Tag: vittla
ಕಡಬ: ಚಾಲಕನ ಅಜಾಗರೂಕತೆಯಿಂದ ನೀರಿನ ಕಣಿಗೆ ಬಿದ್ದ ಕಾರು; ಓರ್ವ ಮೃತ್ಯು, ಹಲವರಿಗೆ ಗಾಯ..!
ಕಡಬ: ಚಾಲಕನೋರ್ವ ಕಾರನ್ನು ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಚಲಾಯಸಿದ ಪರಿಣಾಮ ಕಾರು ರಸ್ತೆಯ ಬದಿಯಲ್ಲಿರುವ ನೀರಿನ ಕಣಿಗೆ ಬಿದ್ದು ಕಾರಿನಲ್ಲಿದ್ದ ಓರ್ವ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಕಡಬ ತಾಲೂಕು ಬಿಳಿನೆಲೆ ಗ್ರಾಮದ...
ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿ ಬಿದ್ದ ಬೃಹತ್ ಮರ: ಇಬ್ಬರು ಮಹಿಳೆಯರು...
ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿ ಬಿದ್ದು, ಕಾರು ಜಖಂಗೊಂಡು ಇಬ್ಬರು ಮಹಿಳೆಯರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಕುಕ್ಕರೆಬೆಟ್ಟು ಎಂಬಲ್ಲಿ ನಡೆದಿದೆ.
ಮಂಗಳೂರು ಮೂಲದ ನಾಲ್ವರು ಪ್ರಯಾಣಿಕರು...
ಪತಿಯಿಂದಲೇ ಕಾಂಗ್ರೆಸ್ ನಾಯಕಿ, ಸಹನಟಿ ವಿದ್ಯಾ ಬರ್ಬಹ ಹತ್ಯೆ
ಮೈಸೂರು: ಕಾಂಗ್ರೆಸ್ ನಾಯಕಿಯೊಬ್ಬರನ್ನು ತನ್ನ ಪತಿಯೇ ಭೀಕರವಾಗಿ ಹತ್ಯೆ ಗೈದು ಪರಾರಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಬನ್ನೂರಿನ ತುರಗನೂರಿನಲ್ಲಿ ನಡೆದಿದೆ.
ಹತ್ಯೆಗೈದ ವ್ಯಕ್ತಿ ಮೈಸೂರಿನ ಶ್ರೀರಾಂಪುರ ನಿವಾಸಿಯಾಗಿರುವ ಆರೋಪಿ ನಂದೀಶ್ ಹಾಗೂ ಹತ್ಯೆಯಾದ ಕಾಂಗ್ರೆಸ್...
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಇಬ್ಬರು ವೈದ್ಯರು ಭಾಗಿಯಾಗಿರುವ ಶಂಕೆ..!
ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಇದೀಗ ಸ್ಫೋಟಕ ತಿರುವೊಂದು ಪಡೆದಿದೆ. ಪ್ರಕರಣದಲ್ಲಿ ಇಬ್ಬರು ವೈದ್ಯರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಕೊಯಮತ್ತೂರು ಖಾಸಗಿ ಆಸ್ಪತ್ರೆಯ ಮೇಲೆ ಇಂದು ರಾಷ್ಟ್ರೀಯ ತನಿಖಾ ಸಂಸ್ಥೆಯು (NIA) ದಾಳಿ...
ಮಂಗಳೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ: ಪುತ್ತೂರು ಶಾಸಕರು, ಕಾಂಗ್ರೇಸ್ ಮುಖಂಡರಿಂದ ಸಾಥ್
ಮಂಗಳೂರು: ಮಾಜಿ ಶಾಸಕ ದಿ. ವಸಂತ ಬಂಗೇರ ಇವರ ಉತ್ತರಕ್ರಿಯೆ ಕಾರ್ಯಕ್ರಮ ಇಂದು ಬೆಳ್ತಂಗಡಿಯಲ್ಲಿ ನಡೆಯಲಿದ್ದು, ಈ ಹಿನ್ನಲೆ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸಿದರು. ಇದೀಗ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ...
