Tag: vittla
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಮಹಿಳೆಗೆ ಗನ್ ತೋರಿಸಿ ಜೀವ ಬೆದರಿಕೆ; ದೂರು...
ಬೆಂಗಳೂರು: ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಿಐಡಿ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ. 2021ರಲ್ಲಿ ಘಟನೆ ನಡೆದಿದ್ದು, ಇದೀಗ ಎಸ್ಐಟಿ (SIT) ರಚನೆಯಾದ ಹಿನ್ನೆಲೆ ಮಹಿಳೆ ಮೇ 1ರಂದು ದೂರು...
ಧರ್ಮಸ್ಥಳ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 123 ಜೋಡಿ
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಬುಧವಾರ ನಡೆದ 52ನೇ ಸಾಮೂಹಿಕ ವಿವಾಹದಲ್ಲಿ 39 ಅಂತರ್ಜಾತಿಯ ಜೋಡಿ ಸೇರಿದಂತೆ ಒಟ್ಟು 123 ವಧು–ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಸಂಜೆ 6.45ರ ಗೋದೂಳಿ ಮುಹೂರ್ತದಲ್ಲಿ ವೇದಮಂತ್ರದೊಂದಿಗೆ ನಡೆದ ಮದುವೆ ಕಾರ್ಯಕ್ರಮಕ್ಕೆ...
ತಿಂಡಿ ಮಾಡಲ್ಲ ಎಂದಿದ್ದಕ್ಕೆ ಹಲ್ಲೆಗೈದು ಅತ್ತೆ ಕೊಲೆ; ಸಹಜ ಸಾವು ಎಂದು ಬಿಂಬಿಸಿದ್ದ ಸೊಸೆ...
ಅತ್ತೆಯನ್ನು ಕೊಲೆಗೈದು ಬಳಿಕ ಸಹಜ ಸಾವು ಎಂದು ಬಿಂಬಿಸಿದ್ದ ಆರೋಪದಡಿ ಸೊಸೆಯನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಘಟನೆ ಮಡಿಕೇರಿ ತಾಲೂಕಿನ ಮರಗೋಡಿನಲ್ಲಿ ನಡೆದಿದದೆ.
ಕೊಲೆಗೈದ...
ಕಡುಬೇಸಿಗೆಯಲ್ಲಿ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಫುಲ್ ಟ್ಯಾಂಕ್ ಮಾಡಿಸೋದು ಸುರಕ್ಷಿತ; ಇಂಡಿಯನ್ ಆಯಿಲ್ ಸ್ಪಷ್ಟನೆ..!
ನವದೆಹಲಿ: ಕಡುಬೇಸಿಗೆಯಲ್ಲಿ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಫುಲ್ ಟ್ಯಾಂಕ್ ಮಾಡಿಸೋದು ಸಂಪೂರ್ಣ ಸುರಕ್ಷಿತವಾಗಿದೆ ಎಂದು ಇಂಡಿಯನ್ ಆಯಿಲ್ ಸ್ಪಷ್ಟಪಡಿಸಿದೆ.
ಕಡುಬೇಸಿಗೆಯಲ್ಲಿ ವಾಹನಗಳಿಗೆ ಫುಲ್ ಟ್ಯಾಂಕ್ ಪೆಟ್ರೋಲ್, ಡೀಸೆಲ್ ಹಾಕಿಸಬೇಡಿ ಎಂದು ವಾಹನ ಸವಾರರಿಗೆ ಇಂಡಿಯನ್...
ಲೈಂಗಿಕ ಕಿರುಕುಳ ಆರೋಪ; ಹೆಚ್.ಡಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್..!
ಬೆಂಗಳೂರು: ಲೈಂಗಿಕ ಕಿರುಕುಳದ ಆರೋಪವನ್ನು ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.
ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಿತು....
ಬ್ರಹ್ಮಾವರ: ಯುವಕನಿಗೆ ಲೈಂಗಿಕ ಕಿರುಕುಳ; ಆರೋಪಿ ವಾಸ್ತುತಜ್ಞ ಅರೆಸ್ಟ್..!
