Friday, November 13, 2026
spot_imgspot_img
spot_imgspot_img
Home Tags Vittla

Tag: vittla

ಬೆಳ್ತಂಗಡಿ: ಉಪ ತಹಶೀಲ್ದಾರ್ ಸುನೀಲ್ ಹೃದಯಾಘಾತದಿಂದ ನಿಧನ..!

ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೇಲ್ದಾರ್‌ ಆಗಿ ಪದೋನ್ನತ್ತಿ ಹೊಂದಿದ್ದ ಸುನೀಲ್ (42) ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿದ್ದ...

ಕೆ.ಸಿ.ಇ.ಟಿ ಫಲಿತಾಂಶ: 100 ರೊಳಗೆ 10 ರ‍್ಯಾಂಕ್‌ ಪಡೆದ ಕಾರ್ಕಳ ಕ್ರಿಯೇಟಿವ್‌ನ ವಿದ್ಯಾರ್ಥಿಗಳು

ಏಪ್ರಿಲ್ 18 ಮತ್ತು 19 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು 100 ರೊಳಗೆ 1೦ ರ‍್ಯಾಂಕ್‌ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ. ಪ್ರಸ್ತುತ ಇಂಜಿನಿಯರಿಂಗ್, ಕೃಷಿ...

ಇಂದು ವಿಧಾನ ಪರಿಷತ್‍ನ ಶಿಕ್ಷಕರು ಮತ್ತು ಪದವೀಧರ 6 ಕ್ಷೇತ್ರಗಳಿಗೆ ಚುನಾವಣೆ

ವಿಧಾನ ಪರಿಷತ್ ನ ಶಿಕ್ಷಕರು ಮತ್ತು ಪದವೀಧರ 6 ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯಲಿದೆ. ಚುನಾವಣೆಗೆ ಆಯೋಗ ಸಕಲ ರೀತಿಯ ಸಿದ್ದತೆ ಮಾಡಿಕೊಂಡಿದೆ. ಲೋಕಸಭಾ ಚುನಾವಣೆಯಂತೆ ವಿಧಾನ ಪರಿಷತ್ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು...

ಕಾಪು : ದರೋಡೆಗೆ ಹೊಂಚು ಹಾಕುತ್ತಿದ್ದ ಆರು ಮಂದಿ ಅರೆಸ್ಟ್‌

ಕಾಪು : ದರೋಡೆಗೆ ಸಂಚು ರೂಪಿಸಿ ಕಾರಿನಲ್ಲಿ ಮಾರಕಾಯಧಗಳೊಂದಿಗೆ ಸಂಚರಿಸುತ್ತಿದ್ದ ಆರೋಪದಲ್ಲಿ ಆರು ಮಂದಿಯನ್ನು ಕಾಪು ಪೊಲೀಸರು ಶನಿವಾರ ಸಂಜೆ ಕಾಪು ಸಮೀಪದ ಕೋತಲಕಟ್ಟೆ ಎಂಬಲ್ಲಿ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮುಲ್ಕಿಯ ಅಮಿತ್ ರಾಜ್,...

ಕಾರ್ಕಳ : ಗಂಡನ ಮನೆಯವರ ಕಿರುಕುಳಕ್ಕೆ ಮನನೊಂದು ನವ ವಿವಾಹಿತೆ ಆತ್ಮಹತ್ಯೆ

ಕಾರ್ಕಳ : ಗಂಡ ಹಾಗೂ ಅತ್ತೆಯ ಕಿರುಕುಳಕ್ಕೆ ಮಾನಸಿಕವಾಗಿ ನೊಂದು ನವ ವಿವಾಹಿತೆಯೋರ್ವಳು ತವರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ. ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ತೆಳ್ಳಾರು ರಸ್ತೆ ನಿವಾಸಿ ಮೂಲತಃ...

