Friday, November 13, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ವಿದೇಶದಲ್ಲಿರುವ ಮಾಲಿಕರ ಬೀಗ ಹಾಕಿದ ಮನೆಗೆ ನುಗ್ಗಿ ಡಿ.ವಿ.ಆರ್ ಹೊತ್ತೊಯ್ದ ಕಳ್ಳರು; ನಾಲ್ಕು...

ವಿಟ್ಲ: ವಿದೇಶದಲ್ಲಿರುವ ಮಾಲಿಕರ ಬೀಗ ಹಾಕಿದ ಮನೆಗೆ ನುಗ್ಗಿ ಡಿ.ವಿ.ಆರ್ ಹೊತ್ತೊಯ್ದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪರ್ತಿಪ್ಪಾಡಿ ಮಸೀದಿ ದ್ವಾರದ ಮುಂಭಾಗದ ಮನೆಯಲ್ಲಿ ಕಳ್ಳರ ಕರಾಮತ್ತು ನಡೆದಿದೆ. ಮನೆ ಮಾಲಿಕ ಎಂ.ಕೆ.ಖಲೀಲ್ ಕುಟುಂಬ...

ಕಾರಿನಲ್ಲಿ ಗಾಂಜಾ ಸಾಗಾಟ; ಆರೋಪಿಗಳಿಬ್ಬರು ಅರೆಸ್ಟ್..!

ತೀರ್ಥಹಳ್ಳಿ : ಓಮಿನಿ ಕಾರಿನಲ್ಲಿ ಗಾಂಜಾ ಸೊಪ್ಪನ್ನು ಮಾರಾಟ ಮಾಡಲು ತೀರ್ಥಹಳ್ಳಿ ಕಡೆಗೆ ಬರುತ್ತಿದ್ದವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮುಹಮ್ಮದ್ ಬೇಗ್ (38) ಮತ್ತು ಹೊಸನಗರದ ಕೆಂಚನಾಳ ಗ್ರಾಮದ ಗಜೇಂದ್ರ ಅಲಿಯಾಸ್...

ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 7 ನವಜಾತ ಶಿಶುಗಳು ಸಾವು..!

ನವದೆಹಲಿ: ಮಕ್ಕಳ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ 7 ನವಜಾತ ಶಿಶುಗಳು ಮೃತಪಟ್ಟಿರುವ ಘಟನೆ ಪೂರ್ವ ದೆಹಲಿಯ ವಿವೇಕ್ ವಿಹಾರ್ ನಗರದಲ್ಲಿ ನಡೆದಿದೆ. ವಿವೇಕ್ ವಿಹಾರ್ ನಗರದಲ್ಲಿ ಮಕ್ಕಳ ಆಸ್ಪತ್ರೆಯಲ್ಲಿ ನವಜಾತ ಶಿಶುಗಳನ್ನು...

ಬೆಳ್ತಂಗಡಿ: ಕೆರೆಗೆ ಜಾರಿ ಬಿದ್ದು ವ್ಯಕ್ತಿ ಸಾವು..!

ಬೆಳ್ತಂಗಡಿ: ಕಳೆದ ಆರು ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ನಂದಿಬೆಟ್ಟದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದ ಹೊಸಹೊಕ್ಕು...

ಹಾಸನ: ಕಾರು-ಟ್ರಕ್ ನಡುವೆ ಅಪಘಾತ; 6 ಮಂದಿ ಸ್ಥಳದಲ್ಲೇ ಸಾವು..!

ಹಾಸನ: ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಹೊರವಲಯದ ಈಚನಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟವರನ್ನು ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ,...

ಮಣಿಪಾಲ: ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ..!

ಮಣಿಪಾಲ: ಹಣ ಹೂಡಿಕೆ ಮಾಡಿದ್ದಲ್ಲಿ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ. ವಂಚನೆಗೊಳಗಾದ ವ್ಯಕ್ತಿ ವಂಶದೀಪ (23) ಎಂದು ಗುರುತಿಸಲಾಗಿದೆ. ಮಣಿಪಾಲದ ಹಾಸ್ಟೆಲ್‌ ರೂಮ್‌ನಲ್ಲಿರುವ ವಂಶದೀಪ (23) ಎಂಬವರ...

ಬೆಳ್ತಂಗಡಿ: ಕೆಲ ದಿನಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಇನ್ನೋವಾ ಕಾರು ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಮೇ.24ರಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಂಗಳೂರಿನ ಕಾಲೇಜೊಂದರ ಹಾಸ್ಟೆಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತೋಟತ್ತಾಡಿ ಗ್ರಾಮದ ಅಗರಿ ಕೃಷ್ಣಪ್ಪ...

ಮಂಗಳೂರು : ಕಾಲುವೆಗೆ ಆಟೋ ರಿಕ್ಷಾ ಉರುಳಿ ಬಿದ್ದು ಚಾಲಕ ಮೃತ್ಯು

ಮಂಗಳೂರು: ಭಾರೀ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದ್ದ ಕಾಲುವೆಗೆ ಆಟೋ ರಿಕ್ಷಾ ಉರುಳಿ ಅದರ ಚಾಲಕ ಸಾವನ್ನಪ್ಪಿದ ಘಟನೆ ಕೊಟ್ಟಾರದ ಅಬ್ಬಕ್ಕ ನಗರದಲ್ಲಿ ನಡೆದಿದೆ. ಮೃತರನ್ನು ಅಟೋ ಚಾಲಕ ದೀಪಕ್ ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಶುಕ್ರವಾರ ರಾತ್ರಿ...

ಉಡುಪಿ: ಎರಡು ತಂಡಗಳ ನಡುವೆ ತಲವಾರು ಹಿಡಿದು ಹೊಡೆದಾಟ :

ಉಡುಪಿ: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೇ 18ರಂದು ರಾತ್ರಿ ಹೊತ್ತು ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದಿರುವ ಈ ಘಟನೆ ಘಟನೆಯ ವಿಡಿಯೋ...

ಉರಿಮಜಲು: (ಮೇ.27) ರಾಯಲ್ ಪ್ಲೇ (play smart) ಸ್ಟೇಡಿಯಂ ಶುಭಾರಂಭ

ಉರಿಮಜಲು: ವಿವಿಧ ಕ್ರೀಡೆಗಳಿಗೆ ಅನುಗುಣವಾದ ರಾಯಲ್ ಪ್ಲೇ ಸ್ಟೇಡಿಯಂ (play smart) ವಿಟ್ಲ ಉರಿಮಜಲು ಇಲ್ಲಿನ ಲಕ್ಷ್ಮೀ ಫ್ಯೂಯೆಲ್‌ ಹತ್ತಿರದಲ್ಲಿ ಮೇ.27 ನೇ ಸೋಮವಾರದಂದು ಶುಭಾರಂಭಗೊಳ್ಳಲಿದೆ. ಅಶೋಕ್ ಕುಮಾರ್ ರೈ ಶಾಸಕರು ಪುತ್ತೂರು ಇವರ...
error: Content is protected !!