Tag: vittla
ಸುಳ್ಯ: ಮನೆಯ ಹಿಂಬದಿಗೆ ಮರ ಬಿದ್ದು ಹಾನಿ ; ಅಪಾರ ನಷ್ಟ..!
ಸುಳ್ಯ: ಮನೆಯ ಹಿಂಬದಿಗೆ ಮರ ಬಿದ್ದು ಮನೆಯ ಅಡುಗೆ ಛಾವಣಿ ಹಾನಿಯಾಗಿ ಅಪಾರ ನಷ್ಟ ಉಂಟಾದ ಘಟನೆ ಸುಳ್ಯ ಅರಂತೋಡು ಗ್ರಾಮದ ಕೊಡಂಕೇರಿ ಎಂಬಲ್ಲಿ ನಡೆದಿದೆ.
ಮಹಮ್ಮದ್ ಎಂಬವರ ಮನೆಯ ಹಿಂಬದಿ ಮರ ಮನೆಯ...
ಬಂಟ್ವಾಳ: ಆಟ ಆಡುತ್ತಿದ್ದ ವೇಳೆ ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕ..!
ಬಂಟ್ವಾಳ: ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ ಘಟನೆ ಸರಪಾಡಿಯ ಹಂಚಿಕಟ್ಟೆಯಲ್ಲಿ ನಡೆದಿದೆ. ಇದೀಗ ಈ ಯುವಕನ ಕುರಿತು ಸಾಕಷ್ಟು ಪ್ರಶಂಸೆ...
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಕಾರು; ಅಪಾಯದಿಂದ ಪಾರು..!
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಚರಂಡಿಗಿಳಿದ ಚಾಲಕ ಅಪಾಯದಿಂದ ಪಾರಾದ ಘಟನೆ ಸುಳ್ಯ – ಬೆಳ್ಳಾರೆ ಹೆದ್ದಾರಿಯ ಬೇಂಗಮಲೆ ಎಂಬಲ್ಲಿ ನಡೆದಿದೆ.
ಸುಳ್ಯದಿಂದ ಬೆಳ್ಳಾರೆ ಕಡೆಗೆ ಹೋಗುತ್ತಿದ್ದ ಆಲ್ಟೊ -800 ಕಾರು ಬೇಂಗಮಲೆ...
ಹುಬ್ಬಳ್ಳಿ ಅಂಜಲಿ ಹತ್ಯೆ ಪ್ರಕರಣ; ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!
ಹುಬ್ಬಳ್ಳಿಯಲ್ಲಿ : ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿಶ್ವ ಮೇ 15ರ ಮುಂಜಾನೆ...
ಕೋವ್ಯಾಕ್ಸಿನ್ ಪಡೆದ ಅನೇಕರಲ್ಲಿ ಸೈಡ್ ಎಫೆಕ್ಟ್: ಬನಾರಸ್ ಹಿಂದೂ ವಿವಿ
ನವದೆಹಲಿ: ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿದ್ದ ಕೋವ್ಯಾಕ್ಸಿನ್ (Covaxin) ಲಸಿಕೆಯ ಅಡ್ಡಪರಿಣಾಮಗಳ (Side Effect) ಬಗ್ಗೆ ವರದಿ ಬಂದಿದೆ. ಈ ಲಸಿಕೆ ಪಡೆದ ವರ್ಷದ ಬಳಿಕ ಅನೇಕರಲ್ಲಿ ಸೈಡ್ ಎಫೆಕ್ಟ್...
ಗುಂಡೇಟಿನಿಂದ ಯುವಕ ಸಾವು..!
ಚಿಕ್ಕಮಗಳೂರು: ಗುಂಡೇಟಿನಿಂದ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಉಳುವಾಗಿಲು ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಕೆರೆಮಕ್ಕಿ ಗ್ರಾಮದ ಸಂಜು(33) ಎಂದು ಗುರುತಿಸಲಾಗಿದೆ.
ಎದೆಗೆ ತೋಟದ ಕೋವಿಯಿಂದ ಗುಂಡು ತಗುಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಸಂಜು ಮೃತದೇಹ...
ಉಡುಪಿ: ಮಾನಸಿಕವಾಗಿ ನೊಂದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ..!
ಉಡುಪಿ: ಕೌಟುಂಬಿಕ ಕಾರಂದ ಹಿನ್ನಲೆ ಮಾನಸಿಕವಾಗಿ ನೊಂದ ಮಹಿಳೆಯೊಬ್ಬರು ಮರಣ ಪತ್ರ ಬರೆದು ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡ ಘಟನೆ ಉಡುಪಿ ಕೊರಂಗ್ರಪಾಡಿ ಸಾಯಿಬಾಬ ಮಂದಿರದ ಬಳಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆ...
ಚಾಕುವಿನಿಂದ ಇರಿದು ಯುವಕನ ಕೊಲೆಗೈದ ದುಷ್ಕರ್ಮಿಗಳು..!
ದಾವಣಗೆರೆ: ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿ ಆಗಿರುವ ಘಟನೆ ದಾವಣಗೆರೆ ತಾಲೂಕಿನ ಒಬಜ್ಜಿಹಳ್ಳಿಯ ಹೊರ ವಲಯದಲ್ಲಿ ನಡೆದಿದೆ.
ಕೊಲೆಯಾದ ಯುವಕ ಸುದೀಪ್ (25) ಎಂದು ಗುರುತಿಸಲಾಗದೆ.
ದಾವಣಗೆರೆ ನಗರದ ಬೂದಾಳ್ ರಸ್ತೆಯ...
ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು..!
ಹಾಸನ: ಕೆರೆಯಲ್ಲಿಈಜಲು ಹೋಗಿದ್ದ ನಾಲ್ವರು ಮಕ್ಕಳು ನೀರುಪಾಲಾದ ಘಟನೆ ಹಾಸನ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ನೀರುಪಾಲಾದವರನ್ನು ಮುತ್ತಿಗೆ ಗ್ರಾಮದ ಜೀವನ್ (13), ಸಾತ್ವಿಕ್ (11) ವಿಶ್ವ(12), ಪೃಥ್ವಿ (12) ಎಂದು ಗುರುತಿಸಲಾಗಿದೆ.
ಶಾಲೆಗೆ...
ಲಾರಿಗೆ ಢಿಕ್ಕಿ ಹೊಡೆದ ಬಸ್; 4 ಸಾವು, 15ಕ್ಕೂ ಅಧಿತ ಮಂದಿ ಗಾಯ..!
ಓವರ್ಟೇಕ್ ಮಾಡುವ ಭರದಲ್ಲಿ ಪ್ರಯಾಣಿಕರಿದ್ದ ಬಸ್ವೊಂದು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಚೆನ್ನೈ-ತಿರುಚಿ ಹೆದ್ದಾರಿಯಲ್ಲಿ ನಡೆದಿದೆ.
ಗಾಯಗೊಂಡವರನ್ನು ಚೆಂಗಲ್ಪಟಟ್ಟು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ...
















