Friday, November 13, 2026
spot_imgspot_img
spot_imgspot_img
Home Tags Vittla

Tag: vittla

ಅನ್ಯಕೋಮಿನ ಯುವತಿಯನ್ನ ಬೈಕ್‌ನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಯುವಕನಿಗೆ ಹಲ್ಲೆ..!

ಶಿವಮೊಗ್ಗ: ಅನ್ಯಕೋಮಿನ ಯುವತಿಯನ್ನು ಬೈಕಿನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಯುವಕನಿಗೆ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗದ ಸೀಗೆಟಹಳ್ಳಿ ಬಳಿ ನಡೆದಿದೆ. ಹಲ್ಲೆಗೊಳಗಾದ ಯುವಕ ನಂದನ್ ಎಂದು ಗುರುತಿಸಲಾಗಿದೆ. ಜೂನ್ 1 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ...

‘ಸಚಿವ ನಾಗೇಂದ್ರ ಅವರ ರಾಜೀನಾಮೆ ಕೇಳಿಲ್ಲ’- ಸಿಎಂ ಸ್ಪಷ್ಟನೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜಿನಾಮೆಯನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿದ...

ಶಾಲಾ ವಾಹನದಲ್ಲಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಅನಾಹುತ..!

ಧಾರವಾಡ: ಮಕ್ಕಳನ್ನು ಕರೆದೊಯ್ಯುವ ವೇಳೆ ಶಾಲಾ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಧಾರವಾಡದ ಕೋರ್ಟ್ ವೃತ್ತದಲ್ಲಿ ಬೆಳಕಿಗೆ ಬಂದಿದೆ. ತಕ್ಷಣ ಎಚ್ಚೆತ್ತ ವಾಹನ ಚಾಲಕ ಎದುರಾಗುತ್ತಿದ್ದ ಭಾರೀ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ನವಲೂರು...

ಗೃಹಪ್ರವೇಶದ ಊಟ ಸೇವಿಸಿ ಮಹಿಳೆ ಸಾವು; 20ಕ್ಕೂ ಅಧಿಕ ಮಂದಿ ಅಸ್ವಸ್ಥ..!

ಮೈಸೂರು: ಗೃಹಪ್ರವೇಶದ ಸಮಾರಂಭವದಲ್ಲಿ ಊಟ ಸೇವಿಸಿದ್ದ ಗ್ರಾಮದ ಜನ ಅಸ್ವಸ್ಥರಾಗಿದ್ದು, ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ಮೈಸೂರು ತಾಲೂಕು ಮಾರ್ಬಳ್ಳಿಯಲ್ಲಿ ನಡೆದಿದೆ. ಗೃಹಪ್ರವೇಶ ಕಾರ್ಯದಲ್ಲಿ ಊಟ ಸೇವಿಸಿದ ಬಳಿಕ ಗ್ರಾಮದ ಜನರಿಗೆ ವಾಂತಿ, ಭೇದಿ ಶುರುವಾಗಿದೆ....

ಉಳ್ಳಾಲ: ಬಸ್ – ಮೆಡಿಕಲ್ ಕಾಲೇಜು ವಾಹನ ಢಿಕ್ಕಿ; ಹಲವರಿಗೆ ಗಾಯ..!

ಉಳ್ಳಾಲ: ರೂಟ್ ಬಸ್ ಮತ್ತು ಮೆಡಿಕಲ್ ಕಾಲೇಜು ಬಸ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಗಾಯಗೊಂಡ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಬಳಿ ನಡೆದಿದೆ. ಪುತ್ತೂರಿನಿಂದ ಮಂಜನಾಡಿ ರಸ್ತೆಯಾಗಿ...

ವಿಟ್ಲ: ಜೇಸಿಐ ವಿಟ್ಲ ಸಾರಥ್ಯದಲ್ಲಿ ಮಧ್ಯಂತರ ಸಮ್ಮೇಳನ-2024 ತುಂತುರು ಜೇಸಿಗಳ ಸಿಂಚನ

ವಿಟ್ಲ: ಜೇಸಿಐ ಆತಿಥ್ಯದಲ್ಲಿ ಜೇಸಿಐ ನ ಮಧ್ಯಂತರ ಸಮ್ಮೇಳನ ತುಂತುರು ವಿಟ್ಲದ ಶತಮಾನೋತ್ಸವ ಸ್ಮರಕ ಭವನ ಸಮುದಾಯ ಭವನದಲ್ಲಿ ನಡೆಯಿತು. ಬೆಳಿಗ್ಗೆನಿಂದ ಸಂಜೆ ವರೆಗೆ ನಡೆದ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಟ್ಲ...

ಬಸ್ ಪಲ್ಟಿ; ಇಬ್ಬರು ಪ್ರಯಾಣಿಕರು ಸಾವು, 7 ಮಂದಿ ಗಂಭೀರ..!

ಯಾದಗಿರಿ: ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟು, 7 ಜನ ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗುಡೂರು ಬಳಿ ನಡೆದಿದೆ. ಕಲಬುರಗಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ...

ಜೈಲಿನಲ್ಲಿ ಮುಂಬೈ ಸರಣಿ ಸ್ಫೋಟದ ಆರೋಪಿ ಮೊಹಮ್ಮದ್ ಖಾನ್ ಹತ್ಯೆ..!

ಕೊಲ್ಲಾಪುರ: 1993ರ ಮುಂಬೈ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಅಲಿ ಖಾನ್‌ರನ್ನು ಕೊಲ್ಲಾಪುರ ಜೈಲಿನಲ್ಲಿ ಶಿರಚ್ಛೇದ ಮಾಡುವ ಮೂಲಕ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಐವರು ಆರೋಪಿಗಳು ಭಾನುವಾರ ಆರೋಪಿ ಮೊಹಮ್ಮದ್...

ಮಂಗಳೂರು: ಮಡಿಲು ಸೇವಾ ತಂಡದ ವತಿಯಿಂದ ಪುಸ್ತಕ ವಿತರಣೆ

ಮಂಗಳೂರು: ಮಡಿಲು ಸೇವಾ ತಂಡದ ವತಿಯಿಂದ ಆಯ್ದ 50 ಮಕ್ಕಳಿಗೆ 35000 ಸಾವಿರದ ವೆಚ್ಚದಲ್ಲಿ ಸಾಯಿ ಮಂದಿರ ನಾಗುರಿಯಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಗರೋಡಿ ಕ್ಷೇತ್ರದ ಅರ್ಚಕ ಶ್ರೀ ಗಂಗಾಧರ ಶಾಂತಿಯವರ...

ಉಡುಪಿ: ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ..!

ಉಡುಪಿ: ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಂಚನೆಗೊಳಗಾದ ಮಹಿಳೆ ಹೆರ್ಗದ ದೀಪಾಶ್ರೀ(29) ಹೆರ್ಗದ ದೀಪಾಶ್ರೀ ಎಂಬವರ ಮೊಬೈಲ್‌ಗೆ ಮೇ...
error: Content is protected !!