Tag: vittla
ಸುಳ್ಯ: ಮೊಬೈಲ್ ರಿಚಾರ್ಚ್ಗೆ ಬಂದ ಯುವತಿಯ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕ; ಪೊಲೀಸ್ ಠಾಣೆಯಲ್ಲಿ...
ಸುಳ್ಯ: ಏರ್ ಟೆಲ್ ಶೋ ರೋಂ ಗೆ ಕರೆನ್ಸಿ ರಿಚಾರ್ಚ್ ಗೆಂದು ಬಂದ ಯುವತಿಯೊಬ್ಬಳ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕನ ಮೇಲೆ ವಿರುದ್ಧ ಯುವತಿಯ ಮನೆಯವರು ಪೋಲಿಸರಿಗೆ ದೂರು ನೀಡಿದ ಸುಳ್ಯದಲ್ಲಿ ನಡೆದಿದೆ.
ಗಾಂಧಿನಗರದಲ್ಲಿರುವ...
ಬಂಟ್ವಾಳ: ಹೃದಯಾಘಾತದಿಂದ ವ್ಯಕ್ತಿ ಸಾವು..!
ಬಂಟ್ವಾಳ: ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್-ತಲಪಾಡಿ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್-ತಲಪಾಡಿ ನಿವಾಸಿ ಹಂಝ (56) ಎಂದು ಗುರುತಿಸಲಾಗಿದೆ.
ಇವರು ತಮ್ಮ ನಿವಾಸದಲ್ಲೇ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ,...
ಸಹಪಾಠಿಯ ಮದುವೆಗೆ ಬಂದಿದ್ದ ಐವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಮುದ್ರಪಾಲು..!
ಚೆನ್ನೈ: ಕಾಲೇಜಿನ ಸಹಪಾಠಿಯ ಮದುವೆಗೆ ಬಂದಿದ್ದ ಎಂಬಿಬಿಎಸ್ ವಿಧ್ಯಾರ್ಥಿಗಳು ಕನ್ಯಾಕುಮಾರಿಯಲ್ಲಿ ಸಮುದ್ರಕ್ಕೆ ಇಳಿದು ಅದರಲ್ಲಿ ಐವರು ಸಾವನಪ್ಪಿದ ಘಟನೆ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿಗಳನ್ನು ತಿರುಚನಾಪಳ್ಳಿಯ ಎಸ್ಆರ್ಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ತಂಚವೂರ್ ಸ್ವೇದೇಶಿ ಡಿ....
ಬಂಟ್ವಾಳ: ಮದುವೆ ಸಭಾಂಗಣದ ಅವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!
ಬಂಟ್ವಾಳ: ಬಂಟವಾಳದ ಪ್ರತಿಷ್ಠಿತ ಮದುವೆ ಸಭಾಂಗಣದ ಅವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ
ಪತ್ತೆಯಾದ ಮೃತದೇಹ ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಎಂಬಾತನ ಶವ ಇದಾಗಿದೆ ಎಂದು ಪೋಲೀಸ್ ಮೂಲಗಳು ತಿಳಿಸಿವೆ.
ತಲಪಾಡಿಯಲ್ಲಿರುವ ಬಂಟವಾಳದ ಬಂಟರ...
ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ..!
ನವದೆಹಲಿ: ಲೋಕಸಭಾ ಚುನಾವಣೆಯ ಮೂರನೇ ಹಂತದಲ್ಲಿ ಇಂದು 11 ರಾಜ್ಯಗಳ 92 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಪೈಕಿ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ಮತದಾನ ನಡೆಯುತ್ತಿರುವ 92 ಕ್ಷೇತ್ರಗಳಲ್ಲಿ ಒಟ್ಟು 1,300...
ಸುರತ್ಕಲ್ : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಗಂಭೀರ
ಸುರತ್ಕಲ್ : ಏಕಾಏಕಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿರುವ ಘಟನೆ ಸುರತ್ಕಲ್ ಸಮೀಪದ ಮಾರಿಗುಡಿ ಎದುರು ನಡೆದಿದೆ.
ಗಾಯಗೊಂಡವರನ್ನು ಸುಕೇಶ(40) ಎಂದು ತಿಳಿದು ಬಂದಿದ್ದು, ಅವರ ಹೆಚ್ಚಿನ...
