Friday, November 13, 2026
spot_imgspot_img
spot_imgspot_img
Home Tags Vittla

Tag: vittla

ನೆಲ್ಯಾಡಿ: ತಂದೆಯ ಮರಣದ ಚಿಂತೆ; ಮನನೊಂದು ಯುವಕ ನೇಣು ಬಿಗಿದು ಆತ್ಮಹತ್ಯೆ..!

ನೆಲ್ಯಾಡಿ: ಮೂರು ವರ್ಷದ ಹಿಂದೆ ನಡೆದ ತಂದೆಯ ಮರಣದ ಚಿಂತೆಯಲ್ಲಿದ್ದ ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋಳಿತ್ತೊಟ್ಟು ಗ್ರಾಮದ ಅನಾಲು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಕಡಬ ತಾಲೂಕು ಗೋಳಿತ್ತೊಟ್ಟು...

ಗೂನಡ್ಕ: ರಸ್ತೆಯಲ್ಲೆಲ್ಲಾ ವಿವಸ್ತ್ರನಾಗಿ ಓಡಾಡ್ತಾ ಇದ್ದ ಮಾನಸಿಕ ಅಸ್ವಸ್ಥನನ್ನು ಮಡಿಕೇರಿಗೆ ತೆರಳುವ ಲಾರಿಗೆ ಹತ್ತಿಸಿ...

ಬೆತ್ತಲೆಯಾಗಿ ರಸ್ತೆಯಲ್ಲೆಲ್ಲಾ ಓಡಾಡ್ತಾ ಇದ್ದ.. ಈತನನ್ನು ಕಂಡ ಜನರೆಲ್ಲರೂ ಈತನ ವರ್ತನೆಗೆ ಭಯಭೀತರಾಗಿ ಓಡಿ ಹೋಗ್ತಾ ಇದ್ರು. ಮೈಮೇಲಿದ್ದ ಬಟ್ಟೆಯನ್ನು ಕೈನಲ್ಲಿ ಹಿಡಿದುಕೊಂಡು ವಿವಸ್ತ್ರನಾಗಿ ಗೂನಡ್ಕ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಟ ನಡೆಸುತ್ತಿದ್ದ...

ಬೆಳ್ತಂಗಡಿ:(ಮೇ.11) ಚಿನ್ನೋತ್ಸವದ ಪ್ರಯುಕ್ತ ಮುಳಿಯ ಜ್ಯುವೆಲ್ಸ್, ಬೆಳ್ತಂಗಡಿ ಅರ್ಪಿಸುವ ಚಿತ್ರಕಲೆ ಸ್ಪರ್ಧೆ ಚಿತ್ತಾರ- ಚಿಣ್ಣರ...

ಬೆಳ್ತಂಗಡಿ: ಚಿನ್ನೋತ್ಸವದ ಪ್ರಯುಕ್ತ ಮುಳಿಯ ಜ್ಯುವೆಲ್ಸ್, ಬೆಳ್ತಂಗಡಿ ಅರ್ಪಿಸುವ ಚಿತ್ರಕಲೆ ಸ್ಪರ್ಧೆ ಚಿತ್ತಾರ- ಚಿಣ್ಣರ ಚಿತ್ರೋತ್ಸವವು ಮೇ.11ನೇ ಶನಿವಾರ ಬೆಳಿಗ್ಗೆ 10:00 ರಿಂದ ಮುಳಿಯ ಜ್ಯುವೆಲ್ಸ್, ಬೆಳ್ತಂಗಡಿಯಲ್ಲಿ ನಡೆಯಲಿದೆ. ನಿಯಮಗಳು: 1ರಿಂದ 6 ವರ್ಷ ವಯಸ್ಸು...

ಸ್ಟೇರಿಂಗ್ ಕಟ್​​ ಆಗಿ ಹಳ್ಳಕ್ಕೆ ಉರುಳಿದ ಬಸ್‌; 50 ಮಂದಿ ಪ್ರಯಾಣಿಕರಿಗೆ ಗಾಯ..!

ಸ್ಟೇರಿಂಗ್ ರಾಡ್ ಕಟ್​ ಕೆ.ಎಸ್.ಆರ್.ಟಿ.ಸಿ. ಬಸ್ ಹಳ್ಳಕ್ಕೆ ಬಿದ್ದ ಘಟನೆ ಮೈಸೂರು ಕೆ.ಆರ್.ನಗರದ ಶ್ರೀರಾಂಪುರ ಬಳಿ ನಡೆದಿದೆ. ಸಾಲಿಗ್ರಾಮದಿಂದ ಮೈಸೂರಿಗೆ ಬಸ್ ತೆರಳುತ್ತಿತ್ತು. ಬಸ್ ಹಳ್ಳಕೆ ಉರುಳಿದ ಪರಿಣಾಮ ಬಸ್ಸಿನಲ್ಲಿದ್ದ 50 ಮಂದಿಗೆ ಗಾಯವಾಗಿದೆ....

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತ..!

