Thursday, November 12, 2026
spot_imgspot_img
spot_imgspot_img
Home Tags Vittla

Tag: vittla

ಪುತ್ತೂರು: ಜೆಡಿಎಸ್‌ ಪಕ್ಷ ತೊರೆದು ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಗೆ ಬೆಂಬಲ ಸೂಚಿಸಿದ ಜೆಡಿಎಸ್‌...

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸುತ್ತಿರುವ ಜೆಡಿಎಸ್ ಪಕ್ಷಕ್ಕೆ ಕರಾವಳಿ ಜಿಲ್ಲೆಗಳಲ್ಲಿ ಹೊಡೆತ ಬಿದ್ದಿದ್ದು, ಜಿಲ್ಲೆಯ ಸ್ಥಳೀಯರು ನಾಯಕರು ಸೇರಿದಂತೆ ರಾಜ್ಯ ನಾಯಕರು ಜೆಡಿಎಸ್ ಗೆ ಗುಡ್ ಬೈ ಹೇಳಿದ್ದಾರೆ. ಪುತ್ತೂರಿನಲ್ಲಿ...

ದ.ಕ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಎಲ್ಲಾ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿಯವರಿಂದ ಮಾಹಿತಿ..!

ಮುಂಬರುವ ಲೋಕಸಭೆ ಚುನಾವಣೆಯ ಎಲ್ಲಾ ಸಿದ್ಧತೆಗಳ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮಾಹಿತಿ ನೀಡಿದ್ದಾರೆ. 8 ಕ್ಷೇತ್ರಗಳಲ್ಲಿ ವ್ಯಾಪಿಸಿರುವ 1876 ಮತಗಟ್ಟೆಗಳಲ್ಲಿ ಒಟ್ಟು ಒಂಬತ್ತು ಅಭ್ಯರ್ಥಿಗಳು ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 18,18,127...

ಬೆಳ್ತಂಗಡಿ: ಸಾಕು ನಾಯಿಯನ್ನು ಚಿರತೆ ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ: ರಕ್ಷಣೆ ಕೋರಿ ಇಲಾಖಾಧಿಕಾರಿಗಳಿಗೆ...

ಬೆಳ್ತಂಗಡಿ: ಚಿರತೆಯೊಂದು ಜನ ಓಡಾಡುವ ಪ್ರದೇಶದಲ್ಲಿ ರಾತ್ರಿ ಹೊತ್ತು ಓಡಾಡುತ್ತಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಪಚ್ಚೇರಿ ಪರಿಸರದಲ್ಲಿ ನಡೆದಿದೆ. ಇದೀಗ ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ...

ವಯನಾಡು: ಕೇರಳದಲ್ಲಿ ಬಹಿರಂಗವಾಗಿ ನಕ್ಸಲರ ತಂಡ ಪತ್ತೆ; ಗ್ರಾಮಸ್ಥರಲ್ಲಿ ಚುನಾವಣೆ ಬಹಿಷ್ಕಾರಕ್ಕೆ ಕರೆ..!

ವಯನಾಡು: ವಯನಾಡು ಜಿಲ್ಲೆಯ ಕಂಬಮಲೆ ಅರಣ್ಯ ಹಾಗೂ ಮಕ್ಕಿಮಲೆ ಅರಣ್ಯದಲ್ಲಿ ನಕ್ಸಲರು ಇದ್ದಾರೆ ಅನ್ನೋ ಅನುಮಾನ ಬಲವಾಗಿತ್ತು. ಹೀಗಾಗಿ ಕೇರಳದ ನಕ್ಸಲ್ ನಿಗ್ರಹ ತಂಡ ನಿರಂತರ ಕೂಂಬಿಂಗ್ ನಡೆಸಿತ್ತು. ಆದ್ರೆ, ನಕ್ಸಲರ ಸುಳಿವು...

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ..!

ಬೆಂಗಳೂರು: ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ ಪತ್ರಿಕೆಯಲ್ಲಿ ಸೇವೆ...

ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ; ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ..!

ಮಂಗಳೂರು: ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ...

ಎಪ್ರಿಲ್ 26 ರಂದು ಸಮಸ್ತ ಮದರಸಗಳಿಗೆ ರಜೆ ಘೋಷಣೆ..!

ಮಂಗಳೂರು : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಪ್ರಿಲ್ 26 ರಂದು ಸಮಸ್ತ ಮದರಸಗಳಿಗೆ ರಜೆ ಘೋಷಿಸಲಾಗಿದೆ. ಸಮಸ್ತದ ನಿರ್ದೇಶನದಂತೆ ಸಮಸ್ತದ ಅಧೀನದಲ್ಲಿ ಬರುವ ಜಿಲ್ಲೆಯ ಎಲ್ಲಾ ಮದರಸಗಳಿಗೆ ರಜೆ ನೀಡಲಾಗಿದೆ ಎಂದು ದ.ಕ. ಜಿಲ್ಲಾ...

ವಿಟ್ಲ: ಡಿ” ಗ್ರೂಪ್ ವತಿಯಿಂದ ಆಹಾರ ಕಿಟ್ ವಿತರಣೆ..!

ವಿಟ್ಲ: ವಿಟ್ಲ ಮೇಗಿನಪೇಟೆಯ ಜನತಾ ಕಾಲೊನಿಯ ಬಡ ಹಿಂದೂ ಕುಟುಂಬವೊಂದು ತುಂಬಾ ಸಂಕಷ್ಟದಲ್ಲಿದ್ದು ಮನೆಯ ನಾಲ್ಕು ಮಂದಿ ಸದಸ್ಯರಲ್ಲಿ ಮನೆಯ ಯಜಮಾನ ಅನಾರೋಗ್ಯ ಪೀಡಿತರಾಗಿದ್ದು, ಒಬ್ಬ ಮಗಳು ಅಂಗವಿಕಲೆಯಾಗಿದ್ದಾರೆ. ಇವರ ಕಷ್ಟವನ್ನು ಮನಗಂಡ...

ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!

ಉಪ್ಪಿನಂಗಡಿ: ಗ್ರಾಮ ಪಂಚಾಯತ್ ಸಿಬ್ಬಂದಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ಇಲ್ಲಿ ನಡೆದಿದೆ. ಆತ್ನಹತ್ಯೆ ಮಾಡಿಕೊಂಡ ವ್ಯಕ್ತಿ ಬೆಳ್ತಂಗಡಿ ತಾಲೂಕು ಬಾರ್ಯ ಗ್ರಾಮದ ಪರಿಯೊಟ್ಟು...

ಸುಬ್ರಹ್ಮಣ್ಯ: ಬಸ್‌ನಿಂದ ಕೆಳಗೆ ಬಿದ್ದು ಪ್ರಯಾಣಿಕ ಸಾವು..!

ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಸಿನಿಂದ ಕೆಳಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಬೆಂಗಳೂರು ಮೂಲದ ಸುಂಕದಕಟ್ಟೆಯ ಮಂಜುನಾಥ ಎಂದು ಗುರುತಿಸಲಾಗಿದೆ. ಮಂಜುನಾಥ ಅವರು ಪತ್ನಿ ಜತೆ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ...
error: Content is protected !!