Friday, November 13, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ನಿಯಂತ್ರಣ ತಪ್ಪಿ ಮಾರುತಿ ಕಾರು ಪಲ್ಟಿ

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮಾರುತಿ 800 ಕಾರು ಪಲ್ಟಿಯಾದ ಘಟನೆ ಪುತ್ತೂರು ವಿಟ್ಲ ರಸ್ತೆಯ ಕಂಬಳಬೆಟ್ಟುವಿನಲ್ಲಿ ನಡೆದಿದೆ. ಪುತ್ತೂರು ಕಡೆಯಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಕಾರು ಕಂಬಳಬೆಟ್ಟು ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ...

ವಿಟ್ಲ: ಅಕ್ಷಯ ತೃತೀಯದ ಅಂಗವಾಗಿ ಸಪ್ತ ಜ್ಯುವೆಲ್ಸ್‌ನಲ್ಲಿ ಚಿನ್ನಾಭರಣಗಳ ಖರೀದಿಗಾಗಿ ಮುಗಿಬಿದ್ದ ಗ್ರಾಹಕರು

ವಿಟ್ಲ: ದಿನದಿಂದ ದಿನಕ್ಕೆ ಚಿನ್ನದ ಬೆಲೆ ಗಗನಕ್ಕೇರುತ್ತಿದ್ದು, ಯಾವಾಗ ಚಿನ್ನದ ಬೆಲೆ ಕಡಿಮೆಯಾಗುತ್ತದೆ ಎಂದು ಕಾದು ಕುಳಿತ ಜನರಿಗೆ ಸಪ್ತ ಜ್ಯುವೆಲ್ಸ್‌ ಅಕ್ಷಯ ತೃತೀಯಾ ಅಂಗವಾಗಿ ಚಿನ್ನಾಭರಣಗಳ ಮೇಲೆ ವಿಶೇಷ ಆಫರ್‌ಗಳನ್ನು ನೀಡಿತ್ತು....

ಮಂಗಳೂರು: ಏರ್ ಇಂಡಿಯಾ ವಿಮಾನದಲ್ಲಿ ಸಿಬ್ಬಂದಿಗಳೊಂದಿಗೆ ಅನುಚಿತವಾಗಿ ವರ್ತನೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ...

ಮಂಗಳೂರು: ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕನೊಬ್ಬನು ಕ್ಯಾಬಿನ್ ಸಿಬ್ಬಂದಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೇ ಇತರ ಪ್ರಯಾಣಿಕರಿಗೆ ತೊಂದರೆಯುಂಟು ಮಾಡಿದ ಆರೋಪದಲ್ಲಿ ಮಂಗಳೂರಿನ ಬಜ್ಪೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕೇರಳದ ಕಣ್ಣೂರು ನಿವಾಸಿ...

ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಬಿಡುಗಡೆ ಮಾಡಿದ್ದ ಬಿಜೆಪಿ ಮುಖಂಡ ದೇವರಾಜೇ ಗೌಡ ಅರೆಸ್ಟ್‌

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ ಡ್ರೈವ್ ಪ್ರಕರಣದಲ್ಲಿ ಸುದ್ದಿಗೋಷ್ಠಿ ನಡೆಸಿ, ಬಳಿಕ ನಾಟ್ ರಿಚೇಬಲ್ ಆಗಿದ್ದ ಹಾಸನ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗ...

ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಬಂಧನಕ್ಕೆ ಪ್ರವೀಣ್ ಪತ್ನಿ ನೂತನಾ ಸಂತಸ : ದೇಶದಲ್ಲಿಯೇ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ನಾಲ್ಕನೇ ಆರೋಪಿಯಾಗಿರುವ ಮುಸ್ತಫಾ ಪೈಚಾರ್ ಬಂಧಿಸಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ನೂತನ ನೆಟ್ಟಾರು ರವರು ನನ್ನ ಪತಿಯ ಹತ್ಯೆ ನಡೆದು ಎರಡು ವರ್ಷ ಆಯಿತು ಆದರೂ,...

