Tag: vittla
ನಮ್ಮ ದೇಶವೆಂಬ ಅಭಿಮಾನವಿರಲಿ
ಯಾಕೋ ಒಮ್ಮೆ ಮುಚ್ಚಿದ ಬಾಗಿಲನ್ನು ತೆರೆದಾಗ ಹೊರಗಿನ ಪ್ರಪಂಚ ಕಾಣಲಾರಂಭಿಸಿತು. ಎಷ್ಟು ಸುಂದರ ನೋಟ. ಹಸಿರು ಗಿಡ ಮರಗಳು ಅವುಗಳೆಡೆಯಿಂದ ತೂರಿಬರುವ ಕಿರಣಗಳು ನಾ ಮುಂದೆ ತಾ ಮುಂದೆ ಎಂದು ಪೈಪೋಟಿ ಮಾಡತೊಡಗಿದ್ದವು....
ಇಡ್ಕಿದು: ಬಿಜೆಪಿ ಕಾರ್ಯಕರ್ತ ವಾಸಪ್ಪ ಉರಿಮಜಲು ನಿಧನ
ಇಡ್ಕಿದು ಗ್ರಾಮದ ಬಿಜೆಪಿ ಕಾರ್ಯಕರ್ತ ವಾಸಪ್ಪ ಉರಿಮಜಲು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಮೃತರು 2 ಗಂಡು ಮಕ್ಕಳನ್ನು ಹಾಗೂ...
ಉಡುಪಿ: ಮರದ ಹುಡಿಯ ಗೋಡೌನ್ಗೆ ಬೆಂಕಿ; ತಪ್ಪಿದ ಅನಾಹುತ..!
ಉಡುಪಿ: ಮರದ ಹುಡಿಯನ್ನು ಸಂಗ್ರಹಿಸಿಟ್ಟಿದ್ದ ಗೋಡೌನ್ಗೆ ಬೆಂಕಿ ತಗುಲಿದ್ದು, ಹೊಗೆ ಮತ್ತು ಬೆಂಕಿಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ಉಂಟಾದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಾದೂರಿನಲ್ಲಿ ನಡೆದಿದೆ.
ಬಳಿಕ ಸ್ಥಳೀಯರು ಅಗ್ನಿಶಾಮಕ ದಳಕ್ಕೆ...
ಅಯೋಧ್ಯೆಯ ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ; 14 ವರ್ಷದ ಬಾಲಕ ವಶಕ್ಕೆ..!
ಲಕ್ನೋ: ಅಯೋಧ್ಯೆಯ ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಉತ್ತರಪ್ರದೇಶದ ಕುಶಿನಗರ ಜಿಲ್ಲೆಯ ಬಲುವಾ ಟಾಕಿಯಾ ಗ್ರಾಮದ 14 ವರ್ಷದ ಬಾಲಕ ಹಾಗೂ ಆತನ ಅಜ್ಜಿಯನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ.
ಬಾಲಕ ಮಂಗಳವಾರ...
ಮಾಣಿ: ರಾಷ್ಟ್ರೀಯ ಹೆದ್ದಾರಿಯ ತಡೆಬೇಲಿಗೆ ಕಾರು ಢಿಕ್ಕಿ..!
ಬಂಟ್ವಾಳ: ಇಲ್ಲಿನ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಕಂಪೆನಿಯು ರಸ್ತೆಗೆ ಉದ್ದಕ್ಕೆ ನಿರ್ಮಿಸಿದ ಕಬ್ಬಿಣದ ತಡೆಬೇಲಿಗೆ ಕಾರೊಂದು ಢಿಕ್ಕಿ ಹೊಡೆದು ಸಂಪೂರ್ಣವಾಗಿ ಜಖಂಗೊಂಡಿದೆ.
ಕಾರು ಗುದ್ದಿದ ಕಾರಣ ತಡೆಬೇಲಿ...
