Friday, November 13, 2026
spot_imgspot_img
spot_imgspot_img
Home Tags Vittla

Tag: vittla

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ನಾವೂರ ಎಂಬಲ್ಲಿ ಇಂದು ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಹಾಗೂ ಇಲಿಯಾಸ್ ಅವರ...

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ..!

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಸಂಚರಿಸುತ್ತಿದ್ದ ಶಾಂತ ಸ್ವಭಾವದ ಗೂಳಿಯೊಂದು ಏಪ್ರಿಲ್ 30ರಿಂದ ನಾಪತ್ತೆಯಾಗಿದೆ. ದೇವಸ್ಥಾನದ ಭಕ್ತರು ಮತ್ತು ಸ್ಥಳೀಯ ಸಾರ್ವಜನಿಕರು ಗೂಳಿಯನ್ನು ಅಣ್ಣು ಎಂದು ಕರೆಯುತ್ತಿದ್ದರು. ಕರುವಾಗಿದ್ದಾಗಲೇ ಗೂಳಿಯನ್ನು ದೇವಸ್ಥಾನದ ಬಳಿ...

ಕಾಸರಗೋಡು: ವಿಷ ಸೇವಿಸಿ ಎ ಎಸ್ ಐ ಆತ್ಮಹತ್ಯೆ..!

ಕಾಸರಗೋಡು: ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಎ.ಎಸ್.ಐ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಕಾಸರಗೋಡು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಬೇಡಡ್ಕ ಠಾಣಾ ಎ ಎಸ್ ಐ ರಾಜಾಪುರ ಕೋಲಚ್ಚಿಲ್ ನ ವಿಜಯನ್...

ವಿಟ್ಲ:(ಮಾ.6) ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಮರ್ಪಣ್ ವಿಟ್ಲ ಸೇವಾರ್ಥ ಶ್ರೀ ದೇವರಿಗೆ ವಸಂತ ಪೂಜೆ

ವಿಟ್ಲ: ಸಮರ್ಪಣ್ ವಿಟ್ಲ ಸೇವಾರ್ಥ ಲೋಕಕಲ್ಯಾಣಾರ್ಥವಾಗಿ ಶ್ರೀ ಪಂಚಲಿಂಗೇಶ್ವರ ದೇವರಿಗೆ ವಸಂತ ಪೂಜೆಯು ಮಾ.6 ನೇ ಸೋಮವಾರ ಸಂಜೆ 7.00 ಗಂಟೆಗೆ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ. ಈ ಪುಣ್ಯ ಕಾಲದಲ್ಲಿ ಆಗಮಿಸಿ...

ಪುತ್ತೂರು: ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ-ತುಲಾಭಾರ ಸೇವೆ; ಶಾಸಕ ಅಶೋಕ್...

ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮೇ. 6ರಂದು ನಡೆಯಲಿರುವ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಮೇ. 5ರಂದು ಹಸಿರು ಹೊರೆ ಕಾಣಿಕೆ ಸಮರ್ಪಣೆ ಮತ್ತು ತುಲಾಭಾರ...

ವಿಟ್ಲ: ಸಮರ್ಥ್ ಫ್ಯಾನ್ಸಿ & ಸ್ಟೇಷನರಿ ಮಳಿಗೆ ಶುಭಾರಂಭ

ವಿಟ್ಲ: ಶ್ರೀ ಲಕ್ಷ್ಮೀ ನಾರಾಯಣ ಕಾಂಪ್ಲೆಕ್ಸ್ , ಪೊಲೀಸ್ ಸ್ಟೇಷನ್ ಹತ್ತಿರ, ಶಾಲಾ ರಸ್ತೆ ಬಳಿ ಸುನೀಲ್ ಮತ್ತು ಪ್ರಶಾಂತಿ ಮಾಲಕತ್ವದ ಸಮರ್ಥ್ ಫ್ಯಾನ್ಸಿ & ಸ್ಟೇಷನರಿ ಮಳಿಗೆ ಶುಭಾರಂಭಗೊಂಡಿತ್ತು. ಇಲ್ಲಿ ಗ್ರಾಹಕರಿಗೆ ಅನುಕೂಲವಾಗುವಂತೆ...

ಬೆಳ್ತಂಗಡಿ: ನೇಣು ಬಿಗಿದುಕೊಂಡು ದೇಗುಲದ ಅರ್ಚಕ ಆತ್ಮಹತ್ಯೆಗೆ ಶರಣು..!

ಬೆಳ್ತಂಗಡಿ: ದೇವಸ್ಥಾನದ ಅರ್ಚಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಳ್ತಂಗಡಿಯ ಸವಣಾಲು ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಸವಣಾಲು ಗ್ರಾಮದ ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ಶಿರಸಿ ಮೂಲದ ವಿಜಯ್‌ ಹೆಗಡೆ...

ಬಿಸಿಲಿನ ತಾಪಕ್ಕೆ ಕುಸಿದು ಬಿದ್ದು ಬಸ್ ಕಂಡಕ್ಟರ್ ಮೃತ್ಯು..!

ಬಿಸಿಲಿನ ತಾಪಕ್ಕೆ ಬಿಎಂಟಿಸಿ ಬಸ್ ಕಂಡಕ್ಟರ್ ಓರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ರಾಯಚೂರು ಮಸ್ಕಿ ಪಟ್ಟಣದಲ್ಲಿ ನಡೆದಿದೆ. ಮೃತಪಟ್ಟವರನ್ನು ಹಸಮಕಲ್ ಮೂಲದ ಮಲ್ಲಯ್ಯ (45) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವರು, ರಜೆಯ ಮೇಲೆ...

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!

ಉಳ್ಳಾಲ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬಬ್ಬುಕಟ್ಟೆ ಎಂಬಲ್ಲಿ ನಡೆದಿದೆ. ಕಾರು ರಸ್ತೆಯ ಬದಿಯ ಕಬ್ಬಿಣದ ತಡೆಬೇಲಿಯನ್ನು ಭೇದಿಸಿ...

ಅಶ್ಲೀಲ ವಿಡಿಯೋ ಪ್ರಕರಣ; ರೇವಣ್ಣ ಬಂಧನ ಬೆನ್ನಲ್ಲೇ SIT ಸಂಪರ್ಕಕ್ಕೆ ಬಂದ ಮೂವರು ಸಂತ್ರಸ್ತೆಯರು..!

ಹಾಸನ: ಸಂಸದ ಪ್ರಜ್ವಲ್ ರೇವಣ್ಣಅವರದ್ದು ಎನ್ನಲಾದ ವಿಡಿಯೋದಲ್ಲಿದ್ದ ಮಹಿಳೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಮಾಜಿ ಸಚಿವ ಎಚ್​ಡಿ ರೇವಣ್ಣ ಅವರು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಇದರ ನಡುವೆಯೇ ಪ್ರಜ್ವಲ್ ರೇವಣ್ಣ ಅವರ ವಿರುದ್ಧ...
error: Content is protected !!