Friday, November 13, 2026
spot_imgspot_img
spot_imgspot_img
Home Tags Vittla

Tag: vittla

ಕಾಸರಗೋಡು :ಬಸ್‌ಗೆ ಲಾರಿ ಡಿಕ್ಕಿ; ಚಾಲಕ ಸೇರಿ ನಾಲ್ವರಿಗೆ ಗಾಯ..!

ಕಾಸರಗೋಡು : ಖಾಸಗಿ ಬಸ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಚಾಲಕ ಸೇರಿ ನಾಲ್ವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಗೇಟ್ ಬಳಿ ನಡೆದಿದೆ. ಗಾಯಗೊಂಡ ಬಸ್‌ ಚಾಲಕ ಅಶ್ರಫ್...

ಅನಾರೋಗ್ಯದಿಂದ ಯುವಕ ಮೃತ್ಯು..!

ಬಾಯಾರು: ಅನಾರೋಗ್ಯದಿಂದ ಯುವಕನೋರ್ವ ಆಕಸ್ಮಿಕವಾಗಿ ಮೃತಪಟ್ಟ ಘಟನೆ ಕುತ್ತಾರು ಎಂಬಲ್ಲಿ ನಡೆದಿದೆ. ಮೃತಪಟ್ಟ ಯುವಕ ಬಾಯಾರು ನಿವಾಸಿ ಮೌನೇಶ್ ಜೋಗಿ(24) ಎಂದು ಗುರುತಿಸಲಾಗಿದೆ. ನೇಮಕ್ಕೆ ಹೋಗಿ ಬಂದು ಕುತ್ತಾರು ಬಾಡಿಗೆ ಮನೆಯಲ್ಲಿ ಮಲಗಿದ್ದು ಇಂದು ಮುಂಜಾನೆ...

ನಟ ಚೇತನ್ ಚಂದ್ರ ಮೇಲೆ 20 ಜನರಿಂದ ಹಲ್ಲೆ..!

ಕನ್ನಡದ ಹಲವು ಸಿನಿಮಾಗಳಲ್ಲಿ ಅಭಿನಯಿಸಿರುವ ನಟ ಚೇತನ್​ ಚಂದ್ರ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಕಗ್ಗಲಿಪುರ ಸಮೀಪ ನಡೆದಿದೆ. ಸುಮಾರು 20 ಜನರು ಚೇತನ್​ ಚಂದ್ರ ಅವರ ಕಾರನ್ನು ಅಡ್ಡಗಟ್ಟಿ...

ಬೈಕ್‌ಗೆ ಬಸ್ ಡಿಕ್ಕಿ; ಬೈಕ್ ಸವಾರರು ಸ್ಥಳದಲ್ಲೇ ಸಾವು..!

ಬೈಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದ ಅಥಣಿ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ಬೈಕ್ ಸವಾರರನ್ನು ತಿಕೋಟಾ ಪಟ್ಟಣದ ವಿಶಾಲ ಬಾಲಕೃಷ್ಣ ಶಿಂಧೆ (22) ಹಾಗೂ ರಮೇಶ...

ಬೆಳ್ತಂಗಡಿ: ರಸ್ತೆ ಮಧ್ಯೆ ಬಂದ ಒಂಟಿ ಸಲಗ; ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ...

ಒಂಟಿ ಸಲಗವೊಂದು ಇದ್ದಕ್ಕಿದ್ದಂತೆ ರಸ್ತೆ ಮಧ್ಯೆ ಬಂದು ಬೊಲೇರೊ ವಾಹನಕ್ಕೆ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ...

ಉಡುಪಿ: ಮನೆಗೆ ನುಗ್ಗಿ ನಗ-ನಗದು ಕಳವು..!

ಉಡುಪಿ: ಮನೆಯಲ್ಲಿ ಯಾರೂ ಇಲ್ಲದ ಮನೆಯೊಳಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ ಘಟನೆ ಉಡುಪಿ ಬೈಲೂರಿನಿಂದ ನಡೆದಿದೆ. ಬೈಲೂರಿನ ನಳಿನಿ ಪ್ರಭಾವತಿ ಎಂಬವರು ಮೇ 9ರಂದು...

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಅಪಾಯದಿಂದ ಪಾರು..!

ಬಂಟ್ವಾಳ: ಭಾರೀ ಮಳೆಯ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ. ಅಪಾಯದಿಂದ ಪಾರಾದ ಕಾರು ಚಾಲಕ ತೌಶೀಫ್ ಎಂದು ಗುರುತಿಸಲಾಗಿದೆ. ತೌಶೀಫ್ ಅವರು...

ಮಣಿಪಾಲ: ಪಾರ್ಟ್‌ ಟೈಮ್ ಉದ್ಯೋಗದ ಆಮಿಷ; ಲಕ್ಷಾಂತರ ರೂ. ವಂಚನೆ..!

ಮಣಿಪಾಲ: ಪಾರ್ಟ್‌ ಟೈಮ್ ಉದ್ಯೋಗದ ಆಮಿಷಕ್ಕೆ ಸಿಲುಕಿದ ಮಹಿಳೆಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಮಣಿಪಾಲದ ಶಂಕರಪುರದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ಜೆನಿಫರ್ ಎಂದು ಗುರುತಿಸಲಾಗಿದೆ. ಶಂಕರಪುರದ ಜೆನಿಫರ್ ಅವರ ಮೊಬೈಲ್‌ಗೆ ಆನ್ ಲೈನ್ ಪಾರ್ಟ್...

ಮೂಲ್ಕಿ: ಮರುವಾಯಿ ಹೆಕ್ಕಲು ಹೋದ ತಂಡ: ಓರ್ವ ನೀರುಪಾಲು, ಇಬ್ಬರ ರಕ್ಷಣೆ..!

ಮೂಲ್ಕಿ: ಕೊಳಚಿ ಕಂಬಳ ಬೀಚ್ ಬಳಿಯಿಂದ ಸಸಿಹಿತ್ಲು ಮುಂಡಾ ಬೀಚ್ ಬಳಿಯ ಸಮುದ್ರದ ಅಳಿವೆ ಬಾಗಿಲಿನಲ್ಲಿ ಬಜಪೆಯ ಅದ್ಯಪಾಡಿಯಿಂದ ಬಂದ ಯುವಕರ ತಂಡ ಚಿಪ್ಪು ಹೆಕ್ಕಲು ಹೋಗಿ, ಓರ್ವ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದು...

ಉಡುಪಿ: ಕಾರಾಗೃಹದಲ್ಲಿ ಹೃದಯಾಘಾತದಿಂದ ಖೈದಿ ಮೃತ್ಯು

ಉಡುಪಿ: ವಿಚಾರಾಧೀನ ಖೈದಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಿರಿಯಡ್ಕದ ಜಿಲ್ಲಾ ಕಾರಾಗೃಹದಲ್ಲಿ ಸಂಭವಿಸಿದೆ. ಸಾವನ್ನಪ್ಪಿದ ಖೈದಿ ಅನುಪ್ ಶೆಟ್ಟಿ (38) ಎಂದು ತಿಳಿದು ಬಂದಿದೆ. ಅನೂಪ್ ಗೆ ಎದೆನೋವು ಕಾಣಿಸಿಕೊಂಡ ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ...
error: Content is protected !!