ಬ್ರಹ್ಮಾವರ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತು ತಜ್ಞನೋರ್ವನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಬ್ರಹ್ಮಾವರ ಸಮೀಪದ ಮಟಪಾಡಿ ನಿವಾಸಿ ಅನಂತ ನಾಯ್ಕ(51) ಎಂದು ಗುರುತಿಸಲಾಗಿದೆ.
ಈತ...
ಶಾರ್ಟ್ ಸರ್ಕ್ಯೂಟ್ನಿಂದ ಜ್ಯುವೆಲ್ಲರಿ ಅಂಗಡಿಯಲ್ಲಿ ಎಸಿ ಸ್ಫೋಟ; ಮೂವರು ಗಂಭೀರವಾಗಿ ಗಾಯ..!
ಕಲ್ಯಾಣ್ ಜ್ಯುವೆಲರ್ಸ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಎಸಿ ಸ್ಫೋಟಗೊಂಡ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಬಳ್ಳಾರಿ - ಬೆಂಗಳೂರು ರಸ್ತೆಯಲ್ಲಿರುವ ಮಳಿಗೆಯಲ್ಲಿ ಈ ಅವಘಡ ಸಂಭವಿಸಿದೆ. ಏಕಾಏಕಿ ಎಸಿ ಬ್ಲಾಸ್ಟ್ ಆದ...
ಬೆಳ್ತಂಗಡಿ: ಬಸ್- ಬೈಕ್ ನಡುವೆ ಅಪಘಾತ; ಬೈಕ್ ಸವಾರನಿಗೆ ಗಂಭೀರ ಗಾಯ..!
ಬೆಳ್ತಂಗಡಿ: ಬಸ್ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಗುರುವಾಯನಕೆರೆಯ ಜೈನ್ ಪೇಟೆಯ ತಿರುವು ರಸ್ತೆಯಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ ಬೈಕ್ ಸವಾರ ಗೇರುಕಟ್ಟೆ...
ಉಡುಪಿ: ವಿಪರೀತ ಸೆಕೆ ಹಿನ್ನಲೆ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ಉಡುಪಿ: ವಿಪರೀತ ಸೆಕೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೇಲೆ ತೆರಳಿದ್ದ ಶಿಕ್ಷಕರೊಬ್ಬರು ಟೆರೇಸ್ ನಿಂದ ಕೆಳಗೆ ಬಿದ್ದು ಸಾವನಪ್ಪಿದ ಘಟನೆ ಅಜೆಕಾರು ಆಶ್ರಯನಗರದಲ್ಲಿ ನಡೆದಿದೆ.
ಮೃತಪಟ್ಟ ಶಿಕ್ಷಕನನ್ನು ಕಾರ್ಕಳ ತಾಲೂಕಿನ ಎಣ್ಣೆ...
ಕಲ್ಲಡ್ಕ: ಬಂಟ್ವಾಳ ತಾಲೂಕಿನ ಪಿಯುಸಿ ಸಾಧಕರಿಗೆ ಸನ್ಮಾನ ಮತ್ತು ಪ್ರೇರಣೆ ತರಗತಿ
ರೋಯಲ್ ಹೆಲ್ತ್ ಪ್ಲಸ್ ಕ್ಲೀನಿಕ್ ಕಲ್ಲಡ್ಕ ಮತ್ತು ಬಿಲಾಲ್ ಹೆಲ್ಪ್ ಲೈನ್ ಚಾರಿಟೇಬಲ್ ಇದರ ಆಶ್ರಯದಲ್ಲಿ ಪಿಯುಸಿಯಲ್ಲಿ ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳಿಗೆ ಕಲ್ಲಡ್ಕದಲ್ಲಿ ಡಾ. ನೂರ ರವರಿಂದ ಸನ್ಮಾನ ಕಾರ್ಯಕ್ರಮ ನಡೆಯಿತು.
ಜಿಲ್ಲೆಯ ಮೋಟಿವೇಶನ್...
















