Tag: vittla
ಅಶ್ಲೀಲ ವಿಡಿಯೋ ಪ್ರಕರಣ; ಮೇ 3 ರಂದು ಜರ್ಮನಿಯಿಂದ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ವಾಪಸ್..!
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂಬಂಧ ಈಗಾಗಲೇ ಎಸ್ ಐಟಿ ಪ್ರಜ್ವಲ್ ರೇವಣ್ಣ ಹಾಗೂ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದೆ. ಇನ್ನು ಪ್ರಕರಣ ಹೊರ ಬರುತ್ತಿದ್ದಂತೆ ಪ್ರಜ್ವಲ್ ಜರ್ಮನಿಗೆ...
ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು..!
ವಿಜಯಪುರ: ಈಜಲು ತೆರಳಿದ್ದ ಇಬ್ಬರು ಬಾಲಕರು ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ವಿಜಯಪುರದ ಸಿಂದಗಿಯ ಗೋಲಗೇರಿ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕರನ್ನು ಸೋಮಶೇಖರ್ ಆಲಮೇಲ್ (16), ಮಲಿಕ್ ನದಾಫ್ (16) ಎಂದು ಗುರುತಿಸಲಾಗಿದೆ.
ಬಿಸಿಲಿನ ಬೇಗೆಯಿಂದ...
ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರು ಕಂಪೆನಿ ನಿಯಮಿತ ವಿಟ್ಲ- ಕಲ್ಲಕಟ್ಟ ಇದರ ನೂತನ ಕಟ್ಟಡದ...
ಪಿಂಗಾರ ಬಂಗಾರವಾಗಲಿ- ಒಡಿಯೂರು ಶ್ರೀ
ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರು ಕಂಪೆನಿ ನಿಯಮಿತ ವಿಟ್ಲ- ಕಲ್ಲಕಟ್ಟ ಇದರ ನೂತನ ಕಟ್ಟಡದ ಉದ್ಘಾಟನೆ ಹಾಗೂ ಹಲಸು ಮೇಳ ಕಾರ್ಯಕ್ರಮ ವಿಟ್ಲ ಕಸಬಾದ ನೆಲ್ಲಿಗುಡ್ಡೆಯಲ್ಲಿ ನಡೆಯಿತು.
ಒಡಿಯೂರು ಶ್ರೀ...
ಚಾಲಕನ ನಿಯಂತ್ರಣ ತಪ್ಪಿ ಕಂದಕ್ಕೆ ಉರುಳಿ ಬಿದ್ದ ಬಸ್; ಐವರು ಸಾವು, 45 ಮಂದಿ...
ತಮಿಳುನಾಡಿನ ಯೆರ್ಕೇಡ್ನಿಂದ ಸೇಲಂಗೆ ತೆರಳುತ್ತಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿರುವ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ 13ನೇ ಹೆಪಾರಿಯನ್ ತಿರುವಿನಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಬಸ್ ತಿರುವಿನಲ್ಲಿದ್ದ ಗೋಡೆಗೆ ಡಿಕ್ಕಿ...
ಉಡುಪಿ: ಮಲ್ಪೆ ಬೀಚ್ನಲ್ಲಿ ಸಮುದ್ರ ಪಾಲಾಗುತ್ತಿದ್ದ ಬಾಲಕನ ರಕ್ಷಣೆ..!
ಉಡುಪಿ: ಮಲ್ಪೆ ಬೀಚ್ಗೆ ಪ್ರವಾಸಕ್ಕೆ ಬಂದ ಬಾಲಕನೊಬ್ಬ ಸಮುದ್ರ ಪಾಲಾಗುತ್ತಿದ್ದ ವೇಳೆ ಲೈಫ್ ಗಾರ್ಡ್ ಬಾಲಕನ ರಕ್ಷಣೆ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಸಮುದ್ರ ಪಾಲಾಗುತ್ತಿದ್ದ ಬಾಲಕ ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12) ಎಂದು...
