Tag: vittla
ಉಡುಪಿ: ಬಾವಿ ಸ್ವಚ್ಛತೆಗೆ ಇಳಿದ ಇಬ್ಬರು ವ್ಯಕ್ತಿಗಳಲ್ಲಿ ಓರ್ವ ಸಾವು,ಮತ್ತೋರ್ವನ ರಕ್ಷಣೆ..!
ಉಡುಪಿ: ಕೆಸರು ತೆಗೆದು ಸ್ವಚ್ಚ ಮಾಡಲೆಂದು ಬಾವಿಗೆ ಇಳಿದ ಇಬ್ಬರು ವ್ಯಕ್ತಿಗಳಲ್ಲಿ ಓರ್ವ ಸಾವನ್ನಪ್ಪಿದ್ದು,ಮತ್ತೋರ್ವನನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ಬ್ರಹ್ಮಾವರ ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ದೇವಾಡಿಗರ ಬೆಟ್ಟುವಿನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ...
ಅನ್ಯ ಧರ್ಮದ ಯುವತಿಯನ್ನು ಮದುವೆ ಆದ ಹಿಂದೂ ಯುವಕನ ರಕ್ಷಣೆಗೆ ನಿಂತ ಹಿಂದೂ ಕಾರ್ಯಕರ್ತರ...
ಬಾಗಲಕೋಟೆ: ಅನ್ಯಕೋಮಿನ ಯುವಕ-ಯುವತಿ ನಡುವಿನ ಪ್ರೇಮ ವಿವಾಹವೊಂದು ಹಿಂದೂಪರ ಸಂಘಟನೆ ಹಾಗೂ ಪೊಲೀಸರ ನಡುವೆ ಸಂಘರ್ಷಕ್ಕೆ ಕಾರಣವಾದ ಘಟನೆ ಬಾಗಲಕೋಟೆಯ ನವನಗರದ ನಗರಸಭೆ ಎದುರು ನಡೆದಿದೆ.
ಬಾದಾಮಿ ಮೂಲದ ಅನ್ಯಕೋಮಿನ ಯುವತಿ ಹಾಗೂ ಹಿಂದೂ ಯುವಕ...
ಮಲ್ಪೆ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಮಲ್ಪೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವಂತೆ ಪ್ರೇರೆಪಿಸಿ ಲಕ್ಷಾಂತರ ರೂ. ವಂಚನೆ ಮಾಡಿದ ಘಟನೆ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕತಾರ್ನಲ್ಲಿರುವ ಡೊನೆಟ್ ರೋಶನ್ ಲಸ್ರಾದೋ ಎಂಬವರು ಷೇರು ಮಾರುಕಟ್ಟೆಯಲ್ಲಿ...
ಸುಳ್ಯ: ನೇಣುಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು..!
ಸುಳ್ಯ: ಕಾಲೇಜು ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಸಂಪಾಜೆ ಗ್ರಾಮದ ದೊಡ್ಡಡ್ಕ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಸುಳ್ಯ ಜ್ಯೂನಿಯರ್ ಕಾಲೇಜು ವಿದ್ಯಾರ್ಥಿನಿ, ಸಂಪಾಜೆ ಗ್ರಾಮದ ದೊಡ್ಡಡ್ಕ ಗೋಪಾಲ...
ಮಂಗಳೂರು : ಮಂಗಳೂರಿನ ಹಾಸ್ಟೆಲ್ ನಲ್ಲಿ ಉಡುಪಿ ಮೂಲದ ವಿದ್ಯಾರ್ಥಿ ನೇಣಿಗೆ ಶರಣು
ಮಂಗಳೂರು : ಮಂಗಳೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಸ್ಟೇಟ್ ಬ್ಯಾಂಕ್ ವೃತ್ತದ ಬಳಿಯ ಬೀಬಿ ಅಲಾಬಿ ರಸ್ತೆಯ ಸರಕಾರಿ ಹಿಂದುಳಿದ ವರ್ಗದ ಹಾಸ್ಟೆಲ್ ನಲ್ಲಿ ಬುಧವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತರನ್ನು...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ..!
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಾರಿ ಶಾಸಕರಾಗಿದ್ದ ಜನಪ್ರಿಯ ಶಾಸಕ ಕೆ.ವಸಂತ ಬಂಗೇರ (79) ನಿಧನರಾಗಿದ್ದಾರೆ.
ತೀವ್ರ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಬೆಂಗಳೂರಿನ ಆಸ್ಪತ್ರೆಯಲ್ಲಿ...
ಲೈಂಗಿಕ ದೌರ್ಜನ್ಯ ಪ್ರಕರಣ; ಮಾಜಿ ಸಚಿವ ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ..!
ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಮತ್ತೆ 7 ದಿನಗಳ ಕಾಲ ಜೈಲು ಪಾಲಾಗಿದ್ದಾರೆ.
ಲೈಂಗಿಕ ದೌರ್ಜನ್ಯ ಮತ್ತು ಮಹಿಳೆ ಅಪಹರಣ ಆರೋಪ ಪ್ರಕರಣದಲ್ಲಿ ಎಸ್ಐಟಿ ವಶದಲ್ಲಿದ್ದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಕಸ್ಟಡಿ...
ಮಂಗಳೂರು: ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಮತ್ತು ರಿಕ್ಷಾ ಚಾಲಕರ ನಡುವೆ ಹೊಡೆದಾಟ..!
ಮಂಗಳೂರು: ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕರ ನಡುವೆ ಗಲಾಟೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ರೈಲ್ವೆ ನಿಲ್ದಾಣದ ಹೊರಗೆ ನಡೆದ ಗಲಾಟೆಯಲ್ಲಿ ಮಹಿಳೆಯರು ಎಂಬುದನ್ನೂ ನೋಡದೆ ಅಸಭ್ಯವಾಗಿ ವರ್ತಿಸಿ ರಿಕ್ಷಾ ಚಾಲಕರು...
ಕಾರ್ಕಳ: ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ; ಇಬ್ಬರು ಮಹಿಳೆಯರಿಗೆ ಗಾಯ..!
ಕಾರ್ಕಳ: ಪಟಾಕಿ ತಯಾರಿಕಾ ಘಟಕದಲ್ಲಿ ಆಕಸ್ಮಿಕ ಸ್ಪೋಟ ಸಂಭವಿಸಿದ್ದು, ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆಯ ಕಾಜೆ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದು, ಗಾಯಾಳುಗಳನ್ನು ಕಾರ್ಕಳದ...
ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ..!
ಬೆಂಗಳೂರು: 2023-24 ರ SSLC ಪರೀಕ್ಷೆಯ ಫಲಿತಾಂಶ ಮೇ 9 ರ ಬೆಳಗ್ಗೆ 10.30ಕ್ಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಮಾರ್ಚ್ 25 ರಿಂದ...
















