Tag: vittla
ಕುಂದಾಪುರ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!
ಕುಂದಾಪುರ: ಮನೆಯ ಮಹಡಿಯ ಪಕಾಸಿಗೆ ಚೂಡಿದಾರದ ವೇಲ್ನಿಂದ ಕುತ್ತಿಗೆಗೆ ನೇಣು ಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಕಸಬಾ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕುಂದಾಪುರ ಕಸಬಾ ಗ್ರಾಮದ ಕೇಶವ (60)...
ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಮೃತ್ಯು, ನಾಲ್ವರು...
ಕುಂದಾಪುರ: ಗುಡ್ಡೆಅಂಗಡಿ ರಾ.ಹೆ. ಕೊಯ್ಕಾಡಿ ತಿರುವಿನಲ್ಲಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಓರ್ವ ಯುವತಿ ಸ್ಥಳದಲ್ಲಿಯೇ ಸಾವಿಗೀಡಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಎ....
ಪುತ್ತೂರು: ಧರೆಗುರುಳಿದ ಬೃಹತ್ ಮಾವಿನ ಮರ : ಕೆಲವು ವಾಹನಗಳು ಜಖಂ
ಪುತ್ತೂರು: ಪುತ್ತೂರು ಬೊಳುವಾರು ಬಸ್ ಪ್ರಯಾಣಿಕರ ತಂಗುದಾಣದ ಪಕ್ಕದಲ್ಲಿದ್ದ ಭಾರೀ ಗಾತ್ರದ ಮಾವಿನ ಮರವೊಂದು ಶನಿವಾರ ಧರಶಾಯಿಯಾದ ಘಟನೆ ಸಂಭವಿಸಿದೆ.
ಬಿದ್ದ ಮರದಲ್ಲಿದ್ದ ಮಾವಿನ ಕಾಯಿಗಳನ್ನು ಕೊಯ್ಯಲು ಜನ ಮುಗಿ ಬಿದ್ದಿದ್ದರು. ಸದಾ ಜನರ...
ಈ ಮೂರು ಎಲೆಗಳ ಆರೋಗ್ಯ ಪ್ರಯೋಜನ
ಲಕ್ಷಾಂತರ ಜನರು ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿದ್ದು, ಈ ಎರಡು ಆರೋಗ್ಯ ಪರಿಸ್ಥಿತಿಗಳು ಹೆಚ್ಚಿನ ಆರೋಗ್ಯ ಸಮಸ್ಯೆಗಳಿಗೆ ತುಳಸಿ, ಬಿಲ್ವಪತ್ರೆ ಮತ್ತು ಬೇವಿನ ಎಲೆಗಳು ಮೂಲವಾಗಿ ಕಾರ್ಯನಿರ್ವಹಿಸುತ್ತವೆ.
ಇಂತಹ ಅಪಾಯಕಾರಿ ಸಮಸ್ಯೆಯನ್ನು ನಿರ್ವಹಿಸುವುದು...
ಹಾಸನ ಪೆನ್ ಡ್ರೈವ್ ಅಶ್ಲೀಲ ವೀಡಿಯೋ ಪ್ರಕರಣ : ತನಿಖೆಗೆ ವಿಶೇಷ ತನಿಖಾ ತಂಡ...
ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ.
ಕರ್ನಾಟಕ ರಾಜ್ಯ ಮಹಿಳಾ ಆಯೋಗದ...
ಪಾದಚಾರಿಗೆ ಬೈಕ್ ಡಿಕ್ಕಿ; ಸ್ಥಳದಲ್ಲೇ ಇಬ್ಬರು ಮೃತ್ಯು..!
ಮತದಾನ ಮಾಡಿ ತೆರಳುತ್ತಿದ್ದ ವೇಳೆ ಅಪಘಾತ ನಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ನಂಜನಗೂಡು ತಾಲೂಕಿನ ತಾಂಡವಪುರ ಬಳಿ ನಡೆದಿದೆ.
ಮೃತಪಟ್ಟವರನ್ನು ಶಿವಣ್ಣ (40) ಹಾಗೂ ಬೈಕ್ ಸವಾರ ಮಿಥುನ್(19) ಎಂದು ಗುರುತಿಸಲಾಗಿದೆ.
ಪಾದಚಾರಿಗೆ...
ಹಾವು ಕಚ್ಚಿ ಬಾಲಕಿ ಸಾವು..!
ಹಾವು ಕಚ್ಚಿ ಮಗುವೊಂದು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಮಗುವನ್ನು ಟಿ ಹೊಸಹಳ್ಳಿ ಗ್ರಾಮದ ಅನುಷಾ (7) ಎಂದು ಗುರುತಿಸಲಾಗಿದೆ.
ಕೋಳೂರು ಗ್ರಾಮದ ತೋಟದ ಮನೆಯಲ್ಲಿ...
ನೇಣು ಬಿಗಿದು ಯುವಕ ಆತ್ಮಹತ್ಯಗೆ ಶರಣು..!
ಮುಳ್ಳೇರಿಯ: ಯುವ ಉದ್ಯಮಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಳ್ಳೇರಿಯದಲ್ಲಿ ನಡೆದಿದೆ.
ಮೃತಪಟ್ಟ ಯುವಕ ನಾಟೆಕಲ್ಲು ಬಳಿಯ ಬೆಳ್ಳೂರಡ್ಕ ದಿ.ಶ್ರೀಧರ ಎಂಬವರ ಪುತ್ರ ಕೀರ್ತನ್ (27) ಎಂದು ಗುರುತಿಸಲಾಗಿದೆ.
ಇವರು ಮುಳ್ಳೇರಿಯಾದಲ್ಲಿ ಕಾರು ವಾಷಿಂಗ್...
ಕಾಸರಗೋಡು : ಲಾರಿ-ಬೈಕ್ ನಡುವೆ ಅಪಘಾತ; ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!
ಕಾಸರಗೋಡು: ಲಾರಿ ಮತ್ತು ಬೈಕ್ ನಡುವೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಮೃತ ಯುವಕನನ್ನು ಕುಂಬಳೆ ಸಮೀಪದ ಬಂಬ್ರಾಣ ಅಂಡಿತ್ತಡ್ಕ ದ ಯೂಸಫ್ ಕೈಫ್...
ಅಳಿಕೆ : ಶ್ರೀ ಪಿಲಿಚಾಮುಂಡಿ (ಕಲ್ಲೆಂಚಿನಾಯ) ದೈವಸ್ಥಾನ ಕಲ್ಲೆಂಚಿಪಾದೆ-ಅಳಿಕೆ ಪುನರ್ ಪ್ರತಿಷ್ಠೆ ಕಲಶಾಭಿಷೇಕ ಮತ್ತು...
ಅಳಿಕೆ : ಶ್ರೀ ಪಿಲಿಚಾಮುಂಡಿ [ಕಲ್ಲೆಂಚಿನಾಯ) ದೈವಸ್ಥಾನ ಕಲ್ಲೆಂಚಿಪಾದೆ-ಅಳಿಕೆ ಪುನರ್ ಪ್ರತಿಷ್ಠೆ ಕಲಶಾಭಿಷೇಕ ಮತ್ತು ನೇಮೋತ್ಸವ ನಡೆಯಿತು.
ದಿನಾಂಕ : 25-04-2024ನೇ ಗುರುವಾರ ಬೆಳಿಗ್ಗೆ ಗಂಟೆ 11-00ಕ್ಕೆ ಗ್ರಾಮದ ಎಲ್ಲಾ ಭಾಗಗಳಿಂದ ಹಸಿರುವಾಣಿಯು ಬೆಳಿಗ್ಗೆ...
