ಮಂಗಳೂರು/ಉಡುಪಿ: ಕಡಲ ತೀರದಲ್ಲಿ ಹೈಅಲರ್ಟ್ ಘೋಷಣೆ ;ಸಮುದ್ರ ಪ್ರಕ್ಷುಬ್ದ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮಂಗಳೂರಿನ ಸಮುದ್ರ ತೀರದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿಯುದ್ದಕ್ಕೂ ಬಿರುಗಾಳಿ ಬೀಸುವ...
ಮಾಣಿಲ: ಶ್ರೀ ವಿಷ್ಣುಮೂರ್ತಿ ಗೆಳೆಯರ ಬಳಗ (VFC) ಇದರ ಹತ್ತನೇ ವಾರ್ಷಿಕೋತ್ಸವ- ಕುಣಿತ ಭಜನಾ...
ಮಾಣಿಲ: ಶ್ರೀ ವಿಷ್ಣುಮೂರ್ತಿ ಗೆಳೆಯರ ಬಳಗ (VFC) ಇದರ ಹತ್ತನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಏರ್ಪಡಿಸಿದ ಕುಣಿತ ಭಜನಾ ಸ್ಪರ್ಧೆಯಲ್ಲಿ ಶ್ರೀ ನವದುರ್ಗಾ ಭಜನಾ ಮಂಡಳಿ ಪುಳಿಕುತ್ತಿ ಉಪ್ಪಳ ತಂಡವು ಪ್ರಥಮ ಸ್ಥಾನ...
ಶಿರಾಡಿ ಘಾಟ್ನಲ್ಲಿ ಕಾರು ಹಾಗೂ ಕಂಟೈನರ್ ಲಾರಿ ನಡುವೆ ಭೀಕರ ಅಪಘಾತ; ಪಾಣೆಮಂಗಳೂರು ಮೂಲದ...
ಶಿರಾಡಿ: ಇನ್ನೋವಾ ಕಾರು ಹಾಗೂ ಕಂಟೈನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿ, ಅಪಘಾತದ ತೀವ್ರತೆಗೆ ತಾಯಿ ಮಗ ಸ್ಥಳದಲ್ಲೇ ಮೃತಪಟ್ಟು, ಉಳಿದವರು ಗಂಭೀರ ಗಾಯಗೊಂಡ ಘಟನೆ ಶಿರಾಡಿ ಘಾಟ್ನಲ್ಲಿ ನಡೆದಿದೆ.
ಮೃತಪಟ್ಟವರನ್ನು ಪಾಣೆಮಂಗಳೂರು ಬೊಂಡಾಲದ...
ಸುಬ್ರಹ್ಮಣ್ಯ: ಭವ್ಯ ಮೆರವಣಿಗೆಯೊಂದಿಗೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಬಂಡಿರಥ ಆಗಮನ..!
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವೇಮೂ ಸಾಯಿ ಶ್ರೀನಿವಾಸ್ ರಾಮಲಿಂಗೇಶ್ವರ ರಾವ್ ಸೇವಾರೂಪದಲ್ಲಿ ಶ್ರೀ ದೇವರಿಗೆ ಸಮರ್ಪಿಸುವ ನೂತನ ಬಂಡಿ ರಥವು ಭಕ್ತಿ ಸಡಗರದ ಭವ್ಯ ಮೆರವಣಿಗೆಯೊಂದಿಗೆ ಮೇ.20 ರ ಸಂಜೆ...
ಪರಿಯಾಲ್ತಡ್ಕ ಶಾಲೆಯ ನಿವೃತ್ತ ಅಧ್ಯಾಪಕ ರಾಮಕೃಷ್ಣ ಭಟ್ ನಿಧನ..!
ಪರಿಯಾಲ್ತಡ್ಕ ಶಾಲೆಯ ನಿವೃತ್ತ ಅಧ್ಯಾಪಕ ಶ್ರೀಯುತ ರಾಮಕೃಷ್ಣ ಭಟ್ ಬಳಂತಿಮೊಗರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಇವರು ಪರಿಯಾಲ್ತಡ್ಕ ಶಾಲೆಯ ನಿವೃತ್ತ ಅಧ್ಯಾಪಕರಾಗಿದ್ದು, ಕಿಟ್ಟಣ್ಣ ಮಾಸ್ಟ್ರು ಎಂದೇ ಚಿರಪರಿಚಿತರಾಗಿದ್ದವರು. ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ.
















