Thursday, November 12, 2026
spot_imgspot_img
spot_imgspot_img
Home Tags Vittla

Tag: vittla

’ಬಂಟರ ಬ್ರಿಗೇಡ್’ ಸಂಘಟನೆ ಹೆಸರಿನಲ್ಲಿ ಕರಪತ್ರ ಹಂಚಿ ಅಪಪ್ರಚಾರ: ಕಾಂಗ್ರೇಸ್‌ ವಿರುದ್ಧ ಬಿಜೆಪಿಯಿಂದ ದೂರು..!

ಮಂಗಳೂರು: ‘ಬಂಟರ ಬ್ರಿಗೇಡ್’ ಎನ್ನುವ ಸಂಘಟನೆ ಹೆಸರಿನಲ್ಲಿ ಕರಪತ್ರ ಹಂಚಿ ಅಪಪ್ರಚಾರ, ತಪ್ಪು ಮಾಹಿತಿ ಹಬ್ಬಿದ ಮತ್ತು ಜಾತಿ ವೈಷಮ್ಯ ಮೂಡಿಸಲು ಯತ್ನಿಸಿದ ಆರೋಪದಡಿಯಲ್ಲಿ ಕಾಂಗ್ರೇಸ್‌ ವಿರುದ್ಧ ಚುನಾವಣಾಧಿಕಾರಿಗಳಿಗೆ ಬಿಜೆಪಿ ದೂರು ನೀಡಿದೆ. ದಕ್ಷಿಣ...

ಉಪ್ಪಿನಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಜೊತೆ ಅಸಭ್ಯ ವರ್ತನೆ ಪ್ರಕರಣ: ಆರೋಪಿ ಬೆಳ್ತಂಗಡಿ ಮೂಲದ...

ಉಪ್ಪಿನಂಗಡಿ: ಯುವತಿಯೋರ್ವಳು ಬೆಂಗಳೂರಿನಿಂದ ಊರಿನ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಸಹಪ್ರಯಾಣಿಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ಗುಂಡ್ಯ ಬಳಿ ನಡೆದಿತ್ತು. ಈ ಬಗ್ಗೆ ಯುವತಿ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಳು. ಯುವತಿ ನೀಡಿದ...

ಧರ್ಮಸ್ಥಳ: ಬಸ್ಸಿನಡಿಗೆ ಸಿಲುಕಿ ಅಪರಿಚಿತ ಮಹಿಳೆ ಸಾವು..!

ಧರ್ಮಸ್ಥಳ: ಬಸ್ಸಿನಡಿಗೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಸುಬ್ರಹ್ಮಣ್ಯಕ್ಕೆ ಹೋಗುವ ಕೆ.ಎಸ್.ಆರ್.ಟಿ.ಸಿ ಬಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆ ಆಕಸ್ಮಿಕವಾಗಿ ಟಯರ್‌ನಡಿಗೆ ಸಿಲುಕಿ...

ಕುಂದಾಪುರ: ಬಡಗುತಿಟ್ಟು ಯಕ್ಷಗಾನದ ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ…!

ಕುಂದಾಪುರ: ಬಡಗುತಿಟ್ಟಿನ ಯಕ್ಷಗಾನದ ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ (67) ಅವರು ಎ.25 ರಂದು ಬೆಳಗ್ಗೆ 4.30 ಕ್ಕೆ ಬೆಂಗಳೂರಿನಲ್ಲಿ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಪೆರ್ಡೂರು ಮೇಳದಲ್ಲಿ 28 ವರ್ಷಗಳಲ್ಲಿ ಕಾಲ...

ಬಸ್ ನಲ್ಲಿ ಹಿಂದೂ ಯುವತಿಗೆ ಕಿರುಕುಳ : ಸಂತ್ರಸ್ತ ಯುವತಿಯ ಮನೆಗೆ ಪ್ರಭಾಕರ್ ಭಟ್...

ಬಂಟ್ವಾಳ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೋರ್ವಳಿಗೆ ಗುಂಡ್ಯದಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದ್ದು, ಸಂತ್ರಸ್ತ ಯುವತಿಯ ಮನೆಗೆ ಆರ್.ಎಸ್.ಎಸ್.ಪ್ರಮುಖರಾದ ಡಾ| ಪ್ರಭಾಕರ್ ಭಟ್ ಬೇಟಿ ನೀಡಿ ಪ್ರಕರಣವನ್ನು ಧ್ಯೆರ್ಯವಾಗಿ ಎದುರಿಸಿದ ಯುವತಿಯ ಕಾರ್ಯಕ್ಕೆ...