ಉಪ್ಪಿನಂಗಡಿ: ತಾಯಿ ಮತ್ತು ಒಂದು ವರ್ಷದ ಮಗು ನಾಪತ್ತೆ; ಪ್ರಕರಣ ದಾಖಲು..!
ಉಪ್ಪಿನಂಗಡಿ: ಪತಿ ಕೆಲಸಕ್ಕೆಂದು ಹೋದಾಗ ಪತ್ನಿ ಮಗು ನಾಪತ್ತೆಯಾಗಿರುವ ಘಟನೆ ಕೌಕ್ರಾಡಿ ಗ್ರಾಮದ ಕಟ್ಟೆ ಮಜಲಿನಲ್ಲಿ ನಡೆದಿದೆ.
ನಾಪತ್ತೆಯಾದವರನ್ನು ಉತ್ತರ ಪ್ರದೇಶ ಮೂಲದ ಸೋನು ಸೋಂಕರ್ ಅವರ ಪತ್ನಿ ರೀಮಾ ಸೋಂಕರ್ (26) ಮತ್ತು...
24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್, ಹೆಚ್.ಡಿ ರೇವಣ್ಣಗೆ ಎಸ್ಐಟಿ ನೋಟಿಸ್..!
ಬೆಂಗಳೂರು: ದೇಶಾದ್ಯಂತ ಹಲ್ಚಲ್ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಇದೀಗ ಎಸ್ಐಟಿ ಅಂಗಳದಲ್ಲಿದೆ.
ಸದ್ಯ ಪ್ರಕರಣದ ತನಿಖೆಗೆ ಇಳಿದಿರುವ ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ಪ್ರಜ್ವಲ್ ರೇವಣ್ಣ, ರೇವಣ್ಣಗೆ...
ದ.ಕ: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!
ಮಂಗಳೂರು: ಬಂಟ್ವಾಳ ತಾಲೂಕು ಸಜಿಪ ಮೂಡ ಗ್ರಾಮದ ಕೊಳಕೆ ಕಂದೂರು ಎನ್ನುವಲ್ಲಿ ಕೋಮುದ್ವೇಷದಿಂದ ಮೊಹಮ್ಮದ್ ಮುಸ್ತಾಫ ಮತ್ತು ಮಹಮ್ಮದ್ ನಾಸೀರ್ ಅವರ ಮೇಲೆ ತಲವಾರ್ನಿಂದ ಹಲ್ಲೆ ನಡೆಸಿ, ನಾಸಿರ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ...
ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – ಇಬ್ಬರು ಅರೆಸ್ಟ್
ಮಂಗಳೂರು : ಮದುವೆ ಸಮಾರಂಭವೊಂದರಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮಧ್ಯವಯಸ್ಸಿನ ಇಬ್ಬರನ್ನು ಉಳ್ಳಾಲ ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕುಂಪಲ ಕುಜುಮ ಗದ್ದೆ ನಿವಾಸಿ ರತ್ನಾಕರ್ ಮತ್ತು ಕಾಪಿಕಾಡ್...
ಬಂಟ್ವಾಳ : ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಇಬ್ಬರು ಪೊಲೀಸ್ ವಶ : ಬಂಟ್ವಾಳ ನಗರ...
ಬಂಟ್ವಾಳ : ಸಾರ್ವಜನಿಕ ರಸ್ತೆಯಲ್ಲಿ ಓಡಾಡುವ ವಾಹನಗಳ ನೋಂದಣಿ ಅಂಕೆ-ಸಂಖ್ಯೆಗಳ ಅಧಾರದಲ್ಲಿ, ಮಟ್ಕಾ ಜೂಜಾಟ ಕೃತ್ಯದಲ್ಲಿ ತೊಡಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬಂಟ್ವಾಳ ತಾಲೂಕು ಬಿ.ಕಸಬಾ ಗ್ರಾಮದ ಬಡ್ಡಕಟ್ಟೆ ಎಂಬಲ್ಲಿ...
















