Friday, November 13, 2026
spot_imgspot_img
spot_imgspot_img
Home Tags Vittla

Tag: vittla

ಚಿತ್ರ ನಟ ಚೇತನ್ ರೈ ಮಾಣಿ ಯವರ ತಂದೆ ಬೆಳ್ಳಿಪ್ಪಾಡಿ ಸಂಕಪ್ಪ ರೈ ನಿಧನ

ಅನಂತಾಡಿ: ಚಲನ ಚಿತ್ರನಟ ಚೇತನ್ ರೈ ಮಾಣಿ ಯವರ ತಂದೆ ಬೆಳ್ಳಿಪ್ಪಾಡಿ ಸಂಕಪ್ಪ ರೈ (84)ನಿಧನರಾಗಿದ್ದಾರೆ. ಅನಂತಾಡಿಯಲ್ಲಿರುವ ತಮ್ಮ ಸ್ವ ಗೃಹದಲ್ಲಿ ಇಂದು ನಿಧನರಾಗಿದ್ದಾರೆ. ಮೃತರು ಚಲನಚಿತ್ರ ನಟ ಚೇತನ್‌ ರೈ ಮಾಣಿ ಮತ್ತು...

ಅಳಿಕೆ: (ಮೇ.10) ಬೊಳ್ನಾಡು ಶ್ರೀ ಚೀರುಂಭ ಭಗವತೀ ಕ್ಷೇತ್ರದ ನೂತನ ಧ್ವಜ ಸ್ತಂಭ (ಕೊಡಿಮರ)...

ಅಳಿಕೆ: ಬೊಳ್ನಾಡು ಶ್ರೀ ಚೀರುಂಭ ಭಗವತೀ ಕ್ಷೇತ್ರದ ನೂತನ ಧ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆಯು ಮೇ.10 ನೇ ಶುಕ್ರವಾರ ಪೂರ್ವಾಹ್ನ ಗಂಟೆ 7.39 ರಿಂದ 8.27ರ ವರೆಗಿನ ಸಿಂಹಮೂಲೆ, ಎರುಂಬು-ಅಳಿಕೆಯಲ್ಲಿ ನಡೆಯಲಿದೆ. ಬ್ರಹ್ಮಶ್ರೀ ತಂತ್ರಿವರ್ಯ...

ಸುಬ್ರಹ್ಮಣ್ಯ: ದೇವಾಲಯದ ಯಶಸ್ವಿನಿ ಆನೆಗೆ ಯಾವುದೇ ಅಸೌಖ್ಯತೆ ಇಲ್ಲ, ಆರೋಗ್ಯವಾಗಿದೆ: ಡಾ| ನಿಂಗಯ್ಯ ಸ್ಪಷ್ಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಕೃಷ್ಣಮೂರ್ತಿ ಭಟ್‌ರವರು ದೇವಾಲಯದ ಆನೆಯ ಬಗ್ಗೆ ಹೇಳಿಕೆ ನೀಡಿದ್ದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿನಿ ಎಂಬ ಆನೆ ಅಸೌಖ್ಯತೆಯಿಂದ ಬಳಲುತ್ತಿದೆ...

ಬೆಳ್ತಂಗಡಿ: ಕೌಟುಂಬಿಕ ಕಲಹದ ಹಿನ್ನಲೆ ಸೊಸೆಯಿಂದ ಮಾವನ ಮೇಲೆ ಹಲ್ಲೆ; ಪ್ರಕರಣ ದಾಖಲು..!

ಬೆಳ್ತಂಗಡಿ: ಕೌಟುಂಬಿಕ ಕಲಹದ ಹಿನ್ನಲೆ ವ್ಯಕ್ತಿಯೋರ್ವರಿಗೆ ಸೊಸೆ ಮತ್ತು ಆಕೆಯ ತವರು ಮನೆಯವರು ಅವ್ಯಾಚ್ಯವಾಗಿ ಬೈದು ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವ ಘಟನೆ ಮೂಡುಕೋಡಿ ಗ್ರಾಮ, ಬೆಳ್ತಂಗಡಿಯಲ್ಲಿ ನಡೆದಿದೆ. ಹಲ್ಲೆ ನಡೆಸಿದ ಆರೋಪಿತೆ ಶ್ರೀಮತಿ...

