Friday, November 13, 2026
spot_imgspot_img
spot_imgspot_img
Home Tags Vittla

Tag: vittla

ಸುಳ್ಯ: ಬೈಕ್‌ಗಳ ನಡುವೆ ಅಪಘಾತ; ಸವಾರರಿಗೆ ಗಾಯ..!

ಸುಳ್ಯ: ಎರಡು ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಎರಡೂ ಬೈಕ್‌ಗಳು ಜಖಂಗೊಂಡ ಘಟನೆ ಸುಳ್ಯ ನಗರದ ಜ್ಯೋತಿ ಸರ್ಕಲ್ ಬಳಿ ಸೋಮವಾರ ಸಂಭವಿಸಿದೆ. ಬಾಳುಗೋಡಿನ ಯತೀಶ್ ಅವರು ಸುಳ್ಯದಿಂದ ಬಾಳುಗೋಡಿನತ್ತ ತೆರಳುತ್ತಿದ್ದ ಸಂದರ್ಭ...

ಕಾಸರಗೋಡು: ಕಾರು-ಲಾರಿ ನಡುವೆ ಅಪಘಾತ; ಒಂದೇ ಕುಟುಂಬದ ಐವರು ಮೃತ್ಯು..!

ಕಾಸರಗೋಡು: ಕಾರು ಮತ್ತು ಲಾರಿ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಕಾಸರಗೋಡು ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಕಣ್ಣೂರು ಜಿಲ್ಲೆಯ ಕಣ್ಣಾಪುರದಲ್ಲಿ ನಡೆದಿದೆ. ಮೃತಪಟ್ಟವರನ್ನು ಕಾಸರಗೋಡು ನಿವಾಸಿಗಳಾದ ಕಾಳೀಚನಡುಕ್ಕಂನ ಸಾಸ್ತಂಪಾರದ ಕೆ.ಎನ್.ಪದ್ಮಕುಮಾರ್ (59),...

ನಿತ್ಯಪುಷ್ಪ ಗಿಡದ ಆರೋಗ್ಯ ಪ್ರಯೋಜನ

ಮನೆಯಂಗಳದಲ್ಲಿ ದಿನಾ ಹೂ ನೀಡುವ ಪುಟ್ಟ ಗಿಡ ನಿತ್ಯ ಪುಷ್ಪ ಅಥವಾ ಸದಾ ಪುಷ್ಪ. ದೇವರ ಪೂಜೆಗೆಂದು ಬಳಸುವ ಈ ಗಿಡದ ಹೂವು ಆರೋಗ್ಯವನ್ನು ವೃದ್ಧಿಸಲು ಕೂಡ ಅಷ್ಟೇ ಮಹತ್ವವನ್ನು ಪಡೆದುಕೊಂಡಿದೆ. ಆಯುರ್ವೇದದಲ್ಲಿಯೂ...

ಬೆಳ್ತಂಗಡಿ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಿನ್ನಾಭರಣ, ನಗದು ಕಳವು

ಬೆಳ್ತಂಗಡಿ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದು ಹಣ ಕಳವುಗೈದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದಲ್ಲಿ ನಡೆದಿದೆ. ಬಿಜು ಕುರಿಯನ್ (52) ಎಂಬವರ ಮನೆಯಲ್ಲಿ...

ಅಶ್ಲೀಲ ವಿಡಿಯೋ ಪ್ರಕರಣ: ಜೆಡಿಎಸ್ ನಿಂದ ಸಂಸದ ಪ್ರಜ್ವಲ್ ರೇವಣ್ಣ ಉಚ್ಛಾಟನೆ; ಎಚ್.ಡಿ ಕುಮಾರಸ್ವಾಮಿ..!

ಹಾಸನ: ರಾಸಲೀಲೆ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣನನ್ನು...

ವಿಟ್ಲ: ಸಮೃದ್ಧಿ ಫ್ಯಾಷನ್‌ ಡ್ರೆಸ್‌ ಮಳಿಗೆ ಶ್ರೀ ಲಕ್ಷ್ಮೀ ನಾರಾಯಣ ಕಾಂಪ್ಲೆಕ್ಸ್‌ಗೆ ಸ್ಥಳಾಂತರಗೊಂಡು ಶುಭಾರಂಭ

ವಿಟ್ಲ ಶಾಲಾ ರಸ್ತೆಯ ಬಳಿ ಇದ್ದ ಸಮೃದ್ಧಿ ಫ್ಯಾಷನ್‌ ಡ್ರೆಸ್‌ ಮಳಿಗೆ ಶಾಲಾ ರಸ್ತೆಯ ಪೊಲೀಸ್‌ ಠಾಣೆಯ ಮುಂಭಾಗದ ಶ್ರೀ ಲಕ್ಷ್ಮೀ ನಾರಾಯಣ ಕಾಂಪ್ಲೆಕ್ಸ್‌ಗೆ ಸ್ಥಳಾಂತರಗೊಂಡು ಶುಭಾರಂಭಗೊಂಡಿತು. ಬೆಳಗ್ಗೆ ಗಣಪತಿ ಹವನ ನಡೆದು ಬಳಿಕ...

ಲಾರಿ ಪಲ್ಟಿ: ಇಬ್ಬರು ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ..!

ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಭಾಗ್ಯಮ್ಮ(44) ಮತ್ತು ಮಾರೆಮ್ಮ(45) ಎಂದು ಗುರುತಿಸಲಾಗಿದೆ. ಘಟನೆ ವೇಳೆ 50ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ....

ಉಡುಪಿ: ಹಾರ್ನ್ ಹಾಕಿದ್ದಕ್ಕೆ ಅಡ್ಡಗಟ್ಟಿ ಬಸ್ ಚಾಲಕನ ಮೇಲೆ ಕಾರು ಚಾಲಕನಿಂದ ಹಲ್ಲೆ..!

ಉಡುಪಿ : ಹಾರ್ನ್ ಹಾಕಿ ಓವರ್ ಟೇಕ್ ಮಾಡಿದಕ್ಕೆ ಕಾರು ಚಾಲಕನೊಬ್ಬ ಬಸ್ಸನ್ನು ಅಡ್ಡಗಟ್ಟಿ ಬಸ್ ಡ್ರೈವರಿಗೆ ಚಾಕುವಿನಿಂದ ಇರಿದ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ...

ಉಳ್ಳಾಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

ಉಳ್ಳಾಲ: ಎರಡು ಪುಟ್ಟ ಮಕ್ಕಳ ತಂದೆಯೋರ್ವರು ನೇಣಿಗೆ ಶರಣಾದ ಘಟನೆ ಉಳ್ಳಾಲದ ಕುಂಪಲದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕುಂಪಲ ಹನುಮಾನ್ ನಗರದಲ್ಲಿ ಈ ಘಟನೆ ನಡೆದಿದ್ದು ಯೋಗೀಶ್(44) ಎಂದು ಗುರುತಿಸಲಾಗಿದೆ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ...

ಮಂಗಳೂರು: ಬಾಲಿವುಡ್‌ ಕ್ವೀನ್‌ ನಟಿ ಶಿಲ್ಪಾಶೆಟ್ಟಿ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಭೇಟಿ..!

ಮಂಗಳೂರು: ಬಾಲಿವುಡ್‌ ಕ್ವೀನ್‌ ನಟಿ ಶಿಲ್ಪಾಶೆಟ್ಟಿ ಯವರು ತನ್ನ ಹುಟ್ಟೂರು ಮಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಲವು ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಸುರತ್ಕಲ್‌ ತಾಲೂಕಿನ ದೇಲಂತಬೆಟ್ಟು ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ...
error: Content is protected !!