ವಿಟ್ಲ: (ಮೇ.11-12) ವಿಟ್ಲ ಕೇಂದ್ರ ಮಸೀದಿ ಮತ್ತು ಜಮಾಅತ್ ಯೂತ್ ವಿಂಗ್ ವತಿಯಿಂದ ಮಜ್ಲಿಸುನ್ನೂರು...

ವಿಟ್ಲ: ವಿಟ್ಲ ಕೇಂದ್ರ ಮಸೀದಿ ಮತ್ತು ಜಮಾಅತ್ ಯೂತ್ ವಿಂಗ್ ವತಿಯಿಂದ ಮೇ 11 ಮತ್ತು 12 ರಂದು ಮಜ್ಲಿಸುನ್ನೂರು ವಾರ್ಷಿಕ ಮತ್ತು ಎರಡು ದಿನಗಳ ಮತಪ್ರವಚನ ಕಾರ್ಯಕ್ರಮ ಮೇಗಿನಪೇಟೆ ಕೇಂದ್ರ ಜುಮಾ...

ಬೆಟ್ಟಂಪಾಡಿ: ಅನುಮಾನಾಸ್ಪದವಾಗಿ ಯುವಕ ಸಾವು; ಕೊಲೆ ಶಂಕೆ..!

ಪುತ್ತೂರು: ಅನುಮಾನಸ್ಪದವಾಗಿ ಯುವಕನೋರ್ವನ ಶವ ಪತ್ತೆಯಾಗಿದ್ದು, ಕೊಲೆ ಎಂಬ ಶಂಕೆ ವ್ಯಕ್ತವಾದ ಘಟನೆ ಬೆಟ್ಟಂಪಾಡಿ ಗ್ರಾಮದ ಬರೆ ಎಂಬಲ್ಲಿ ನಡೆದಿದೆ. ಮೃತಪಟ್ಟ ಯುವಕ ಬೆಟ್ಟಂಪಾಡಿ ಬರೆ ದಿ.ಕೊರಗಪ್ಪ ಶೆಟ್ಟಿ ಯವರ ಪುತ್ರ ಚೇತನ್ (33)...

ಬಂಟ್ವಾಳ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ..!

ಬಂಟ್ವಾಳ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಬಿ.ಸಿ.ರೋಡ್ ನಾರಾಯಣ ಗುರು ವೃತ್ತದ ಬಳಿ ನಡೆದಿದೆ. ಗಾಯಗೊಂಡವರನ್ನು ನರಿಕೊಂಬು ನಿವಾಸಿ ಸ್ವಾತಿ ಹಾಗೂ ಮೈರನ್ ಪಾದೆ ನಿವಾಸಿ ಸುನೀಲ್...

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; 8 ಮಂದಿಗೆ ಗಾಯ..!

ದಾಂಡೇಲಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಚಾಲಕ ಸೇರಿ ಕಾರಿನಲ್ಲಿದ್ದ 8 ಮಂದಿ ಗಾಯಗೊಂಡ ಘಟನೆ ದಾಂಡೇಲಿ ಅಂಬಿಕಾನಗರ ರಸ್ತೆಯಲ್ಲಿ ಬರುವ ಮೋಹಿನಿ ವ್ರತದ ಬಳಿ ನಡೆದಿದೆ. ಕಾರಿನಲ್ಲಿದ್ದವರೆಲ್ಲಾ ಶಿರಸಿ...

ಅವಿವಾಹಿತ ಅತಿಥಿ ಉಪನ್ಯಾಸಕಿ ನೇಣು ಬಿಗಿದು ಆತ್ಮಹತ್ಯೆ ..!

ಹಾಸನ: ಅತಿಥಿ ಉಪನ್ಯಾಸಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕಿಯನ್ನು ದೀಪಾ (34) ಎಂದು ಗುರುತಿಸಲಾಗಿದೆ. ಮೃತ ದೀಪಾ ಅವರು ಅವಿವಾಹಿತರಾಗಿದ್ದು, ಚನ್ನರಾಯಪಟ್ಟಣದ ಸರ್ಕಾರಿ...
error: Content is protected !!