Tag: vittla
ಬೆಳ್ತಂಗಡಿ: ಕಾರ್ಯಕರ್ತರನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ- ಡಾ. ಧನಂಜಯ ಸರ್ಜಿ
ಬೆಳ್ತಂಗಡಿ: ಸಕ್ರಿಯವಾಗಿರುವ ಕಾರ್ಯಕರ್ತರನ್ನು ಕೇಸ್ ದಾಖಲಿಸಿ, ಉಳಿದ ಕಾರ್ಯಕರ್ತರನ್ನು ಬೆದರಿಸುವ, ನಮ್ಮ ಕಾರ್ಯಕರ್ತರನ್ನು ಹಣಿಯಲು ಪ್ರಯತ್ನಿಸುವುದು ಕಾಂಗ್ರೆಸ್ನ ಹಳೆ ಚಾಳಿ. ಕೊಲೆ ಸುಲಿಗೆ ಮಾಡಿರುವವರನ್ನು ಬಂಧಿಸಲು ಹಿಂದೆ ಮುಂದೆ ನೋಡುವ ಕಾಂಗ್ರೆಸ್ ಸರ್ಕಾರ...
ಕಾಸರಗೋಡು: ಕಾರು – ಸ್ಕೂಟರ್ ನಡುವೆ ಅಪಘಾತ; ದಂಪತಿ ಮೃತ್ಯು..!
ಕಾಸರಗೋಡು: ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದಂಪತಿ ಮೃತಪಟ್ಟ ಘಟನೆ ಬೇತೂರುಪಾರದಲ್ಲಿ ನಡೆದಿದೆ.
ಮೃತ ಪಟ್ಟವರನ್ನು ಸ್ಕೂಟರ್ ಸವಾರ ಕೆ.ಕೆ ಕೃಷ್ಣನ್ ( 71) ಮತ್ತು ಪತ್ನಿ ಚಿತ್ರಕಲಾ (...
ಬೈಂದೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು..!
ಬೈಂದೂರು: ಮನೆಯ ಗೇಟಿನ ಮುಂಭಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಹಡವಿನಕೋಣೆ ಮುದ್ರುಮಕ್ಕಿ ಸಮೀಪದ ನಿವಾಸಿ ಕುರುಡಿ ಇರ್ಷಾದ್...
ಬಂಟ್ವಾಳ: ಅಕ್ರಮ ಮರಳು ಸಾಗಾಟ- ಮರಳು ಸಹಿತ ಟಿಪ್ಪರ್ ವಶಕ್ಕೆ; ಟಿಪ್ಪರ್ ಚಾಲಕ- ಮಾಲಕರ...
ಬಂಟ್ವಾಳ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವೇಳೆ ತಪಾಸಣೆಗಾಗಿ ಟಿಪ್ಪರ್ ಲಾರಿಯನ್ನು ತಡೆದು ನಿಲ್ಲಿಸಿ ಲಾರಿ ಸಹಿತ ಮರಳನ್ನು ಬಂಟ್ವಾಳ ನಗರ ಪೊಲೀಸರು ವಶಪಡಿಸಿಕೊಂಡ ಘಟನೆ ಬಂಟ್ವಾಳ ನಾರಾಯಣ ಗುರು ಸರ್ಕಲ್ ನಲ್ಲಿ...
ರಾಷ್ಟ್ರ ರಾಜಧಾನಿಯಲ್ಲಿ ಮತದಾನ ಜಾಗೃತಿಯ ಮೂಲಕ ಗಮನ ಸೆಳೆದ ಬಾಲವಿಕಾಸದ ಸನ್ನಿಧಿ ಕಶೆಕೋಡಿ
ಮಾಣಿ: ಮೇ 19- ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆರನೇ ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಈ ಚುನಾವಣೆಯ ಭಾಗವಾಗಿ ಮಾಣಿ, ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 5 ನೇ ತರಗತಿ...
ಬೆಳ್ತಂಗಡಿ: ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಬಂಧನ;...
ಬೆಳ್ತಂಗಡಿ: ಬೆಳ್ತಂಗಡಿಯ ಮೆಲಂತಬೆಟ್ಟು ಗ್ರಾಮದ ಮೂಡಲ ನಿವಾಸಿ ಸೂರಪ್ಪ ಪೂಜಾರಿ ಎಂಬವರ ಜಾಗದಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲಿನ ಕೋರೆಗೆ ಶನಿವಾರ ಸಂಜೆ ಬೆಳ್ತಂಗಡಿ ತಹಶೀಲ್ದಾರ್ ಮತ್ತು ಬೆಳ್ತಂಗಡಿ ಪೊಲೀಸರ ತಂಡ ಜಂಟಿ ಕಾರ್ಯಾಚರಣೆಯಲ್ಲಿ...
ಮಂಗಳೂರು: ಶಬರಿಮಲೆ ಯಾತ್ರಾರ್ಥಿ ಕೇರಳದಲ್ಲಿ ಹೃದಯಾಘಾತದಿಂದ ಸಾವು..!
ಮಂಗಳೂರು: ಶಬರಿಮಲೆ ಯಾತ್ರೆಗೆ ತೆರಳಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಕೇರಳದಲ್ಲಿ ನಡೆದಿದೆ.
ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ ಕಾಟಿಪಳ್ಳ ಗಣೇಶಪುರ ನಿವಾಸಿ ಸಂದೀಪ್ ಕಾಟಿಪಳ್ಳ (35) ಎಂದು ಗುರುತಿಸಲಾಗಿದೆ.
ಸಂದೀಪ್ ತನ್ನ ಒಬ್ಬ ಮಗನ ಹೆಸರಿನಲ್ಲಿ...
ರಥೋತ್ಸವದ ವೇಳೆ ರಥದ ಚಕ್ರದಡಿಗೆ ಸಿಲುಕಿ ಇಬ್ಬರು ಮೃತ್ಯು..!
ವೀರಭದ್ರೇಶ್ವರ ಜಾತ್ರಾ ಮಹೋತ್ಸವದಲ್ಲಿ ರಥೋತ್ಸವದ ವೇಳೆ ರಥದ ಚಕ್ರದಡಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಮೃತಪಟ್ಟ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ.
ಮೃತಪಟ್ಟವರನ್ನು ರೋಣದ ಕೆವಿಜಿ ಬ್ಯಾಂಕಿನಲ್ಲಿ ಪಿಕ್ನಿ ಕಲೆಕ್ಟರ್ ಆಗಿದ್ದ...
ಏರ್ ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ; ಅಪಾಯದಿಂದ ಪಾರು..!
ಬೆಂಗಳೂರು: ನಗರದಿಂದ ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ವಿಮಾನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಶನಿವಾರ ರಾತ್ರಿ 11:20ಕ್ಕೆ...
ಟ್ಯಾಕ್ಟರ್ಗೆ ಸಿಲುಕಿ ಬಾಲಕ ಸಾವು..!
ಮೈಸೂರು ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ಯಾಕ್ಟರ್ ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.
ಮೃತಪಟ್ಟ ಬಾಲಕ ಭವಿಷ್ (8) ಎಂದು ಗುರುತಿಸಲಾಗಿದೆ.
ಚಾಮರಾಜನಗರಕ್ಕೆ ವಿವಾಹವಾಗಿದ್ದ ತಾಯಿ ಮಮತಾ,...
















