Tag: vittla
ಮತದಾರರಲ್ಲಿ ಗೊಂದಲ ಸೃಷ್ಟಿಯಾಗಿದೆ, ಪಕ್ಷದಿಂದ ರಘುಪತಿ ಭಟ್ ಉಚ್ಚಾಟನೆಗೆ ತೀವ್ರ ಆಗ್ರಹ: ಜಿಲ್ಲಾ ಬಿಜೆಪಿ...
ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕರಾವಳಿ ನಾಯಕರನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿಯಿಂದ ಟಿಕೆಟ್ ವಂಚಿತರಾಗಿರುವ ಮಾಜಿ ಶಾಸಕ ರಘುಪತಿ ಭಟ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ...
ಪೇಜಾವರ ಶ್ರೀಗಳ ಆಶೀರ್ವಾದ ಪಡೆದ ಡಾ.ಧನಂಜಯ ಸರ್ಜಿ
ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಗಳ ಆಶೀರ್ವಾದ ನೈರುತ್ಯ ಪಧವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಉಡುಪಿಯ ಶ್ರೀ ಕೃಷ್ಣ ದೇಗುಲಕ್ಕೆ ಭೇಟಿ ನೀಡಿ ಪೇಜಾವರ ಮಠದ...
ಚಲಿಸುತ್ತಿದ್ದ ಟ್ಯಾಂಕರ್ನಲ್ಲಿ ಅನಿಲ ಸೋರಿಕೆ..!
ಕಾಸರಗೋಡ: ಅನಿಲ ಸಾಗಾಟದ ಟ್ಯಾಂಕರ್ ವೊಂದು ಚಲಿಸುತ್ತಿದ್ದಂತೆಯೇ ಅನಿಲ ಸೋರಿಕೆ ಉಂಟಾದ ಘಟನೆ ಹೊಸದುರ್ಗ ಸಮೀಪದ ಚಿತ್ತಾರಿ ರಾಜ್ಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಅನಿಲ ಸೋರಿಕೆಯಾಗುತ್ತಿರುವುದು ಗಮನಕ್ಕೆ ಬರುತ್ತಿದ್ದಂತೆ ಟ್ಯಾಂಕರ್ ಅನ್ನು ನಿಲ್ಲಿಸಿದ...
ವಿಟ್ಲ: 18 ದಿನಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನಲ್ಲಿ ಅನುಮಾನ; ದಫನಗೊಳಿಸಿದ ಶವವನ್ನು ಮೇಲಕೆತ್ತಿ...
ವಿಟ್ಲ : ಕೆಲ ದಿನಗಳ ಹಿಂದೆ ಸಾವನ್ನಪ್ಪಿದ ವ್ಯಕ್ತಿಯ ಮೃತದೇಹವನ್ನು ಮೇಲಕ್ಕೆತ್ತಿ ಸಾವಿನ ನಿಗೂಢತೆಯ ಬಗ್ಗೆ ಪೊಲೀಸರು ಮರು ತನಿಖೆ ನಡೆಸಲು ಮುಂದಾಗಿರುವ ಘಟನೆ ಬೆಳಕಿಗೆ ಬಂದಿದೆ.
18 ದಿನಗಳ ಹಿಂದೆ ಕನ್ಯಾನ ಬಳಿಯ...
ಕಾಸರಗೋಡು:ಗುಡುಗು ಮಿಂಚು ಸಹಿತ ಭಾರೀ ಮಳೆಗೆ ಸಿಡಿಲು ಬಡಿದು ವೃದ್ದ ಸಾವು..!
ಕಾಸರಗೋಡು: ಜಿಲ್ಲೆಯಲ್ಲಿ ಬುಧವಾರ ಸಂಜೆ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿದಿದ್ದು, ಸಿಡಿಲಿಗೆ ಓರ್ವ ವೃದ್ದ ಮೃತಪಟ್ಟ ಘಟನೆ ಕಾಸರಗೋಡು ಮಡಿಕೈ ಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಬಂಗಳ ಪುದಿಯಕಂಡದ ಬಾಲನ್ (70)...
