Tag: vittla
ಅಶ್ಲೀಲ ವಿಡಿಯೋ ಪ್ರಕರಣ; ಸಂಸದ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಲುಕೌಟ್ ನೋಟಿಸ್ ಜಾರಿ..!
ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ.
ವಿಮಾನ ನಿಲ್ದಾಣದ ಇಮಿಗ್ರೇಷನ್ ಲುಕೌಟ್ ನೋಟಿಸ್ ಸರ್ವ್ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗಕ್ಕೆ ಎಸ್ಐಟಿ...
ಮಂಗಳೂರು: ವಿ.ವಿ ಹಾಸ್ಟೆಲ್ನಲ್ಲಿ ಆಹಾರದ ಗುಣಮಟ್ಟಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆ..!
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಹಾಸ್ಟೆಲ್ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬುಧವಾರ ರಾತ್ರಿ ಉಪಕುಲಪತಿಗಳ ನಿವಾಸದ ಎದುರು ಪ್ರತಿಭಟನೆ ನಡೆಸಿದರು.
ವಿಸಿ ನಿವಾಸದ ಮುಂದೆ ಹಳಸಿದ ಅಕ್ಕಿ...
ಕುಂದಾಪುರ: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿ ಹೃದಯಾಘಾತದಿಂದ ಸಾವು..!
ಕುಂದಾಪುರ: ಪುಣೆಯಿಂದ ಕುಂದಾಪುರಕ್ಕೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗ ಹೃದಯಾಘಾತದಿಂದ ಉದ್ಯಮಿ, ಸಮಾಜ ಸೇವಕ ಪ್ರಶಾಂತ್ ಶೆಟ್ಟಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಹೊನ್ನಾವರದಲ್ಲಿ ನಡೆದಿದೆ.
ಮೃಪಟ್ಟವರನ್ನು ಸಿದ್ದಾಪುರ ಸಮೀಪದ ಉಳ್ಳೂರು-74 ಗ್ರಾಮದ ನೂಜಿನಬೈಲು ನಿವಾಸಿ, ಪ್ರಶಾಂತ್ ಶೆಟ್ಟಿ(50)...
ಅನುಮಾನಾಸ್ಪದ ರೀತಿಯಲ್ಲಿ ಪಿಹೆಚ್ಡಿ ವಿದ್ಯಾರ್ಥಿ ಸಾವು ..!
ನಗರದ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ರಂಗನಾಥ್ ನಾಯಕ್ (27) ಎಂದು ಗುರುತಿಸಲಾಗಿದೆ.
ಈತ ಚಿಕ್ಕಬಳ್ಳಾಪುರ ಮೂಲದವನು. ಕಳೆದ ಕೆಲ ತಿಂಗಳುಗಳ...
ಹಿರಿಯ ಹಿರಿಯ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಹೃದಯಘಾತದಿಂದ ನಿಧನ…!
ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದ, ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಸೇಡಿಯಾಪು ನಿವಾಸಿ ಗಂಗಾಧರ ಪುತ್ತೂರು (59) ಉಡುಪಿ ಜಿಲ್ಲೆಯ ಕೋಟದಲ್ಲಿ ವೇಷ ಕಳಚುತ್ತಿರುವಾಗ ಹೃದಯಘಾತದಿಂದ ನಿಧನ ಹೊಂದಿದ್ದಾರೆ.
ಸುಮಾರು 4 ದಶಕಗಳ ಕಾಲ...
ಮಂಗಳೂರು : ಮನೆಯ ಮೇಲೆ ಸಿಸಿಬಿ ದಾಳಿ: ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರ...
ಮಂಗಳೂರು : ಮನೆಯೊಂದರಲ್ಲಿ ಇಬ್ಬರು ವ್ಯಕ್ತಿಗಳು ಸೇರಿಕೊಂಡು ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ...
ಮೊದಲ ಬಾರಿಗೆ ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ
ಮೊದಲ ಬಾರಿಗೆ ಉದ್ಘಾಟನೆ ಬಳಿಕ ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿ ಭಗವಾನ್ ರಾಮಲಲ್ಲಾನ ದರ್ಶನ ಪಡೆದರು.
ಅಯೋಧ್ಯಾಧಾಮ ತಲುಪಿ ಮೊದಲು ಹನುಮಾನ್ ಗರ್ಹಿಯಲ್ಲಿ ದೇವರ ದರ್ಶನ ಮತ್ತು ಪೂಜೆ ಸಲ್ಲಿಸಿದರು....
ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ಪ್ರಜ್ವಲ್ ರೇವಣ್ಣ ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ..!
ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಹೊತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಫೇಸ್ಬುಕ್ ನಲ್ಲಿ ಬರೆದುಕೊಂಡಿರುವ ಅವರು, "ವಿಚಾರಣೆಗೆ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಿಯುಕ್ತಿಗೊಂಡ ನೂತನ ಅಧಿಕಾರಿ ಹಿಂದೂ ಅಥವಾ ಮತಾಂತರಗೊಂಡ ಕ್ರಿಶ್ಚಿಯನ್...
ಹಿಂದೂ ಧಾರ್ಮಿಕ ದತ್ತಿ ಕಾಯಿದೆಯಡಿಯಲ್ಲಿ ದೇವಸ್ಥಾನಗಳಿಗೆ ಹಿಂದೂ ಅಧಿಕಾರಿಗಳನ್ನು ಮಾತ್ರ ನೇಮಿಸಬೇಕು ಎಂದು ನಿಯಮ ಇದೆ .ಆದರೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಿಯುಕ್ತಿಗೊಂಡ ಯೇಸುರಾಜ್ ಅವರು ಹಿಂದೂ ಅಥವಾ ಮತಾಂತರಗೊಂಡ ಕ್ರಿಶ್ಚಿಯನ್...
ಕೋವಿಶೀಲ್ಡ್ ಲಸಿಕೆ ಪಡೆದ 10 ಲಕ್ಷದಲ್ಲಿ 8 ಮಂದಿಯಲ್ಲಿ ಮಾತ್ರ ಅಡ್ಡ ಪರಿಣಾಮ; ಐಸಿಎಂಆರ್...
ನವದೆಹಲಿ: ಕೊರೊನಾ (Covid-19) ಲಸಿಕೆ ಕೋವಿಶೀಲ್ಡ್ ಅನ್ನು ಸ್ವೀಕರಿಸುವ 10 ಲಕ್ಷ ಜನರಲ್ಲಿ ಏಳರಿಂದ ಎಂಟು ವ್ಯಕ್ತಿಗಳಲ್ಲಿ ಮಾತ್ರ ಥ್ರಂಬೋಸಿಸ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂದು ಕರೆಯಲ್ಪಡುವ ಅಪರೂಪದ ಅಡ್ಡ ಪರಿಣಾಮ ಉಂಟಾಗಲಿದೆ...
















