Friday, November 13, 2026
spot_imgspot_img
spot_imgspot_img
Home Tags Vittla

Tag: vittla

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು; ತಂದೆ-ಮಗನಿಗೆ...

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಕೇಸಲ್ಲಿ ಜೆಡಿಎಸ್​ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಕ್ರೈಮ್​ ಇನ್​ವೆಸ್ಟಿಗೇಷನ್​​​ ಡಿಪಾರ್ಟ್​ಮೆಂಟ್​ ಪೊಲೀಸ್​ ಠಾಣೆಯಲ್ಲಿ ಪ್ರಜ್ವಲ್​ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್​​ 376(2),...

ವಿಟ್ಲ: ಉಕ್ಕುಡ-ದರ್ಬೆ ಭಾಗದಲ್ಲಿ ನೀರಿಗಾಗಿ ಪರದಾಟ: ಪ.ಪಂ ವಿರುದ್ಧ ಗ್ರಾಮಸ್ಥರು ಆಕ್ರೋಶ..!

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಉಕ್ಕುಡ ದರ್ಬೆ ಭಾಗದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದ್ದು, ಗ್ರಾಮಸ್ಥರು ಪಂಚಾಯತ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಉಕ್ಕುಡ ದರ್ಬೆ ಭಾಗದಲ್ಲಿ...

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ಗೆ ಡಿಕ್ಕಿ ಹೊಡೆದ ಕಾರು..!

ಸುಳ್ಯ: ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ವೊಂದಕ್ಕೆ ಢಿಕ್ಕಿ ಹೊಡೆದು ಕಾರಿನಲ್ಲಿದ್ದ ದಂಪತಿಗೆ ಗಂಭೀರ ಗಾಯಗೊಂಡ ಘಟನೆ ಸಂಪಾಜೆ ಎಂಬಲ್ಲಿ ನಡದಿದೆ. ವಿಟ್ಲದ ಅಡ್ಯನಡ್ಕದ ದಂಪತಿಗಳು ಕಾರಿನಲ್ಲಿ ಮಡಿಕೇರಿ...

ಬಂಟ್ವಾಳ : ಕೂಲಿ ಹಣ ಕೇಳಿದ್ದಕ್ಕೆ ಕಾರ್ಮಿಕನಿಗೆ ಜಾತಿ ನಿಂದನೆಗೈದು ಹಲ್ಲೆ : ಬಂಟ್ವಾಳ...

ಬಂಟ್ವಾಳ : ಮರಳು ಲೋಡ್ ಮಾಡಿದ ಕೂಲಿ ಹಣ ಕೇಳಿದ್ದಕ್ಕೆ ಇಬ್ಬರು ಸೇರಿ ಕಾರ್ಮಿಕನಿಗೆ ಜಾತಿ ನಿಂದನೆಗೈದು ಹಲ್ಲೆ ನಡೆಸಿದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಕೂಲಿ ಕಾರ್ಮಿಕನನ್ನು ನಾವೂರು...

ಕರ್ನಾಟಕ ವಿಧಾನ ಪರಿಷತ್; 6 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ..!

ಬೆಂಗಳೂರು: ಕರ್ನಾಟಕ ವಿಧಾನಪರಿಷತ್‌ನ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. 3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ...

ಮಂಗಳೂರು/ಉಡುಪಿ: ಏರುತ್ತಿರುವ ಬಿಸಿಲಿಗೆ ಮೊಟ್ಟೆ ಬೆಲೆ ಇಳಿಕೆ..!

ಮಂಗಳೂರು/ಉಡುಪಿ: ಬೇಸಿಗೆಯ ಬಿಸಿ ಹೆಚ್ಚಾಗುತ್ತಿದ್ದಂತೆ ಮೊಟ್ಟೆಯ ಬೆಲೆಯಲ್ಲಿ ಇಳಿಕೆಯಾಗಿದೆ. 6.50ರ ಆಸುಪಾಸಿನಲ್ಲಿದ್ದ ಮೊಟ್ಟೆಯ ಬೆಲೆ ಮಂಗಳೂರು ಮತ್ತು ಉಡುಪಿಯಲ್ಲಿ 5.50 ರೂ.ಗೆ ಇಳಿದಿದೆ. ಹೆಚ್ಚು ದಾಸ್ತಾನು ಇರುವ ಅಂಗಡಿಗಳು 10 ಮೊಟ್ಟೆಗಳನ್ನು 52...

ಕುಂದಾಪುರ: ಆಳ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ದಾರಿ ತಪ್ಪಿ ಮರಳಿನಲ್ಲಿ ಸಿಲುಕಿಕೊಂಡ ದೋಣಿ..!

ಕುಂದಾಪುರ: ಮಲ್ಪೆ ಮೀನುಗಾರಿಕಾ ಬಂದರಿನಿಂದ ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಚುಕ್ಕಾಣಿ ಹಿಡಿಯುವವರ ನಿದ್ರಾಹೀನತೆಯಿಂದ ದಾರಿ ತಪ್ಪಿ ಬೀಜಾಡಿ ಕಡಲತೀರಕ್ಕೆ ಬಂದು ಮರಳಿನಲ್ಲಿ ಸಿಲುಕಿಕೊಂಡ ಘಟನೆ ಕುಂದಾಪುರದಲ್ಲಿ ನಡೆದಿದೆ. ಎ. 30ರ ಮಧ್ಯರಾತ್ರಿ...

ಚಾರ್ಜ್​ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ; ಶಾಮಿಯಾನ‌ ಅಂಗಡಿ ಸುಟ್ಟು ಕರಕಲು..!

ಮಂಡ್ಯ: ಚಾರ್ಜ್​ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟಗೊಂಡ ಘಟನೆ ಮಂಡ್ಯದ ಮಳವಳ್ಳಿ ಪಟ್ಟಣದ ಬಡಾವಣೆಯಲ್ಲಿ ನಡೆದಿದೆ. ಪಟ್ಟಣದ ಉಮಾಶಂಕರ್ ಎಂಬುವರಿಗೆ ಸೇರಿದ ಎಲೆಕ್ಟ್ರಿಕ್ ಸ್ಕೂಟರ್ ಇದಾಗಿದೆ. ತಮ್ಮ ಶಾಮಿಯಾನದ ಅಂಗಡಿಯಲ್ಲಿ ಸ್ಕೂಟರ್ ಚಾರ್ಜ್ ಗೆ...

ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ; ಮೂವರು ಸಾವು..!

ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ಬೀದರ್‍ ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಯಾಕತಪುರದ ಪ್ರದೀಪ ಶಂಕರ್ ಕೋಲಿ (25), ಚಾಂಗಲೇರಾದ ವಿನೋದ ಕುಮಾರ್ ಪ್ರಭು...

ಕಾಲುವೆಗೆ ಬಿದ್ದು ಇಬ್ಬರು ಯುವಕರು ಸಾವು..!

ರಾಯಚೂರು: ಎನ್‌ಆರ್‌ಬಿಸಿ ಕಾಲುವೆಯಲ್ಲಿ ಬಿದ್ದು ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಬೆಂಡೋಣಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕರನ್ನು ಲಿಂಗಸುಗೂರು ತಾಲೂಕಿನ ಬೆಂಡೋಣಿ ಗ್ರಾಮದ ಲಕ್ಕಣ್ಣ (22) ಹಾಗೂ ಬಸವಂತ...
error: Content is protected !!