ಮಾಣಿ: ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ; ಶಿಕ್ಷಕರು ಮಕ್ಕಳ ಮನಸ್ಸನ್ನು ಗೆದ್ದಾಗ...

ಮಾಣಿ - ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಮೇ 07 ರಂದು ಸಂಸ್ಥೆಯ ಎಲ್ಲಾ ಶಿಕ್ಷಕ ವೃಂದದವರಿಗೆ, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಆರೋಗ್ಯಕರ ಬಾಂಧವ್ಯ ಹೇಗಿರಬೇಕು? ಎಂಬ ಬಗ್ಗೆ ತರಬೇತಿ...

ಉಪ್ಪಳ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಸ್ಸಾಗದೆ ನಾಪತ್ತೆ..!

ಉಪ್ಪಳ: ಮನೆಯಿಂದ ಹೊರ ಹೋದ ವ್ಯಕ್ತಿಯೋರ್ವರು ಮನೆಗೆ ವಾಪಸ್ಸಾಗದೆ ನಾಪತ್ತೆಯಾದ ಘಟನೆ ಕುಂಬಳೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಲ್ಪಾಡಿ ಪ್ರತಾಪನಗರ ನಿವಾಸಿ ರಾಮ ಶೆಟ್ಟಿಗಾರ್ [62) ನಾಪತ್ತೆಯಾದ ವ್ಯಕ್ತಿ. ರಾಮ ಶೆಟ್ಟಿಗಾರ್...

ಕೆದಂಬಾಡಿ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಭಾಸ್ಕರ ರೈ ಮಿತ್ರಂಪಾಡಿ ನಿಧನ..!

ಕೆದಂಬಾಡಿ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಹಾಗೂ ಸದಸ್ಯರಾಗಿರುವ. ಭಾಸ್ಕರ ರೈ ಎಂ ಮಿತ್ರಂಪಾಡಿಯವರು ನಿಧನರಾಗಿದ್ದಾರೆ. ಭಾಸ್ಕರ ರೈಯವರು ಬಂಟ್ವಾಳದಲ್ಲಿ ಇರುವ ತನ್ನ ಪತ್ನಿ ಮನೆಗೆ ತೆರಳಿದ್ದರು. ಈ ವೇಳೆ ಪತ್ನಿ ಮನೆಯಲ್ಲಿಯೇ ರಾತ್ರಿ ನಿಧನರಾಗಿದ್ದಾರೆ....

ಉಡುಪಿ: ಮಲ್ಪೆ ಬೀಚ್‌ನಲ್ಲಿ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರ ರಕ್ಷಣೆ..!

ಉಡುಪಿ: ಪ್ರವಾಸಕ್ಕೆಂದು ಬಂದಿದ್ದು ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರನ್ನು ರಕ್ಷಿಸಿದ ಘಟನೆ ಉಡುಪಿ ಮಲ್ಪೆ ಬೀಚ್ ನಲ್ಲಿ ಬುಧವಾರ ನಡೆದಿದೆ. ಪ್ರಾಣಾಪಾಯದಿಂದ ಪಾರಾದ ಯುವಕರನ್ನು ಬಳ್ಳಾರಿ ಕೊಟ್ಟೂರಿನ ಗೋಪಿನಾಥ್ (25) ಮತ್ತು ರಂಗನಾಥ (26)...

ಪುತ್ತೂರು: ಹಿರಿಯ ಜಾನಪದ ವಿದ್ವಾಂಸ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನ..!

ಪುತ್ತೂರು: ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌(79) ಅವರು ನಿಧರಾಗಿದ್ದಾರೆ. ಸುಳ್ಯ ತಾಲೂಕಿನ ಪೆರುವಾಜೆಯ ಪುತ್ರಿಯ ಮನೆಯಲ್ಲಿ ಇದ್ದ ಪಾಲ್ತಾಡಿ ಅವರ ಆರೋಗ್ಯದಲ್ಲಿ ಏರುಪೇರು...

ಬಂಟ್ವಾಳ: ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ಪ್ರಕರಣ ದಾಖಲು

ಬಂಟ್ವಾಳ: ಪ್ರತಿಷ್ಠಿತ ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಸಂತೋಷ್ ರವರ ಬಾವ ಶರಣಬಸಪ್ಪ ಎಂಬವರು ನೀಡಿದ ದೂರಿನ ಮೇರೆಗೆ ಪ್ರಕರಣ...
error: Content is protected !!