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ಲೋಕಸಭಾ ಚುನಾವಣಾ ಬೆನ್ನಲ್ಲೆ ವಿಧಾನಸಭೆಯಿಂದ ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಎಂಟು ಸ್ಥಾನಗಳು ಕಾಂಗ್ರೆಸ್​ಗೆ ಸಿಗಲಿದ್ದು, ಆ ಸ್ಥಾನಗಳಿಗೆ ಇದೀಗ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಸುಮಾರು...

ಲವ್​ ಜಿಹಾದ್​ ಸಹಾಯವಾಣಿಗೆ 17 ಬೆದರಿಕೆ ಕರೆಗಳು

ರಾಜ್ಯದಲ್ಲಿ ಲವ್​ ಜಿಹಾದ್​ಗೆ ಸಿಲುಕಿದ ಹಿಂದೂ ಯುವತಿಯರು ಹಾಗೂ ಮಹಿಳೆಯರ ರಕ್ಷಣೆಗಾಗಿ ಶ್ರೀರಾಮಸೇನೆ ಸಹಾಯವಾಣಿ ಕೇಂದ್ರ ಆರಂಭಿಸಿದೆ. ಆದರೆ, ಈ ಸಹಾಯವಾಣಿ ಕೇಂದ್ರಕ್ಕೆ ಬೆದರಿಕೆ ಕರೆಗಳು ಬಂದಿವೆ. ನಾಲ್ಕು ದಿನದಲ್ಲಿ 17 ಬೆದರಿಕೆ ಕರೆಗಳು...

ಮುಂಬೈನಿಂದ ಬಂದಿದ್ದ ಇಬ್ಬರು ಬಾಲಕಿಯರು ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತ್ಯು

ಈಜಲು ತೆರಳಿದ್ದ ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮಂಚೇನಹಳ್ಳಿ ಬಳಿ ಇರುವ ದಂಡಿಗಾನಹಳ್ಳಿ ಡ್ಯಾಮ್‌ನಲ್ಲಿ ನಡೆದಿದೆ. ಮಹಾರಾಷ್ಟ್ರದ ಮುಂಬೈ ಮೂಲದ ಆಲಿಯಾ ಪಾಟೀಲ್ (17) ಹಾಗೂ ಜೋಯ ಪಾಟೀಲ್(14)...

ಭವ್ಯ ನರಸಿಂಹ ಮೂರ್ತಿಯವರು ಭಾರತೀಯ ಪ್ರಾದೇಶಿಕ ಸೇನೆಯ ಕಮಿಷನಡ್ ಆಫೀಸರ್ ಆಗಿ ನಿಯೋಜನೆ

ಬೆಂಗಳೂರು: ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಕಮಿಷನಡ್ ಆಫೀಸರ್ ಆಗಿ ಎಐಸಿಸಿ ರಾಷ್ಟ್ರೀಯ ಸಂಯೋಜಕಿ ಭವ್ಯ ನರಸಿಂಹ ಮೂರ್ತಿ ಅವರು ನಿಯೋಜನೆಗೊಂಡಿದ್ದಾರೆ. ಅವರು ಕಾಶ್ಮೀರದಲ್ಲಿ ಭಾರತ ಪಾಕಿಸ್ಥಾನ ಗಡಿಯ ಬಳಿಯಿರುವ ಭಾರತೀಯ ಸೇನಾ ಘಟಕದಲ್ಲಿ...

ಕ್ಯಾಂಪಸ್‌ ಸೆಲೆಕ್ಷನ್‌ನಲ್ಲಿ ಆಯ್ಕೆಯಾಗದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

ಕ್ಯಾಂಪಸ್ ಸೆಲೆಕ್ಷನ್‌ನಲ್ಲಿ ಆಯ್ಕೆಯಾಗದ್ದಕ್ಕೆ ಮನನೊಂದು ಬಿ.ಕಾಂ.ವಿದ್ಯಾರ್ಥಿಯೊಬ್ಬ ಮಾಲ್ ವೊಂದರ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಮೈಕೋ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುಹಾಸ್ ಅಡಿಗ (21) ಆತ್ಮಹತ್ಯೆ ಮಾಡಿಕೊಂಡ...
error: Content is protected !!