Tag: vittla
ಹುಬ್ಬಳ್ಳಿ ಅಂಜಲಿ ಹತ್ಯೆ ಪ್ರಕರಣ – ಮನನೊಂದು ಸಹೋದರಿ ಆತ್ಮಹತ್ಯೆಗೆ ಯತ್ನ..!
ಹುಬ್ಬಳ್ಳಿ: ಕೆಲದಿನಗಳ ಹಿಂದೆ ಪ್ರೀತಿಗೆ ಸಹಕರಿಸಲಿಲ್ಲ ಎಂದು ಯುವಕನಿಂದ ಕೊಲೆಯಾದ ಯುವತಿ ಅಂಜಲಿ ಅಂಬಿಗೇರ ಸಹೋದರಿ ಯಶೋಧ ಅಕ್ಕನ ಸಾವಿನಿಂದ ಮನನೊಂದು ಪಿನಾಯಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಕೂಡಲೆ...
ಕಾರ್ಕಳ: ಕಲ್ಲು ಸಾಗಾಟದ ಲಾರಿ ಪಲ್ಟಿ; ಇಬ್ಬರು ಕಾರ್ಮಿಕರು ಮೃತ್ಯು..!
ಕಾರ್ಕಳ: ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾದ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಸಮೀಪದ ಕಲ್ಲು ಕೊರೆಯ ಬಳಿ ನಡೆದಿದೆ.
ಮೃತಪಟ್ಟ ಕಾರ್ಮಿಕರನ್ನು ಕೊಪ್ಪಳ ಜಿಲ್ಲೆಯ ಯಲಬುರ್ಗಿ ದೇವಲಾಪುರ...
ಮಂಗಳೂರು: ಜೂಜಾಡುತ್ತಿದ್ದ 9 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು
ಮಂಗಳೂರು: ಜೂಜಾಡುತ್ತಿದ್ದ ಆರೋಪದಲ್ಲಿ 9 ಮಂದಿಯನ್ನು ಸಿಸಿಬಿ ಮತ್ತು ಪಣಂಬೂರು ಪೊಲೀಸರು ಬಂಧಿಸಿದ ಘಟನೆ ಬೈಕಂಪಾಡಿಯಲ್ಲಿ ನಡೆದಿದೆ.
ಬಂಧಿತರನ್ನು ಹನೀಫ್, ಝಾಕೀರ್ ಅಹಮ್ಮದ್, ವಿಲ್ಪ್ರೇಡ್ ಡಿಸೋಜಾ, ಅನಿಲ್ ಕುಮಾರ್, ಮುರ್ತೋಝ ಸಾಬ್, ಶಶಿ ದೇವಾಡಿಗ,...
ಉಡುಪಿ : ತಡರಾತ್ರಿ ಪೆಟ್ರೋಲ್ ಹಾಕದೇ ಇದ್ದದ್ದಕ್ಕೆ ಬಂಕ್ ಸಿಬ್ಬಂದಿ ಮೇಲೆ ಯುವಕರಿಂದ ಮಾರಣಾಂತಿಕ...
ಉಡುಪಿ : ತಡರಾತ್ರಿ ಪೆಟ್ರೋಲ್ ಹಾಕದೇ ಇದ್ದದ್ದಕ್ಕೆ ಬಂಕ್ ಸಿಬ್ಬಂದಿ ಮೇಲೆ ಯುವಕರ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಉಡುಪಿ ನಗರದ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ.
ಪ್ರದೀಪ್ ಕುಮಾರ್ (26) ಹಲ್ಲೆಗೆ...
ಕಡಬ : ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕ ಮೃತ್ಯು
ಕಡಬ : ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕ ಮೃತಪಟ್ಟಿರುವ ಘಟನೆ ಕಡಬ ತಾಲೂಕು ಕುಂತೂರು ಗ್ರಾಮದಲ್ಲಿ ನಡೆದಿದೆ.
ಕೃಷ್ಣ ಕುಮಾರ್ ಎಂಬವರ ದೂರಿನಂತೆ, ಕೃಷ್ಣ ಕುಮಾರ್ ರವರ ಪತ್ನಿಯ ತಮ್ಮನಾದ ಕೋಡಿಂಬಾಳ ಗ್ರಾಮ...
ಕಾರು -ಸ್ಕೂಟರ್ ನಡುವೆ ಅಪಘಾತ; ಮಹಿಳೆ ಸಾವು..!
ಕಾರು ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಹೆಬ್ಬಾಳು ಬಡಾವಣೆ ನಿವಾಸಿ ರಾಧಾ (34) ಎಂಂದು ಗುರುತಿಸಲಾಗಿದೆ.
ಮೈಸೂರು ಕೆ.ಆರ್‘.ಎಸ್ ರಸ್ತೆಯಲ್ಲಿ ಈ...
ಸ್ನೇಹಿತೆಯ ಮನೆಗೆ ಪುಸ್ತಕ ಕೊಡಲು ಹೋದ ಯುವತಿ ನಾಪತ್ತೆ…!
ಶಿವಮೊಗ್ಗ:ಯವತಿಯೋರ್ವಳು ಸ್ನೇಹಿತೆಯ ಮನೆಗೆ ಪುಸ್ತಕ ನೀಡಲು ಹೋಗುತ್ತೇನೆಂದು ಮನೆಯಲ್ಲಿ ಹೇಳಿ ಹೋದವಳು ವಾಪಾಸ್ಸು ಬಾರದೆ ನಾಪತ್ತೆಯಾದ ಘಟನೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ನಗರದ ಮಿಳಘಟ್ಟ 3ನೇ ಕ್ರಾಸ್ ಎಂಬಲ್ಲಿ ನಡೆದಿದೆ.
ನಾಪತ್ತೆಯಾದ...
ಅಡುಗೆ ಮಾಡುತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟ; 8 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು...
ಕಾರವಾರ: ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ನಡೆದಿದೆ.
ನಿಲೇಶ್ ತಾಳೇಕರ್ ಎಂಬುವವರ ಮನೆಯಲ್ಲಿ ಗ್ಯಾಸ್...
ಜಾಹೀರಾತು ಫಲಕ ದುರಂತ ಪ್ರಕರಣ; ಜಾಹೀರಾತು ಕಂಪನಿಯ ಮಾಲೀಕ ಬಂಧನ..!
ಮುಂಬೈ: ಘಾಟ್ಕೋಪರ್ನಲ್ಲಿ ಬಿಲ್ ಬೋರ್ಡ್ ಕುಸಿದು ಬಿದ್ದು 16 ಜನರು ಸಾವನ್ನಪ್ಪಿದ್ದು 75 ಮಂದಿ ಗಾಯಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಹೀರಾತು ಫಲಕ ಅಳವಡಿಸುವ ಹೊಣೆ ಹೊತ್ತಿದ್ದ ಉದ್ಯಮಿ ಭವೇಶ್ ಭಿಂಡೆ ಅವರನ್ನು ರಾಜಸ್ಥಾನದ...
ಹಾಸ್ಟೆಲ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಶವ ಪತ್ತೆ..!
ಆನೇಕಲ್: ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ಸಾವನ್ನಪ್ಪಿದ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ಅರಸೀಕೆರೆ ಮೂಲದ ಕರಡಿಹಳ್ಳಿ ಗ್ರಾಮದ ಹರ್ಷಿತಾ(18) ಎಂದು ಗುರುತಿಸಲಾಗಿದೆ.
ಗುರುವಾರ ರಾತ್ರಿ ಹಾಸ್ಟೆಲಿನಲ್ಲಿ...
















