Tag: vittla
ಮಣಿಪಾಲ: ಅಕ್ರಮ ಮದ್ಯ ಮಾರಾಟ; ಆರೋಪಿಗಳಿಬ್ಬರು ಅರೆಸ್ಟ್..!
ಮಣಿಪಾಲ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ ಘಟನೆ ಮಣಿಪಾಲ 80 ಬಡಗಬೆಟ್ಟು ಗ್ರಾಮದ ದಶರಥ ನಗರ ಎಂಬಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ಅಬ್ದುಲ್ ರಜಾಕ್ (26) ಹಾಗೂ ಮುದುಕಪ್ಪ(39)...
SSLC ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ಹೆಚ್ಚುವರಿ ಅಂಕಗಳೊಂದಿಗೆ ಕುಮಾರಿ ಮನೋನ್ಮಯಿ.ಕೆ ರಾಜ್ಯಕ್ಕೆ 4ನೇ...
2024ನೇ ಸಾಲಿನ SSLC ಪಬ್ಲಿಕ್ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ವಿಠ್ಠಲ್ ಜೇಸಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕುಮಾರಿ ಮನೋನ್ಮಯಿ.ಕೆ 2ಹೆಚ್ಚುವರಿ ಅಂಕಗಳನ್ನು ಪಡೆಯುವ ಮೂಲಕ ಒಟ್ಟು 622ಅಂಕಗಳನ್ನು ಪಡೆದು ರಾಜ್ಯಕ್ಕೆ...
ವಿಟ್ಲ: ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಸದಸ್ಯರಿಂದ ಹೋಂ ಗಾರ್ಡ್ ಸಿಬ್ಬಂದಿಗಳಿಗೆ...
ವಿಟ್ಲ: ಪುತ್ತೂರು ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಸದಸ್ಯರುಗಳಾದ ಇಬ್ರಾಹಿಂ ಖಾದರ್ ಕಲ್ಲಂದಡ್ಕ ಮತ್ತು ಬಾಲಕೃಷ್ಣ ಪೂಜಾರಿ.ಪಲ್ಲತಾರು ಕೇಶವ ಪೆಲತ್ತಡಿ ಇವರು ವಿಟ್ಲ ಪೊಲೀಸ್ ಠಾಣೆಯ ಹೋಂ ಗಾರ್ಡ್ ಸಿಬ್ಬಂದಿಗಳಿಗೆ...
ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಮೋದಿ..!
ನವದೆಹಲಿ: ನರೇಂದ್ರ ಮೋದಿಯವರು ಇಂದು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದು ರಾಷ್ಟ್ರಪತಿ ಭವನಕ್ಕೆ ತೆರಳಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.
ಈ ವೇಳೆ ರಾಷ್ಟ್ರಪತಿಗಳು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಅಲ್ಲದೇ...
ಮತ್ತೊಮ್ಮೆ ಮೋದಿ ಸರಕಾರ…! ಜೂನ್ 8 ರಂದು ಸಂಜೆ ನರೇಂದ್ರ ಮೋದಿ ಪ್ರಮಾಣವಚನ ಸಾಧ್ಯತೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಜೂನ್ 8 ರ ಶನಿವಾರ ಸಂಜೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ.
ಈ ಮೂಲಕ ನರೇಂದ್ರ ಮೋದಿಯವರು 3 ನೇ ಬಾರಿಗೆ ಭಾರತದ ಪ್ರಧಾನಿಯಾಗಿ ಅಧಿಕಾರ...
ಕುಂದಾಪುರ: ಲೈಂಗಿಕ ಕಿರುಕುಳ ಸಹಿತ ವಿವಿಧ ಕಿರುಕುಳ ಆರೋಪ; ಸರ್ಕಾರಿ ವೈದ್ಯಾಧಿಕಾರಿ ಸಸ್ಪೆಂಡ್..!
ಕುಂದಾಪುರ: ಲೈಂಗಿಕ ಕಿರುಕುಳ ಸಹಿತ ವಿವಿಧ ಕಿರುಕುಳದ ಆರೋಪದ ಮೇರೆಗೆ ಕುಂದಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಆಡಳಿತ ಶಸ್ತ್ರ ಚಿಕಿತ್ಸಕ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ| ರಾಬರ್ಟ್ ರೆಬೆಲ್ಲೊ ಅವರನ್ನು ಜೂನ್ 4ರಂದು ಕರ್ತವ್ಯದಿಂದ...
ನೀಟ್ ಫಲಿತಾಂಶ ಪ್ರಕಟ; ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 05 ರಂದು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ....
ಪಡುಬಿದ್ರಿ: ಯುವತಿ ನಾಪತ್ತೆ..!
ಪಡುಬಿದ್ರಿ: ಕಾಪು ಮಾರಿಗುಡಿ ಬಳಿ ಸ್ಕೂಟರ್ ಇಟ್ಟು ಹೋಗಿರುವ ಎರ್ಮಾಳು ಗ್ರಾಮದ ಯುವತಿಯೋರ್ವಳು ನಾಪತ್ತೆಯಾದ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.
ನಾಪತ್ತೆಯಾದ ಯುವತಿ ಎರ್ಮಾಳು ಗ್ರಾಮದ ನಿವಾಸಿ ವರ್ಷಾ (27) ಎಂದು ಗುರುತಿಸಲಾಗಿದೆ.
ಕಾಪು ಮಾರಿಗುಡಿ ಬಳಿ...
ದ.ಕ ಮತ್ತು ಉಡುಪಿ ಜಿಲ್ಲೆಗಳ ಅತೀ ಹೆಚ್ಚು ಮತ ಚಲಾವಣೆಯ ಪಟ್ಟಿಯಲ್ಲಿ ನೋಟಾ ಮೂರನೇ...
ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಮತ ಗಳಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ನೋಟಾ ಮೂರನೇ ಸ್ಥಾನ ಪಡೆದುಕೊಂಡಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹೊರತುಪಡಿಸಿ ನೋಟಾಗೆ ಅತೀ ಹೆಚ್ಚು ಮತ ಚಲಾವಣೆಯಾಗಿದೆ....
ಮಂಗಳೂರು: ನೀಟ್ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್ಯಾಂಕ್ ಮೂಲಕ ಐತಿಹಾಸಿಕ ಸಾಧನೆ ಮೆರೆದ ಎಕ್ಸ್ಪರ್ಟ್...
ಮಂಗಳೂರು: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಈ ಬಾರಿ ನಡೆದ ಅಖಿಲ ಭಾರತ ಮಟ್ಟದ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅರ್ಜುನ್ ಕಿಶೋರ್ ಅಖಿಲ ಭಾರತ ಮಟ್ಟದಲ್ಲಿ...
















