Tag: vittla
ಉಳ್ಳಾಲ: ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ; ಮೂವರಿಗೆ ಗಾಯ..!
ಉಳ್ಳಾಲ: ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಹರೇಕಳ- ಅಡ್ಯಾರ್ ನೂತನ ಸೇತುವೆಯಲ್ಲಿ ನಡೆದಿದೆ.
ನೂತನವಾಗಿ ನಿರ್ಮಾಣಗೊಂಡು ನ್ಯಾಯಾಲಯದಿಂದ ತಡೆಯಾಜ್ಞೆ ಇರುವ ಹರೇಕಳ-ಅಡ್ಯಾರ್ ಅಣೆಕಟ್ಟು ಸೇತುವೆಯಲ್ಲಿ ಸಂಭವಿಸಿದ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಟೂರಿಸ್ಟ್ ಬಸ್; ತಪ್ಪಿದ ಅನಾಹುತ..!
ಉಡುಪಿ: ತಾಂತ್ರಿಕ ದೋಷ ಉಂಟಾಗಿ ಟೂರಿಸ್ಟ್ ಬಸ್ ಸೇತುವೆಯಿಂದ ಢಿಕ್ಕಿ ಹೊಡೆದ ಘಟನೆ ಉಡುಪಿ-ಕುಂದಾಪುರ ರಾಷ್ಟ್ರೀಯ ಹೆದ್ದಾರಿಯ ಉಪ್ಪೂರಿನ ಕೆ.ಜಿ.ರಸ್ತೆಯಲ್ಲಿ ನಡೆದಿದೆ.
ಟೂರಿಸ್ಟ್ ಬಸ್ ಉಡುಪಿಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ....
ಪುತ್ತೂರು: ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ- ಕೇವಲ ಮಾಸಿಕ...
ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು...
ಯುವತಿಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಬೆದರಿಕೆ; ಆರೋಪಿ ಅರೆಸ್ಟ್..!
ಉತ್ತರಕನ್ನಡ :ಕರಾವಳಿಯ ಕೆಲ ಯುವತಿಯರ ಜೊತೆ ಸ್ನೇಹ ಬೆಳೆಸಿಕೊಂಡು ಅವರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ...
ಕೃಷಿ ಜಮೀನಿಗೆ ಅಕ್ರಮ ಪ್ರವೇಶಿಸಿ ಜೆಸಿಬಿ ಆಪರೇಟರ್ ಹಾಗೂ ಜಮೀನಿನ ಮಾಲಕನಿಗೆ ಹಲ್ಲೆ, ಜೀವ...
ತಂಡವೊಂದು ವ್ಯಕ್ತಿಯೋರ್ವರ ಜಮೀನಿಗೆ ಅಕ್ರಮ ಪ್ರವೇಶಿಸಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಘಟನೆ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಮಾಲೇಶ್ವರ ಕುಂಡಲಿ ಎಂಬಲ್ಲಿ ನಡೆದಿದೆ.
ಆರೋಪಿಯನ್ನು ವಿಲ್ಪ್ರೆಡ ರೋಡ್ರಿಗಸ್,...
ದಮಾಮ್ ನ ಬೆಂಕಿ ಅವಘಡ; ಮೂಡುಬಿದಿರೆ ಮೂಲದ ಉದ್ಯಮಿಯ ಮಗು ಮೃತ್ಯು..!
ಮೂಡುಬಿದಿರೆ: ಸೌದಿ ಅರೇಬಿಯಾದ ದಮಾಮ್ನಲ್ಲಿ ನಡೆದ ಬೆಂಕಿ ದುರಂತದಲ್ಲಿ ಕರಾವಳಿ ಮೂಲದ ಅನಿವಾಸಿ ಭಾರತೀಯ ಕುಟುಂಬವೊಂದು ವಾಸಿಸುತ್ತಿದ್ದ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿ, ಮೂರು ವರ್ಷದ ಮಗುವೊಂದು ಮೃತಪಟ್ಟು, ಮೂವರು ತೀವ್ರ ಅಸ್ವಸ್ಥರಾದ...