ಯುವತಿಯ ಪ್ರಿಯಕರನಿಗೆ ಚಾಕು ಇರಿದು ಹಲ್ಲೆ ಮಾಡಿದ ಮಾಜಿ ಪ್ರಿಯಕರ..!
ಕುಮಟಾ: ತಾನು ಪ್ರೀತಿಸುತ್ತಿದ್ದ ಯುವತಿ ಬೇರೊಬ್ಬ ಯುವಕನನ್ನು ಪ್ರೀತಿಸುತ್ತಿರುವುದಕ್ಕೆ ಸಿಟ್ಟಾದ ಮಾಜಿ ಪ್ರಿಯಕರ ಹಾಲಿ ಪ್ರಿಯಕರನ ಕುತ್ತಿಗೆಗೆ ಚಾಕು ಇರಿದು ಹಲ್ಲೆ ಮಾಡಿರುವ ಘಟನೆ ಕುಮಟಾ ಪಟ್ಟಣದ ಮಣಕಿ ಮೈದಾನದಲ್ಲಿ ನಡೆದಿದೆ.
ಹಲ್ಲೆ ಮಾಡಿದ...
ಬೆಳ್ತಂಗಡಿ: ಎರಡು ಮನೆಗಳಿಂದ ಚಿನ್ನಾಭರಣ ಕಳವು..!
ಬೆಳ್ತಂಗಡಿ: ಮನೆಯ ಬಾಗಿಲು ಮುರಿದು, ಎರಡು ಮನೆಗಳಲ್ಲಿ ಕಳ್ಳತನ ನಡೆಸಿರುವ ಘಟನೆ ತೆಂಕಕಾರಂದೂರು ಗ್ರಾಮದ ಪಲ್ಕೆ ಎಂಬಲ್ಲಿ ನಡೆದಿದೆ.
ತೆಂಕಕಾರಂದೂರು ಗ್ರಾಮದ ಪಲ್ಕೆ ನಿವಾಸಿ ಪ್ರೇಮ ಶೆಟ್ಟಿ ಹಾಗೂ ಮುಂಡೆಲ್ ವಿಶ್ವನಾಥ ಶೆಟ್ಟಿ ಅವರ...
ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಮಂದಿ ಅಸ್ವಸ್ಥ; ಐವರ ಸ್ಥಿತಿ ಗಂಭೀರ..!
ಬೆಳಗಾವಿ: ಪ್ರಸಾದ ಸೇವಿಸಿ 46 ಮಂದಿ ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಭೀರೇಶ್ವರ ಮತ್ತು ಕರೆಮ್ಮ ಜಾತ್ರೆ ನಡೆದಿತ್ತು. ಈ ಜಾತ್ರೆಯಲ್ಲಿ...
ಕೋಟ: ವ್ಯಕ್ತಿ ನಾಪತ್ತೆ..!
ಕೋಟ: ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಘಟನೆ ಕೋಟ ಎಂಬಲ್ಲಿ ನಡೆದಿದೆ.
ನಾಪತ್ತೆಯಾದ ಕೋಟ ಇಲ್ಲಿನ ಕೋಟತಟ್ಟು ಗ್ರಾಪಂ ವ್ಯಾಪ್ತಿಯ ಗೊಬ್ಬರಬೆಟ್ಟು ನಿವಾಸಿ ಅಕ್ಷಯ್ (32) ಎಂದು ಗುರುತಿಸಲಾಗಿದೆ.
ಇವರು ಮೇ 21ರಿಂದ ಕಾಣೆಯಾದ ಬಗ್ಗೆ ಕೋಟ ಪೊಲೀಸ್...
ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಬೋರುವೆಲ್ ಲಾರಿ ಡಿಕ್ಕಿ : ತಂದೆ ಸಾವು, ಮಗ ಗಂಭೀರ
ಬಂಟ್ವಾಳ: ಬೋರುವೆಲ್ ಕೊರೆಯುವ ಘನಗಾತ್ರದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಚಾಲಕ ತಂದೆ ಮೃತಪಟ್ಟು, ಸಹಸವಾರ ಮಗ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಅಲ್ಲಿಪಾದೆ ಎಂಬಲ್ಲಿ...
















