Friday, November 13, 2026
spot_imgspot_img
spot_imgspot_img
Home Tags Vittla

Tag: vittla

ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ..!

ಬೆಂಗಳೂರು: ಸಂಶಯಾಸ್ಪದವಾಗಿ ಯುವತಿ ಮನೆಯಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಯುವತಿ ಪ್ರಭುಧ್ಯಾ (21) ಎಂದು ಗುರುತಿಸಲಾಗಿದೆ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುಧ್ಯಾ...

ಇಚ್ಲಂಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಆತ್ಮಹತ್ಯೆಗೆ ಶರಣು..!

ಪುತ್ತೂರು: ಇಚ್ಲಂಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಚ್ಲಂಪಾಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ನಾಗರಾಜ ಆರಿಗ (78) ಎಂದು ಗುರುತಿಸಲಾಗಿದೆ. ನೆಲ್ಯಾಡಿ ಸಮೀಪದ...

ಪತ್ನಿಗೆ ವಿಡಿಯೋ ಕಾಲ್ ಮಾಡಿ ಹೆದರಿಸಲು ಹೋಗಿ ಜಿಮ್ ಟ್ರೈನರ್ ಸಾವು..!

ಬೆಂಗಳೂರು: ಪತ್ನಿಗೆ ವಿಡಿಯೋ ಕಾಲ್ ಮಾಡುತ್ತಲೇ ಜಿಮ್ ಟ್ರೈನರ್ ಆತ್ಮಹತ್ಯೆಗೆ ಶರಣಾದ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಬಿಹಾರ ಮೂಲದ ಅಮಿತ್ ಕುಮಾರ್ (28) ಎಂದು ಗುರುತಿಸಲಾಗಿದೆ. 10...

ಮಂಗಳೂರು: ಮಾದಕ ವಸ್ತು ಎಂಡಿಎಂಎ ಸಾಗಾಟ; ನಾಲ್ವರು ಆರೋಪಿಗಳು ಅರೆಸ್ಟ್..!

ಮಂಗಳೂರು: ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 270 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು...

ಪುತ್ತೂರು: ಶಾಸಕರಾಗಿ ಒಂದು ವರ್ಷ ಪೂರೈಸಿದ ಹಿನ್ನಲೆ ಪ್ರಗತಿಪರ ಕೃಷಿಕರು, ಮುಖಂಡರು ಹಾಗೂ ಉದ್ಯಮಿಗಳ...

ಪುತ್ತೂರು: ಶಾಸಕರಾಗಿ ಒಂದು ವರ್ಷ ಪೂರೈಸಿದ ಅಶೋಕ್ ರೈ ತನ್ನ ಒಂದು ವರ್ಷದ ನಡಿಗೆ ಹೇಗಿದೆ. ಎಂಬುದನ್ನು ತಿಳಿದುಕೊಳ್ಳುವ ಉದ್ದೇಶದಿಂದ ಪುತ್ತೂರಿನ ಪ್ರಗತಿಪರ ಕೃಷಿಕರು, ವಿವಿಧ ಪಕ್ಷಗಳ ಮುಖಂಡರು ಮತ್ತು ಉದ್ಯಮಿಗಳ ಜೊತೆ...

ಬ್ರಹ್ಮಾವರ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು..!

ಬ್ರಹ್ಮಾವರ: ಮನೆಗೆ ನುಗ್ಗಿ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಚಾಂತಾರು ಗ್ರಾಮದಲ್ಲಿ ನಡೆದಿದೆ. ವಿಜಯ ಎಂಬರ ಮನೆಯಿಂದ ಕಳವು ಮಾಡಿರುತ್ತಾರೆ. ವಿಜಯ ಎಂಬರ ಮನೆಯ ಬೀಗ ಮುರಿದು ಒಳಗೆ ಪ್ರವೇಶಿಸಿದ...

ಸುಬ್ರಹ್ಮಣ್ಯ: ಗಾಳಿ ಮಳೆಗೆ ಕರುವನ್ನು ರಕ್ಷಿಸಲು ಹೋದ ಮಹಿಳೆ, ಮರ ಉರುಳಿ ಬಿದ್ದು ಸಾವು

ಸುಬ್ರಹ್ಮಣ್ಯ: ಗಾಳಿ ಮಳೆಯಿಂದ ಕರುವನ್ನು ರಕ್ಷಿಸಲು ಹೋದ ಮಹಿಳೆಯ ಮೇಲೆ ಮರ ಉರುಳಿ ಬಿದ್ದು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಎಂಬಲ್ಲಿ ಬುಧವಾರ ನಡೆದಿದೆ. ಕುಲ್ಕುಂದ ನಿವಾಸಿ ಮಿನಾಕ್ಷಿ...

ಪ್ರಜ್ವಲ್ ರೇವಣ್ಣ ಇವತ್ತೂ ಭಾರತಕ್ಕೆ ಮರಳುವ ನಿರೀಕ್ಷೆ ಹುಸಿ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಎಸ್‌ಐಟಿ ಮೋಸ್ಟ್ ವಾಂಟೆಡ್‌ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ ಇಂದು ಭಾರತಕ್ಕೆ ಮರಳುವ ನಿರೀಕ್ಷೆ ಹುಸಿಯಾಗಿದೆ. ಜರ್ಮನಿಯ ಮ್ಯೂನಿಕ್‌ನಿಂದ ಭಾರತಕ್ಕೆ ಮರಳುವ ವಿಮಾನ ಟೇಕಾಫ್ ಆಗಿದ್ದು, ಪ್ರಜ್ವಲ್ ಬೋರ್ಡಿಂಗ್...

ಶಿರ್ವ: ಇಸ್ಲಾಂ ಎಜುಕೇಶನ್‌ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ..!

ಶಿರ್ವ: ಪೈಜಲ್‌ ಇಸ್ಲಾಂ ಎಜುಕೇಶನ್‌ ಟ್ರಸ್ಟ್‌ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆಯಾದ ಘಟನೆ ಶಿರ್ವದಲ್ಲಿ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿಗಳು ತಬಾರಕ್‌, ಜಮ್‌ ಶೇಡ್‌, ತಂಜೀರ್‌ ಆಲ್‌ಮ್‌, ಶಾಹಿಲ್ ಎಂದು ಗುರುತಿಸಲಾಗಿದೆ. ನಾಲ್ವರು ವಿದ್ಯಾರ್ಥಿಗಳು...

ಮಂಗಳೂರು: ನಿಷೇಧಿಕ ಮಾದಕ ವಸ್ತು ಮಾರಾಟ; ಆರೋಪಿ ಅರೆಸ್ಟ್..!

ಮಂಗಳೂರು: ನಿಷೇಧಿಕ ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ತಾಲೂಕು ವಾಮಂಜೂರು ಮೈದಾನದಲ್ಲಿರುವ ಶೇಂದಿ ಅಂಗಡಿ ಬಳಿ ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಪೆರ್ಮನ್ನೂರ ಗ್ರಾಮ ನಿತ್ಯಾಧರ ಚರ್ಚ್ ಬಳಿ ದಾರಂದ...
error: Content is protected !!