Tag: vittla
ಆಂಧ್ರಪ್ರದೇಶ ವಿಧಾನ ಸಭಾ ಚುನಾವಣೆ: ಚಂದ್ರಬಾಬು ನಾಯ್ಡು ಸಿಎಂ ಆಗಿ ಜೂನ್ 9 ಕ್ಕೆ...
ತೆಲುಗು ದೇಶಂ ಪಕ್ಷದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಬಾರಿಗೆ ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ಅವರ ಪಕ್ಷವು ಸರಳ ಬಹುಮತ ಗಳಿಸಿ ಅಧಿಕಾರದ...
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ವರಿಷ್ಠ ಎಚ್ ಡಿ ಕುಮಾರಸ್ವಾಮಿ ಗೆಲುವು
ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ವರಿಷ್ಠ ಎಚ್ ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ತೀವ್ರ ಜಿದ್ದಾಜಿದ್ದಿಯಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ವಿರುದ್ಧ 2,71,344...
ಅಮೇಥಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಸೋಲು
ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಸ್ಮೃತಿ ಇರಾನಿ ಹೀನಾಯ ಸೋಲು ಅನುಭವಿಸಿದ್ದಾರೆ. ರಾಹುಲ್ ಗಾಂಧಿಗೆ ಬಹಿರಂಗ ಸವಾಲು ಹಾಕಿ ತಮ್ಮ ವಿರುದ್ಧ ಸ್ಪರ್ಧೆ ಮಾಡುವಂತೆ ಆಹ್ವಾನ ನೀಡಿದ್ದ...
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಗೆಲುವು
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 4 ಲಕ್ಷಕ್ಕೂ ಅಧಿಕ ಮತಗಳಿಸಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಸೋಲು ಅನುಭವಿಸಿದ್ದಾರೆ. ಮತ...
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ. ಸುರೇಶ್ ವಿರುದ್ಧ ಡಾ.ಸಿ.ಎನ್. ಮಂಜುನಾಥ್ ಭರ್ಜರಿ ಗೆಲುವು
ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಡಾ.ಸಿಎನ್. ಮಂಜುನಾಥ್ ಕಾಂಗ್ರೆಸ್ಸಿನ ಡಿ.ಕೆ. ಸುರೇಶ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಡಾ.ಸಿ.ಎನ್. ಮಂಜುನಾಥ್ 8,82,186 ಮತಗಳನ್ನು ಪಡೆದಿದ್ದು,...
ಎಡಪಕ್ಷಗಳ ಭದ್ರಕೋಟೆ ಕೇರಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು
ಕೇರಳ ರಾಜ್ಯದ ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಜಯಭೇರಿಯಾಗಿದ್ದು, ತ್ರಿಶೂರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಜಯಗಳಿಸುವ ಮೂಲಕ ಬಿಜೆಪಿ ಈ ಕ್ಷೇತ್ರವನ್ನು ವಶಪಡಿಸಿಕೊಂಡಿದೆ.
ನಟ, ರಾಜಕಾರಣಿಯಾಗಿರುವ ಬಿಜೆಪಿ ಅಭ್ಯರ್ಥಿ...
ದ ಕ ಜಿಲ್ಲೆಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟ: ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೆಶ್...
ದ ಕ ಜಿಲ್ಲೆಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ದ ಕ ಜಿಲ್ಲಾ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೆಶ್ ಚೌಟ 134611 ಮತಗಳ ಅಂತರದೊಂದಿಗೆ ಗೆಲುವು ಸಾಧಿಸಿದ್ದಾರೆ. 583036 ಮತಗಳನ್ನು...
ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ಗೆ ಭಾರೀ ಜಯ! ಪೆನ್ಡ್ರೈವ್ ಪ್ರಕರಣದಲ್ಲಿ...
25 ವರ್ಷಗಳ ಬಳಿಕ ಹಾಸನ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ ವಾಲಿದೆ. 25 ವರ್ಷಗಳ ಹಿಂದೆ ಪುಟ್ಟಸ್ವಾಮಿ ಗೌಡರನ್ನು ಎಚ್. ಡಿ. ದೇವೇಗೌಡರು ಸೋಲಿಸಿದ್ದರು. ಇದೀಗ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು...
ಫಲಿತಾಂಶ ಪ್ರಕಟವಾಗುವ ಮುನ್ನವೇ ತಯಾರಾಯ್ತು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದರ ನೇಮ್ ಬೋರ್ಡ್
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಎಲ್ಲಾ ಹಂತಗಳ ಮತ ಎಣಿಕೆ ಪ್ರಕ್ರಿಯೆಯಲ್ಲಿ ಭಾರೀ ಮುನ್ನಡೆ ಸಾಧಿಸಿದ್ದು, ಫಲಿತಾಂಶ ಪ್ರಕಟವಾಗುವ ಮುನ್ನವೇ ಸಂಸದ ಸ್ಥಾನಕ್ಕೆ ನೇಮ್ ಬೋರ್ಡ್ ತಯಾರಾಗಿರುವ...
ದ.ಕ ಜಿಲ್ಲೆಯಲ್ಲಿ ಎಂಟನೇ ಸುತ್ತಿನ ಮತಎಣಿಕೆ ಪ್ರಾರಂಭ; 74,226 ಮತಗಳ ಅಂತರದೊಂದಿಗೆ ಬಿಜೆಪಿ ಅಭ್ಯರ್ಥಿ...
ದ.ಕ ಜಿಲ್ಲೆಯಲ್ಲಿ ಎಂಟನೇ ಸುತ್ತಿನ ಮತಎಣಿಕೆ ಪ್ರಾರಂಭಗೊಂಡಿದ್ದು, ಬಿಜೆಪಿ 3,22,121 ಮತಗಳೊಂದಿಗೆ ಮುನ್ನಡೆ ಸಾಧಿಸಿದೆ. 74,226 ಮತಗಳ ಅಂತರದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮುನ್ನಡೆ ಸಾಧಿಸಿದ್ದಾರೆ.ಕಾಂಗ್ರೇಸ್...
















