ ಪ್ರವೀಣ್ ಪೂಜಾರಿ ಯಾನೆ ಪಿಟ್ಟಿ (39)
ಇವರಿಗೆ ಸ್ಥಳೀಯ...
ಪುತ್ತೂರು: ಮರದಿಂದ ಬಿದ್ದು ವ್ಯಕ್ತಿ ಮೃತ್ಯು..!
ಪುತ್ತೂರು: ಮರ ಕಡಿಯುವ ವೇಳೆ ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಮೂಲತಃ ಕೆಮ್ಮಿಂಜೆ ಗ್ರಾಮದ ನೈತಾಡಿ ನಿವಾಸಿ ಪ್ರಸ್ತುತ ಕೂರ್ನಡ್ಕದಲ್ಲಿ ವಾಸವಿರುವ ಖಲಂದರ್ ಎಂದು...
