ಬೆಳ್ತಂಗಡಿ: ವಿದ್ಯಾರ್ಥಿಯ ಖಾತೆಯಿಂದ ಲಕ್ಷಾಂತರ ರೂ.ನಗದು ಅಪಹರಣ; ಪ್ರಕರಣ ದಾಖಲು..!
ಬೆಳ್ತಂಗಡಿ: ಉಜಿರೆಯ ಕಾಲೇಜೊಂದರ ವಿದ್ಯಾರ್ಥಿಯ ಬ್ಯಾಂಕ್ ಖಾತೆಯಿಂದ ಅಪರಿಚಿತರು ಲಕ್ಷಾಂತರ ರೂಪಾಯಿ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಜಿರೆ ಕಾಲೇಜೊಂದರಲ್ಲಿ ಮೂರನೇ ವರ್ಷದ ವಿದ್ಯಾರ್ಥಿಯಾಗಿರುವ ಪ್ರದೀಪ್...
ಆಟವಾಡುತ್ತ ಸಂಪ್ಗೆ ಬಿದ್ದು 2 ವರ್ಷದ ಮಗು ಸಾವು..!
ಬೆಳಗಾವಿ: ಆಟವಾಡುತ್ತ ಸಂಪ್ಗೆ ಬಿದ್ದು 2 ವರ್ಷದ ಕಂದಮ್ಮ ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಕಂಗ್ರಾಳ ಗಲ್ಲಿಯಲ್ಲಿ ನಡೆದಿದೆ.
ಮೃತಪಟ್ಟ ಮಗುವನ್ನು ಸಾಯೀಶಾ ಸಂದೀಪ್ ಬಡವನಾಚೆ(2) ಎಂದು ಗುರುತಿಸಲಾಗಿದೆ.
ಆಟವಾಡುತ್ತಿದ್ದ ಮಗು ಇದ್ದಕ್ಕಿದ್ದಂತೆಯೇ ಕಣ್ಮರೆಯಾಗಿಯಾಗಿತ್ತು. ಕಣ್ಮರೆಯಾಗಿದ್ದ ಮಗುವಿಗಾಗಿ...
ಮೇ 28 ರಂದು ಚಕ್ರವರ್ತಿ ಸೂಲಿಬೆಲೆಗೆ ವೀರ ಸಾವರ್ಕರ್ ಸಮ್ಮಾನ್- 2024 ಪ್ರಶಸ್ತಿ ಪ್ರದಾನ
ಸಾವರ್ಕರ್ ಪ್ರತಿಷ್ಠಾನದಿಂದ ಮೇ 28ರಂದು ಸಂಜೆ 5.30ಕ್ಕೆ ಮೈಸೂರು ಕಲಾಮಂದಿರದಲ್ಲಿ 'ವೀರ ಸಾವರ್ಕರ್ ಸಮ್ಮಾನ್-2024' ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದೆ' ಎಂದು ಪ್ರತಿಷ್ಠಾನದ ಸದಸ್ಯ ರಾಕೇಶ್ ಭಟ್ ತಿಳಿಸಿದರು.
ನಗರದ ವೀರ್ ಸಾವರ್ಕರ್ ಪ್ರತಿಷ್ಠಾನದಿಂದ ಮೇ.28...
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು..!
ಚಿಕ್ಕಮಗಳೂರ: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹಳುವಳ್ಳಿ ತಾರಿಕೊಂಡದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿದ ವಿದ್ಯಾರ್ಥಿ ಹಳುವಳ್ಳಿ ತಾರಿಕೊಂಡ ನಿವಾಸಿ ರಮ್ಯಾ (21) ಎಂದು ಗುರುತಿಸಲಾಗಿದೆ.
ನಿನ್ನೆ ರಮ್ಯಾ...
