ವಿಟ್ಲ: ಕಂದಾಯ ಇಲಾಖೆ ನಾಡಕಚೇರಿ ಸರ್ವರ್ ಸಮಸ್ಯೆ : ವಿದ್ಯಾರ್ಥಿಗಳಿಗೆ ತೊಂದರೆ
ವಿಟ್ಲ: ಕರ್ನಾಟಕ ರಾಜ್ಯದಾದ್ಯಂತ ಶಾಲಾ ಕಾಲೇಜ್ ಗಳು ಪುನರಾರಂಭಗೊಂಡಿದ್ದು, ಶಾಲಾ ದಾಖಲಾತಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅಗತ್ಯವಾಗಿದೆ. ಆದರೆ ಕಂದಾಯ ಇಲಾಖೆ ನಾಡಕಚೇರಿ ಸರ್ವರ್ ಸಮಸ್ಯೆಯಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸಿದ್ದಾರೆ.
ಮಕ್ಕಳ...
ಬಂಟ್ವಾಳ:(ಜೂ.1) ಭಾರತೀಯ ಜೀವ ವಿಮಾ ನಿಗಮ ಬಂಟ್ವಾಳ ಶಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ
ಬಂಟ್ವಾಳ: ಭಾರತೀಯ ಜೀವ ವಿಮಾ ನಿಗಮ ಬಂಟ್ವಾಳ ಶಾಖೆ ಬೀಳ್ಕೊಡುಗೆ ಸಮಾರಂಭ ಜೂ.1 ನೇ ಶನಿವಾರ ಬೆಳ್ಳಿಗೆ 9.45 ರಿಂದ ಎಲ್ ಐ ಸಿ ಶಾಖೆಯ ಕೆಳಗಿನ ಮಹಡಿಯಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಭಾರತೀಯ ಜೀವ...
ಮೈತ್ರಿ ಅಭ್ಯರ್ಥಿಗಳ ಗೆಲುವು ಖಚಿತ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ
ಮೈತ್ರಿಯೊಂದಿಗೆ ಬಿಜೆಪಿ ಅಭ್ಯರ್ಥಿಯಾಗಿ ನೈರುತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಎಸ್.ಎಲ್.ಭೋಜೇಗೌಡ್ರು ಸ್ಪರ್ಧೆ ಮಾಡಿದ್ದು, ವಾತಾವರಣ ಮೈತ್ರಿ ಅಭ್ಯರ್ಥಿಗಳ ಪರವಾಗಿದ್ದು, ಇಬ್ಬರ ಗೆಲುವು ಖಚಿತ ಎಂದು ಬಿಜೆಪಿ...
ವಿಟ್ಲ: ಟ್ಯೂಷನ್ ಆ್ಯಂಡ್ ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್ಗೆ ಟೀಚರ್ ಬೇಕಾಗಿದ್ದಾರೆ
ವಿಟ್ಲ: ವಿಟ್ಲ ಪೇಟೆಯಲ್ಲಿರುವ ಟ್ಯೂಷನ್ ಆ್ಯಂಡ್ ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್ಗೆ ಗಣಿತ ಮತ್ತು ವಿಜ್ಞಾನ ಟೀಚರ್ ಬೇಕಾಗಿದ್ದಾರೆ.
ಉತ್ತಮ ವೇತನ ನೀಡಲಾಗುತ್ತದೆ ಸ್ಥಳೀಯರಿಗೆ ಆದ್ಯತೆ. ಸಂಜೆ 4.30ರಿಂದ 7.30ರ ವರೆಗೆ ಕೆಲಸ ಅವಧಿ....
ಬೆಳ್ತಂಗಡಿ: ಮನೆ ಸಮೀಪದ ಕಾಡಿಗೆ ತೆರಳಿ ನಾಪತ್ತೆಯಾಗಿದ್ದ ವೃದ್ಧ ಆರು ದಿನಗಳ ಬಳಿಕ ಪತ್ತೆ..!
ಬೆಳ್ತಂಗಡಿ: ಮನೆ ಸಮೀಪದ ಕಾಡಿಗೆ ತೆರಳಿ ನಾಪತ್ತೆಯಾಗಿದ್ದ ವೃದ್ಧರೊಬ್ಬರು ಆರು ದಿನಗಳ ಬಳಿಕ ಪತ್ತೆಯಾದ ಘಟನೆ ಶಿಬಾಜೆ ಗ್ರಾಮದ ಐಂಗುಡ ಎಂಬಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ತಂಡ ಅವರನ್ನು...
















