Sunday, May 19, 2024
spot_imgspot_img
spot_imgspot_img
Home Tags Vittla

Tag: vittla

ಸುಳ್ಯ: ಜಮೀನಿಗೆ ಅಕ್ರಮ ಪ್ರವೇಶ; ಮಹಿಳೆಗೆ ಅವಾಚ್ಯ ಶಬ್ದದಿಂದ ಬೈದು ಜೀವ ಬೆದರಿಕೆ..!

ಸುಳ್ಯ: ಮಹಿಳಯೋರ್ವರು ಗಂಡನೊಂದಿಗೆ ತಮ್ಮ ಅಡಿಕೆ ತೋಟಕ್ಕೆ ನೀರು ಹಾಯಿಸಲು ಹೋದ ವೇಳೆ ಆರೋಪಿಗಳಿಬ್ಬರು ಜಮೀನಿಗೆ ಅಕ್ರಮ ಪ್ರವೇಶಿಸಿ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿರುವ ಘಟನೆ ಸುಳ್ಯ ತಾಲೂಕು ಐವರ್ನಾಡು...

ಬೆಳ್ಳಾರೆ: ಅವಾಚ್ಯ ಶಬ್ದಗಳಿಂದ ಬೈದು, ವ್ಯಕ್ತಿಗೆ ಹಲ್ಲೆ ನಡೆಸಿ, ಜೀವ ಬೆದರಿಕೆ..!

ಬೆಳ್ಳಾರೆ: ವ್ಯಕ್ತಿಯೋರ್ವರಿಗೆ ವಂತಿಗೆಯ ವಿಚಾರದಲ್ಲಿ ತಕರಾರು ತೆಗೆದು, ಅವರನ್ನು ಉದ್ದೇಶಿಸಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಘಟನೆ ಸವಣೂರು ಮಸೀದಿಯ ಬಳಿ ನಡೆದಿದೆ. ಆರೋಪಿಯನ್ನು ಹಸೈನಾರ್ ಎಂದು ಗುರುತಿಸಲಾಗಿದೆ. ಪುಣ್ಚಪ್ಪಾಡಿ...

ಮಂಗಳೂರು: ಪುತ್ತಿಲ ಬಿಜೆಪಿ ಪಕ್ಷಕ್ಕೆ ಬರೋದಾದ್ರೆ ಪಕ್ಷದ ಯಾವುದೇ ಅಭ್ಯಂತರವಿಲ್ಲ; ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್...

ಮಂಗಳೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರ ನೇತೃತ್ವದಲ್ಲಿ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ "ಅರುಣ್ ಕುಮಾರ್ ಪುತ್ತಿಲ ಅವರ ವಿಚಾರ ದೊಡ್ಡ...

ಪುತ್ತೂರು: ರಿಕ್ಷಾ ಅಪಘಾತ; ಗಂಭೀರ ಗಾಯಗೊಂಡ ವ್ಯಕ್ತಿ ಸಾವು..!

ಪುತ್ತೂರು: ಕೆಲವು ದಿನಗಳ ಹಿಂದೆ ರಿಕ್ಷಾ ವೊಂದು ಅಪಘಾತವಾಗಿ ತೀವ್ರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಪುತ್ತೂರು ಕೂರ್ನಡ್ಕ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಕೂರ್ನಡ್ಕ ಮರಿಲ್...

ಹೃದಯಾಘಾತಕ್ಕೆ ವ್ಯಕ್ತಿ ಬಲಿ..!

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಶೌಚಾಲಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಬೆಂಗಳೂರಿನ ಕಲಾಸಿಪಾಳ್ಯ ನಿವಾಸಿಯಾದ ಮಧುಸೂದನ್ (52)...

ಬಂಟ್ವಾಳ: ಸ್ಕೂಟರ್ ಗೆ ಕಾರು ಡಿಕ್ಕಿ; ಸವಾರ ಗಾಯ..!