ಅಳಿಕೆ: (ಮೇ.11) ಶ್ರೀ ದಿವ್ಯಜ್ಯೋತಿ ಮಿತ್ರವೃಂದ( ರಿ.) ಎರುಂಬು ದಿ| ರಾಮಯ್ಯ ಬಲ್ಲಾಳ್, ಎರುಂಬು...
ಅಳಿಕೆ: ಶ್ರೀ ದಿವ್ಯಜ್ಯೋತಿ ಮಿತ್ರವೃಂದ( ರಿ.) ಎರುಂಬು ದಿ| ರಾಮಯ್ಯ ಬಲ್ಲಾಳ್, ಎರುಂಬು ಇವರ ಸ್ಮರಣಾರ್ಥ ಗಡಿನಾಡ ಕಲಾನಿಧಿ ಕೃಷ್ಣ ಜಿ. ಮಂಜೇಶ್ವರ ಸಾರಥ್ಯದ ಕಲಾ ತೇಜಸ್ವಿ ಜೆ.ಪಿ. ತೂಮಿನಾಡು ರಚನೆ -...
ಬಂಟ್ವಾಳ: ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ಟಿಸಿ ಬಸ್ ಚಾಲಕನ ಮೇಲೆ ತಂಡದಿಂದ ಹಲ್ಲೆ..!
ಬಂಟ್ವಾಳ: ಕಾರಿನ ಚಾಲಕರಿಗೆ ಸೈಡ್ ಕೊಟ್ಟಿಲ್ಲ ಎಂಬ ಕಾರಣಕ್ಕಾಗಿ ಕೆ.ಎಸ್.ಆರ್.ಟಿ.ಸಿ.ಬಸ್ ಚಾಲಕನಿಗೆ ಅಪರಿಚಿತರ ತಂಡವೊಂದು ಹಲ್ಲೆ ನಡೆಸಿ,ಬಸ್ ಗೆ ಹಾನಿಗೊಳಿಸಿದ ಘಟನೆ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.
ಪುಂಜಾಲಕಟ್ಟೆ ನಿವಾಸಿ ಕೃಷ್ಣಪ್ಪ ಅವರು...
ಕಾಸರಗೋಡು: ಹೊಳೆಗೆ ಸ್ನಾನಕ್ಕೆ ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು..!
ಕಾಸರಗೋಡು: ಹೊಳೆಗೆ ಸ್ನಾನಕ್ಕೆ ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ ಪಟ್ಟ ಘಟನೆ ಕಾಸರಗೋಡುನ ಪಯಸ್ವಿನಿ ಹೊಳೆಯ ಆದೂರು ಮಂಞಿಪ್ಪಾರೆ ಯಲ್ಲಿ ನಡೆದಿದೆ.
ಮೃತಪಟ್ಟ ಯುವಕ ಆದೂರು ಮಂಞಿಪ್ಪಾರೆಯ ಇಲ್ಯಾಸ್ (31) ಎಂದು ಗುರುತಿಸಲಾಗಿದೆ.
ಹೊಳೆಗೆ...
ವಿಟ್ಲ ಬಾಲ ಗೋಕುಲ ಸಮಿತಿ, ಮೈತ್ರಿ ಗುರುಕುಲ ಮೂರುಕಜೆ ಇದರ ಜಂಟಿ ಆಶ್ರಯದಲ್ಲಿ ಸಂಸ್ಕೃತ...
ವಿಟ್ಲ: ವಿಟ್ಲ ಬಾಲ ಗೋಕುಲ ಸಮಿತಿ, ಮೈತ್ರಿ ಗುರುಕುಲ ಮೂರುಕಜೆ ಇದರ ಜಂಟಿ ಆಶ್ರಯದಲ್ಲಿ ಈ ದಿನ ಪ್ರಾರಂಭವಾದ ಸಂಸ್ಕೃತ ಸಂಭಾಷಣ ಶಿಬಿರ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ವಿಟ್ಲ ಜೇಸಿ ಶಾಲೆಯ ಸಂಸ್ಕೃತ ಅಧ್ಯಾಪಕಿ...
















