Monday, May 6, 2024
spot_imgspot_img
spot_imgspot_img
Home Tags Vittla

Tag: vittla

ಬೈಕ್ ಮತ್ತು ಕಾರು ನಡುವೆ ಅಪಘಾತ; ಐವರು ಸಾವು,ಇಬ್ಬರು ಗಂಭೀರ..!

ಬೈಕ್ ಮತ್ತು ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ 5 ಜನರ ಸಾವನ್ನಪ್ಪಿರೋ ಘಟನೆ ಮುಗಳಖೋಡ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮೃತಪಟ್ಟವರನ್ನು ಮಲ್ಲಿಕಾರ್ಜುನ್ ಮರಾಠೆ (16 ), ಲಕ್ಷ್ಮೀ ಮರಾಠೆ (19), ಆಕಾಶ...

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ; ಮಹಿಳೆ ಗಂಭೀರ..!

ಬೆಳ್ತಂಗಡಿ: ದ್ವಿಚಕ್ರ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಮಹಿಳೆ ನಾವೂರು ಗ್ರಾಮದ ನಿವಾಸಿ...

ಮಂಗಳೂರು: ಎಂಡಿಎಂಎ ಮಾದಕ ವಸ್ತು ಮಾರಾಟ; ಆರೋಪಿ ಅರೆಸ್ಟ್..!

ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 75 ಸಾವಿರ ರೂ. ಮೌಲ್ಯದ 15 ಗ್ರಾಂ ಎಂಡಿಎಂಎ, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್,...

ಕ್ರಿಕೆಟ್ ಆಟಗಾರ ಕೆ. ಹೊಯ್ಸಳ ಹೃದಯಾಘಾತದಿಂದ ನಿಧನ..!

ಕರ್ನಾಟಕದ ಉದಯೋನ್ಮುಖ ಕ್ರಿಕೆಟ್ ಆಟಗಾರ ಪಂದ್ಯದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಕರ್ನಾಟಕ ತಂಡದ ಆಟಗಾರ ಕೆ. ಹೊಯ್ಸಳ(34) ಆರ್.ಎಸ್.ಎ. ಕ್ರೀಡಾಂಗಣದಲ್ಲಿ ಆಡಿಟ್ ಮತ್ತು ಅಕೌಂಟ್ ಇಲಾಖೆಯ ದಕ್ಷಿಣ ವಲಯ ಕ್ರಿಕೆಟ್...

ಬಸ್ ಹರಿದು ಬೈಕ್ ಸವಾರ ಸಾವು..!

ಖಾಸಗಿ ಬಸ್ ಹರಿದು ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ನಾಗರಬಾವಿ ರಿಂಗ್ ರಸ್ತೆಯ ಮಲೆಮಹದೇಶ್ವರ ದೇವಸ್ಥಾನದ ಬಳಿ ನಡೆದಿದೆ. ಮೃತಪಟ್ಟ ಬೈಕ್ ಸವಾರನ್ನು ಮುರಳಿ (40) ಎಂದು ಗುರುತಿಸಲಾಗಿದೆ. ಮುರಳಿ ಬೈಕ್‌ನಲ್ಲಿ ತೆರಳುತ್ತಿದ್ದ...

ರಸ್ತೆ ದಾಟುತ್ತಿದ್ದ ವೇಳೆ ಬೈಕ್​ ಡಿಕ್ಕಿ – ಅಂಧ ದಂಪತಿಯ ದುರಂತ ಅಂತ್ಯ

ರಸ್ತೆ ದಾಟುತ್ತಿದ್ದ ಅಂಧ ದಂಪತಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತದಲ್ಲಿ ಪತಿ- ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ....

ಉಡುಪಿ: ಡಾಕ್ಟರ್ ಎಂದು ನಂಬಿಸಿ ಮಲ್ಪೆಯ ಮಹಿಳೆಗೆ ಲಕ್ಷಾಂತರ ರೂ. ವಂಚನೆ

ಉಡುಪಿ, : ಅಪರಿಚಿತ ವ್ಯಕ್ತಿಯೊಬ್ಬ ತಾನು ಡಾಕ್ಟರ್ ಎಂಬುದಾಗಿ ನಂಬಿಸಿ ಮಹಿಳೆ ಒಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮಲ್ಪೆ ನಿವಾಸಿ ವಿನಿತಾ ಎಂಬ ಮಹಿಳೆಗೆ ಜನವರಿ 24ರಂದು ವಾಟ್ಸಪ್...

ಬ್ರಹ್ಮಾವರ: ಅಪರಿಚಿತ ಮಹಿಳೆಯರಿಂದ ಮಗು ಅಪಹರಣಕ್ಕೆ ಯತ್ನ

ಬ್ರಹ್ಮಾವರ:‌ ಮನೆಗೆ ಬಂದ ಇಬ್ಬರು ಅಪರಿಚಿತರು ಮಹಿಳೆಯರು ಮನೆಯಲ್ಲಿದ್ದ 1 ವರ್ಷದ ಮಗುವನ್ನು ಅಪಹರಿಸಲು ಯತ್ನಿಸಿರುವ ಘಟನೆ ಬ್ರಹ್ಮಾವರದ ಉಪ್ಪಿನಕೋಟೆಯಲ್ಲಿ ನಡೆದಿದೆ. ಫೆ. 21ರಂದು ಬೆಳಿಗ್ಗೆ ಉಪ್ಪಿನಕೋಟೆಯ ಮಹಿಮಾ ಎಂಬವರ ಮನೆಗೆ ಬಂದ ಇಬ್ಬರು...

ಅಲೋವೆರದ ಉಪಯೋಗಗಳು

ಅಲೋವೆರಾ ನಮ್ಮ ತ್ವಚೆಗೆ ಬಹಳಷ್ಟು ಪ್ರಯೋಜನಕಾರಿಯಾಗಿದೆ ಎನ್ನುವುದರಲ್ಲಿ ಎರಡು ಮಾತೇ ಇಲ್ಲ. ಇದು ಚರ್ಮಕ್ಕೆ ಮಾತ್ರವಲ್ಲ ಆರೋಗ್ಯಕ್ಕೂ ಬಹಳ ಸಹಾಯಕವಾಗಿದೆ. ವಿಶೇಷವಾಗಿ ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಅಲೋವೆರಾ...

ಮೂಡಿಗೆರೆ ಮಾಳಿಗನಾಡು ಒಂಟಿಮನೆಯ ದರೋಡೆ ಪ್ರಕರಣದ ಐವರು ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು; 5...

ಮೂಡಿಗೆರೆ,ಜಾವಳಿ ಸಮೀಪದ ಜೆ.ಹೊಸಹಳ್ಳಿಯಲ್ಲಿ ಫೆ.15ರ ಗುರುವಾರ ರಾತ್ರಿ ಸಮಯದಲ್ಲಿ ದರೋಡೆಕೋರರು ಒಂಟಿಮನೆಯ ಅನಂತರಾಮ್ ಹೆಬ್ಬಾರ್ ಎಂಬುವವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ಯುವಕರ ತಂಡ ಮನೆಯ ಮೇಲೆ ದಾಳಿ ನಡೆಸಿ ಮನೆ ಮಾಲೀಕನ...
error: Content is protected !!