ಬಂಟ್ವಾಳ: ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರನಿಗೆ ಗಾಯಗೊಂಡ ಘಟನೆ ಬಂಟ್ವಾಳ ಬಿಸಿರೋಡಿನ ನಲ್ಕೆಮಾರ್ ಎಂಬಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿ ಬೆಂಜನಪದವು ನಿವಾಸಿ ಪುರುಷೋತ್ತಮ ಆಚಾರ್ಯ ಎಂದು ಗುರುತಿಸಲಾಗಿದೆ. ಪುರುಷೋತ್ತಮ ಅವರು ತಮ್ಮ ದ್ವಿಚಕ್ರವಾಹನದಲ್ಲಿ...

8 ವರ್ಷಗಳ ಬಳಿಕ RSS ಕಾರ್ಯಕರ್ತನ ಕೊಲೆ ಆರೋಪಿಯ ಬಂಧನ

ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ನಾಯಕ ಮೊಹಮ್ಮದ್ ಗೌಸ್ ನಿಯಾಜಿ, 2016ರಲ್ಲಿ ಬೆಂಗಳೂರಿನಲ್ಲಿ ಆರ್‌ಎಸ್‌ಎಸ್‌ ಮುಖಂಡ ರುದ್ರೇಶ್‌ ಎಂಬಾತನನ್ನ ಹತ್ಯೆಗೈದಿದ್ದ. ಘಟನೆ ನಂತರ ದೇಶದಿಂದ ಪಲಾಯನ ಮಾಡಿದ್ದ ನಿಯಾಜಿ, ವಿವಿಧ...

ಬಂಟ್ವಾಳ : ಅಕ್ರಮವಾಗಿ ನಿರ್ಮಾಣ ಹಂತದ ಮನೆಯಲ್ಲಿ ಜಾನುವಾರು ಹತ್ಯೆ ಮಾಡಿ ಮಾಂಸ ಮಾಡುತ್ತಿದ್ದಾಗ...

ಬಂಟ್ವಾಳ : ನಿರ್ಮಾಣ ಹಂತದ ಮನೆಯಲ್ಲಿ ಜಾನುವಾರು ಹತ್ಯೆ ಮಾಡಿ ಮಾಂಸ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೂಂಜಾಲಕಟ್ಟೆ ಠಾಣಾ ಪೊಲೀಸರು ದಾಳಿ ನಡೆಸಿದ ಘಟನೆ ಕಾವಳಮೂಡೂರು ಗ್ರಾಮದ ಧೂಮಳಿಕೆ ಎಂಬಲ್ಲಿ ನಡೆದಿದೆ. ಕೃತ್ಯದಲ್ಲಿ...

ಪುತ್ತೂರು: ಪುತ್ತೂರಿನಲ್ಲಿ ನೂತನ SCI ಉದ್ಘಾಟನೆ

ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನೆಲ್ಯಾಡಿ ಲೀಜನ್ ವತಿಯಿಂದ ಆರಂಭವಾದ ಪುತ್ತೂರು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಲೀಜನ್ ನ ಪದಗ್ರಹಣವು ಅಶ್ಮಿ ಕಂಫರ್ಟ್ ಹಾಲ್ ನಲ್ಲಿ ನಡೆಯಿತು . ಅಧ್ಯಕ್ಷರಾಗಿ ಮಲ್ಲಿಕಾ ಜೆ ರೈ...

ಮನೆಯಲ್ಲೇ ತಯಾರಿಸಿ ‘ಜಿಲೇಬಿ’

ಭಾರತದ ಜನಪ್ರಿಯ ಸಿಹಿ ತಿನಿಸುಗಳಲ್ಲಿ ಜಿಲೇಬಿ ಕೂಡ ಒಂದು. ಜಿಲೇಬಿ ಹುಟ್ಟಿದ್ದು ಉತ್ತರಭಾರತದಲ್ಲಿ ಆದರೆ, ದೇಶಾದ್ಯಂತ ಜನರು ಇದನ್ನು ಇಷ್ಟಪಡ್ತಾರೆ. ಜಿಲೇಬಿ ತಿನ್ನಲು ನೀವು ಬೇಕರಿಗೋ ಅಥವಾ ಹೋಟೆಲ್ ಗೋ ಹೋಗಬೇಕಿಲ್ಲ. ಮನೆಯಲ್ಲೇ...
error: Content is protected !!