ಭೀಕರ ಅಪಘಾತ : ಹೊತ್ತಿ ಉರಿದ ಬೈಕ್, ಸುಟ್ಟು ಕರಕಲಾದ ಸವಾರ!

ನಸುಕಿನ ವೇಳೆ ಟ್ಯಾಕ್ಸಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ,ಬೈಕಿಗೆ ಬೆಂಕಿ ಹೊತ್ತಿಕೊಂಡು ಉರಿದ ಪರಿಣಾಮ, ಬೈಕಿನಲ್ಲಿದ್ದ ಓರ್ವ ಸುಟ್ಟು ಕರಕಲಾಗಿ,ಮೃತಪಟ್ಟ ದಾರುಣ ಘಟನೆ ಅಂಕೋಲಾ ರಾ. ಹೆ 66...

ವಿಟ್ಲ: ಬಾವಿಯಲ್ಲಿ ಉಸಿರುಗಟ್ಟಿ ಮೃತಪಟ್ಟ ಇಬ್ಬರ ಮನೆಗೆ ಜಮೀಯ್ಯತುಲ್ ಫಲಾಹ್ ನಿಯೋಗ ಭೇಟಿ; ಕುಟುಂಬಿಕರಿಗೆ...

ಮಹಮ್ಮದ ಆಲಿ ಕುಟುಂಬಕ್ಕೆ ಮಾಸಿಕ ರೇಶನ್ ಹಾಗೂ ಸಹೋದರನ ವಿದ್ಯಾಭ್ಯಾಸಕ್ಕೆ ನಿರಂತರ ನೆರವು ಘೋಷಣೆ ವಿಟ್ಲ: ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ಶಿಕ್ಷಕರೊಬ್ಬರ ಮನೆಯ ಬಾವಿಗಿಳಿದು ಕೆಲಸ ಮಾಡುತ್ತಿದ್ದಾಗ ಉಸಿರುಗಟ್ಟಿ ಮೃತರಾದ ಬಾಕ್ರಬೈಲು ಸಮೀಪದ ಮಲಾರು...

ವೇದಿಕೆಯಲ್ಲಿ ಭಾಷಣದ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ..!

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಬುಧವಾರ ಚುನಾವಣಾ ರ್‍ಯಾಲಿ ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಘಟನೆ ಪೂರ್ವ ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯಲ್ಲಿನಡೆದಿದೆ. ಯವತ್ಮಾಲ್-ವಾಶಿಮ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಪುಸಾದ್‌ನಲ್ಲಿ...

ಉಪ್ಪಿನಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಜೊತೆ ಅನುಚಿತ ವರ್ತನೆ; ಪ್ರಕರಣ ದಾಖಲು..!

ಉಪ್ಪಿನಂಗಡಿ: ಯುವತಿಯೋರ್ವರು ಬೆಂಗಳೂರಿನಿಂದ ಊರಿಗೆ ಬಸ್ಸಿನಲ್ಲಿ ಪ್ರಯಾಣಿಸುತಿದ್ದ ವೇಳೆ ಪ್ರಯಾಣಿಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ನಡೆದಿದೆ. ಬೆಂಗಳೂರಿನಿಂದ ಅವರ ಫರಂಗಿಪೇಟೆ ನಿವಾಸಕ್ಕೆ ಬಸ್ಸಿನಲ್ಲಿ ಪ್ರಯಾಣಿಸುತ್ತಾ, ಬೆಳಿಗ್ಗಿನ ಜಾವ ಗುಂಡ್ಯ ಬಳಿ ತಲುಪುತ್ತಿದ್ದಂತೆ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ...

ನೇಹಾ ಕೊಲೆ ಪ್ರಕರಣ; ಆರೋಪಿ ಫಯಾಜ್‌ 6 ದಿನ ಸಿಐಡಿ ವಶಕ್ಕೆ..!

ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಫಯಾಜ್‌ನ್ನು ಬುಧವಾರ ತಮ್ಮ ವಶಕ್ಕೆ ಪಡೆದಿದ್ದಾರೆ. ಮಂಗಳವಾರದಿಂದ ತನಿಖೆ ಆರಂಭಿಸಿರುವ ಎಸ್ಪಿ ವೆಂಕಟೇಶ್ ನೇತೃತ್ವದ ತಂಡ, ಹೆಚ್ಚಿನ ಮಾಹಿತಿ...
error: Content is protected !!