ಬೆಂಗಳೂರು: ಮೂರು ತಿಂಗಳ ವೇತನ ಬಾಕಿ ಬಿಡುಗಡೆಗೆ ಆಗ್ರಹಿಸಿ ಆ್ಯಂಬುಲೆನ್ಸ್ ನೌಕರರು ಮೇ 6 ರ ರಾತ್ರಿ 8 ರಿಂದ ರಾಜ್ಯಾದ್ಯಂತ ಆ್ಯಂಬುಲೆನ್ಸ್ ಸೇವೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. 108 ಆ್ಯಂಬುಲೆನ್ಸ್ ಸೇವೆಯ ಉಸ್ತುವಾರಿ ವಹಿಸಿಕೊಂಡ...

ಮದುವೆಯಲ್ಲಿ ಅವಧಿ ಮುಗಿದ ಐಸ್ ಕ್ರೀಂ​ ಸೇವನೆ; 80ಕ್ಕೂ ಹೆಚ್ಚು ಜನರು ಅಸ್ವಸ್ಥ..!

ರಾಮನಗರ: ಮದುವೆಯಲ್ಲಿ ಐಸ್ ಕ್ರೀಂ ತಿಂದು ಜನರು ಅಸ್ವಸ್ಥಗೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ ಅಲ್ಲಿನ ಸಾತನೂರು ಸರ್ಕಲ್ ಬಳಿಯ ಟಿಪ್ಪುನಗರದ ಮಿಲನ್ ಶಾದಿ ಮಹಲ್ ನಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಈ...

ಕಾರ್ಕಳ: ಬಸ್ಸಿನಲ್ಲಿಯೇ ಕುಸಿದು ಬಿದ್ದು ವ್ಯಕ್ತಿ ಸಾವು..!

ಕಾರ್ಕಳ: ಬಸ್ಸಿನಿಂದ ಇಳಿಯುತ್ತಿದ್ದ ವೇಳೆ ಕುಸಿದು ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಮುದ್ರಾಡಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಮುದ್ರಾಡಿಯ ಬಲ್ಲಾಡಿ ನಿವಾಸಿ ಶ್ರೀನಿವಾಸ (55) ಎಂದು ಗುರುತಿಸಲಾಗಿದೆ. ವಿಪರೀತ ಮದ್ಯಪಾನದ ಚಟ ಹೊಂದಿದ್ದ ಇವರು, ಹೆಬ್ರಿಯಿಂದ...

ಉಡುಪಿ: ಕೆವೈಸಿ ಅಪ್‌ಡೇಟ್ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!

ಉಡುಪಿ: ಕೆವೈಸಿ ಅಪ್‌ಡೇಟ್ ಮಾಡುವುದಾಗಿ ನಂಬಿಸಿ ಓಟಿಪಿ ಪಡೆದು ಲಕ್ಷಾಂತರ ರೂ. ಹಣ ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 76 ಬಡಗಬೆಟ್ಟು ನಿವಾಸಿ ಗಣೇಶ್ ಕೆ.(33)...

ಸೊಳ್ಳೆ ಕಾಟ ತಪ್ಪಿಸಲು ಮನೆ ಸುತ್ತ ಈ ಗಿಡಗಳನ್ನು ಬೆಳೆಸಿ

ಮಳೆಗಾಲದಲ್ಲಿ ಸಾಮಾನ್ಯವಾಗಿ ಸೊಳ್ಳೆಗಳ ಕಾಟ ಹೆಚ್ಚಾಗಿರುತ್ತದೆ. ಆದರೆ ಬೇಸಿಗೆಯ ದಿನಗಳಲ್ಲಿಯೂ ಬೆಳಿಗ್ಗೆ ಮತ್ತು ಸಂಜೆ ಸೊಳ್ಳೆಗಳು ಹೆಚ್ಚಾಗಿರುತ್ತವೆ. ಸೊಳ್ಳೆ ಕಚ್ಚಿದರೆ ಡೆಂಗ್ಯೂ , ಮಲೇರಿಯಾ, ಚಿಕುನ್ ಗುನ್ಯಾದಂಥಹ ಕಾಯಿಲೆಗಳು ಬರುತ್ತವೆ. ಆದ್ದರಿಂದ, ನಮ್ಮನ್ನು...

ಹೆಚ್‌.ಡಿ ರೇವಣ್ಣ ಮೇ.8 ರವರೆಗೆ ಎಸ್‌ಐಟಿ ವಶಕ್ಕೆ

ಮೈಸೂರು ಜಿಲ್ಲೆ ಹುಣಸೂರಿನ ಮಹಿಳೆಯನ್ನು ಕಿಡ್ನ್ಯಾಪ್​ ಮಾಡಿದ​ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರಿಗೆ ತೀವ್ರ ಸಂಕಷ್ಟ ಎದುರಾಗಿದೆ. ರೇವಣ್ಣ ಅವರನ್ನು ಬಂಧಿಸಿದ್ದ ಎಸ್‌ಐಟಿ ಅಧಿಕಾರಿಗಳು 17ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ...
error: Content is protected !!