Tag: vittla
ರಾಜ್ಯದಲ್ಲಿ ಬಿಜೆಪಿ 17 ಕ್ಷೇತ್ರಗಳಲ್ಲಿ ಮುನ್ನಡೆ, ಕಾಂಗ್ರೇಸ್ 8 ಹಾಗೂ ಜೆಡೆಎಸ್ 3 ಕ್ಷೇತ್ರಗಳಲ್ಲಿ...
ಲೋಕಸಭಾ ಚುನಾವಣೆಯ ಎಣಿಕೆ ಹಂತ ಭರದಿಂದ ಸಾಗುತ್ತಿದ್ದು, ರಾಜ್ಯದಲ್ಲಿ 28 ಕ್ಷೇತ್ರಗಳ ಪೈಕಿ ಬಿಜೆಪಿ 17 ಕ್ಷೇತ್ರಗಳಲ್ಲಿ ಮುನ್ನಡೆ, ಕಾಂಗ್ರೇಸ್ 8 ಹಾಗೂ ಜೆಡೆಎಸ್ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ವಿಜಯಪುರ ಕ್ಷೇತ್ರದ ಬಿಜೆಪಿ...
ದ.ಕ ಜಿಲ್ಲೆಯಲ್ಲಿ ಆರನೇ ಸುತ್ತಿನ ಮತ ಎಣಿಕೆ ಮುಂದುವರಿಕೆ: ಬಿಜೆಪಿ ಮುನ್ನಡೆ
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ: 2,42,383ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ -1,91,930ಅಂತರ - 50ನೋಟಾ - 7,780
ರಾಜ್ಯದ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಮುನ್ನಡೆ
ರಾಜ್ಯದಲ್ಲಿ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಕಣಕ್ಕೆ ಇಳಿದಿದ್ದು, ಹಾಸನದಲ್ಲಿ ಪ್ರಜ್ವಲ್ ರೇವಣ್ಣ, ಮಂಡ್ಯದಲ್ಲಿ ಎಚ್ ಡಿ ಕುಮಾರಸ್ವಾಮಿ ಹಾಗೂ ಕೋಲಾರದಲ್ಲಿಯೂ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಮುನ್ನಡೆ ಸಾಧಿಸಿದ್ದಾರೆ.
ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ: ರಾಹುಲ್ ಗಾಂಧಿ ವಯನಾಡ್ನಲ್ಲಿ ಮುನ್ನಡೆ
ಕೇರಳದಲ್ಲಿ ಎರಡು ಗಂಟೆಗಳ ಮತ ಎಣಿಕೆಯ ನಂತರ, ಕಾಂಗ್ರೆಸ್ ನೇತೃತ್ವದ ಯುಡಿಎಫ್ ರಾಜ್ಯದಲ್ಲಿ ಬಹುತೇಕ ಸ್ವೀಪ್ನತ್ತ ಸಾಗುತ್ತಿದೆ. ಆರಂಭಿಕ ಟ್ರೆಂಡ್ಗಳ ಪ್ರಕಾರ, ಯುಡಿಎಫ್ 20 ರಲ್ಲಿ 18 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕೇರಳದ...
ಹಾಸನ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮುನ್ನಡೆ
KARNATAKA ELECTION UPDATE
ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿಡಾ ಸಿ ಎನ್ ಮಂಜುನಾಥ್ ಮುನ್ನಡೆಬೆಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಮುನ್ನಡೆಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮುನ್ನಡೆಉತ್ತರ ಕನ್ನಡ ಬಿಜೆಪಿ ಅಭ್ಯರ್ಥಿ...
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಚೌಟ ಮುನ್ನಡೆ
DAKSHINA KANNADA ELECTION UPDATE
ದ ಕ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಚೌಟ: 1,45, 445 ಮತಗಳ ಮುನ್ನಡೆಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ 1, 23, 384ನೋಟಾ: 4865
ರಾಜ್ಯದ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ
KARNATAKA ELECTION UPDATE
ಬೆಂಗಳೂರು ಕೇಂದ್ರದಲ್ಲಿ ಬಿಜೆಪಿಯ ಪಿ ಸಿ ಮೋಹನ್ 482 ಮತಗಳ ಮುನ್ನಡೆಮಂಡ್ಯದಲ್ಲಿ ಜೆಡಿಎಸ್ನ ಕುಮಾರ ಸ್ವಾಮಿ ಮುನ್ನಡೆಚಿಕ್ಕಬಳ್ಲಾಪುರದಲ್ಲಿ ಡಾ.ಕೆ ಸುಧಾಕರ್ ಮುನ್ನಡೆಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ...
ದ.ಕ ಜಿಲ್ಲೆಯಲ್ಲಿ ನೋಟಾಗೆ 2171 ಮತ ವರದಿ
ದ.ಕ ಜಿಲ್ಲೆಯಲ್ಲಿ 2171 ನೋಟಾ ಮತಗಳು ವರದಿಯಾಗಿದ್ದು, ನೋಟಾ ಸಂಖ್ಯೆ ಏರಿಕೆಯಾಗುತ್ತಿದೆ. ಬಿಜೆಪಿ ಅಭ್ಯರ್ಥಿ 35267 ಮತಗಳಿಂದ ಮುನ್ನಡೆ ಸಾಧಿಸಿದ್ದು, ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ 23037 ಮತಗಳನ್ನು ಸಾಧಿಸಿ ಹಿನ್ನಡೆಯಲಿದ್ದಾರೆ.
ರಾಜ್ಯದಲ್ಲಿ 20 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ, ದೇಶದಲ್ಲಿ 291 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ
ಕರ್ನಾಟಕ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ 20 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, 08 ಕ್ಷೇತ್ರಗಳಲ್ಲಿ ಕಾಂಗ್ರೇಸ್ ಮುನ್ನಡೆಯನ್ನು ಸಾಧಿಸಿದೆ.
ದೇಶದಲ್ಲಿ ಒಟ್ಟು 543 ಲೋಕಸಭಾ ಕ್ಷೇತ್ರಗಳ ಪೈಕಿ 291 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ....
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ 10,164 ಮತಗಳ ಮುನ್ನಡೆ
ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗುತ್ತಿದ್ದು, ಪ್ರಾರಂಭದಿಂದಲೇ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮುನ್ನಡೆ ಸಾಧಿಸುತ್ತಾ ಬಂದಿದ್ದು, ಒಟ್ಟು 28,418 ಮತಗಳನ್ನು ಪಡೆದಿದ್ದಾರೆ.
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್...













