Tag: vittla
ಬೈಕ್-ಬಸ್ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು..!
ಬೈಕ್ ಹಾಗೂ ಕೆಎಸ್ಆರ್ಟಿಸಿ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರೋ ಘಟನೆ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ನಡೆದಿದೆ.
ಬೆಂಗಳೂರು ಕಡೆಯಿಂದ ಬರುತ್ತಿದ್ದ ಸಾರಿಗೆ ಬಸ್, ಬೈಕ್ಗೆ ಡಿಕ್ಕಿ...
ಮಣಿಪಾಲ: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!
ಮಣಿಪಾಲ: ವೈಯಕ್ತಿಕ ಕಾರಣದಿಂದ ಮಾನಸಿಕವಾಗಿ ನೊಂದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಪಶ್ಚಿಮ ಬಂಗಾಳ ಮೂಲದ ಆಶೀಮ್ ಮಂಡಲ್(22) ಎಂದು ಗುರುತಿಸಲಾಗಿದೆ.
ಮಣಿಪಾಲ ಗಾರ್ಮೆಂಟ್ ಕಂಪನಿಯ...
ಬೆಳ್ತಂಗಡಿ : ಅಕ್ರಮ ಮರಳು ಸಾಗಾಟ : ಪ್ರಕರಣ ದಾಖಲು
ಬೆಳ್ತಂಗಡಿ : ಪಿಕಪ್ ವಾಹನದಲ್ಲಿ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಪ್ರಕರಣ ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು ಮರಳನ್ನು ವಶಕ್ಕೆ ಪಡೆದು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸೋಮವಾರ ರಾತ್ರಿ ಬೆಳ್ತಂಗಡಿ ತಾಲೂಕು ಕಕ್ಕಿಂಜೆ...
ಮತ್ತೆ ಮುರುಘಾ ಶ್ರೀಗೆ ಜೈಲು: ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ
ಫೋಕ್ಸೋ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಅವರ ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ.
ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ...
ಉಪ್ಪಿನಂಗಡಿ: ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ : ದ್ವಿಚಕ್ರ ವಾಹನ ಸವಾರ ಮೃತ್ಯು
ಉಪ್ಪಿನಂಗಡಿ: ಕಾರು ಬೈಕ್ಗೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಹಿರೆಬಂಡಾಡಿ ನಿವಾಸಿ ವಿಶ್ವನಾಥ್ ಗೌಡ (57) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಎ. 18ರಂದು ರಾತ್ರಿ ಆರೋಪಿ ಸಮೀರ್ ತಾನು ಚಲಾಯಿಸುತ್ತಿದ್ದ ರಿಡ್ಜ್ ಕಾರನ್ನು...
ಕೇಪು: ಬಾವಿಯೊಳಗೆ ಆಕ್ಸಿಜನ್ ಸಿಗದೇ ರಿಂಗ್ ಕಾರ್ಮಿಕರಿಬ್ಬರು ಮೃತ್ಯು
ಕೇಪು: ಬಾವಿಗೆ ರಿಂಗ್ ಹಾಕುವಾಗ ಆಕ್ಸಿಜನ್ ಸಿಗದೇ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ.
ಮೃತ ಕಾರ್ಮಿಕರನ್ನು ಕುಕ್ಕಿಲ ನಿವಾಸಿ ಪ್ರಸ್ತುತ ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ(40) ಮತ್ತು...
ಉಳ್ಳಾಲ: ಹೃದಯಾಘಾತದಿಂದ ಯುವಕ ಮೃತ್ಯು
ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತವಾಗಿ ಯುವಕನೋರ್ವ ಮೃತಪಟ್ಟ ಘಟನೆ ಉಳ್ಳಾಲ ಕೊಲ್ಯ ಕನೀರುತೋಟದಲ್ಲಿ ಇಂದು ಸಂಭವಿಸಿದೆ
ಕನೀರುತೋಟ ನಿವಾಸಿ ಜಿತೇಶ್ (28) ಸಾವನ್ನಪ್ಪಿದವರು.
ಜಿತೇಶ್ ಅವರು ನಿನ್ನೆ ರಾತ್ರಿ ಊಟ ಮುಗಿಸಿ ಮಲಗಿದ್ದವರು ಇಂದು ಬೆಳಿಗ್ಗೆ ಏಳದ...
ಪುತ್ತೂರು: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು
ಪುತ್ತೂರು: ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗಿನ ಜಾವ ಕಬಕ ಪುತ್ತೂರು ರೈಲು ಸಂಚಾರದ ರೈಲ್ವೇ ಹಳಿ ಮುರ ಎಂಬಲ್ಲಿ ನಡೆದಿದೆ.
ಪ್ಯಾಂಟ್ ಶರ್ಟ್ ಧರಿಸಿದ ವ್ಯಕ್ತಿ, ಗುರುತು ಪರಿಚಯ...
ಆಕಸ್ಮಿಕವಾಗಿ ತಂದೆಯ ಕಾರು ಹರಿದು ಪುಟ್ಟ ಕಂದಮ್ಮ ಮೃತ್ಯು
ಆಕಸ್ಮಿಕವಾಗಿ ತಂದೆಯ ಕಾರು ಹರಿದು ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೆಚ್ಎಸ್ಆರ್ ಲೇಔಟ್ನ ಆಗರದಲ್ಲಿ ನಡೆದಿದೆ.
ಶೈಜಾ ಜನ್ನತ್ (1.5)ಮೃತ ಕಂದಮ್ಮ.
ಏಪ್ರಿಲ್ 21ರ ರಾತ್ರಿ ಘಟನೆ ನಡೆದಿದ್ದು, ಸಂಬಂಧಿಗಳ ಮದುವೆಗೆ ಎಂದು ಚನ್ನಪಟ್ಟಣಕ್ಕೆ ಹೋಗಿದ್ದ...
ಕಾಸರಗೋಡು: ಮನೆಯಲ್ಲಿ ಆಕಸ್ಮಿಕ ಬೆಂಕಿ – ಬೆಲೆ ಬಾಳುವ ವಸ್ತು, ನಗದು, ದಾಖಲೆ ಗಳು...
ಕಾಸರಗೋಡು: ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಉಂಟಾಗಿ ಅಪಾರ ನಷ್ಟಗಳಾದ ಘಟನೆ ಪೆರ್ಲ ಸಮೀಪದ ಶೇಣಿ ಬಾರೆದಳ ಎಂಬಲ್ಲಿ ನಡೆದಿದೆ.
ಬಟ್ಯ ನಾಯ್ಕ ಎಂಬವರ ಹೆಂಚು ಹಾಸಿದ ಮನೆಯಲ್ಲಿ ಸೋಮವಾರ ಮಧ್ಯಾಹ್ನ ಬೆಂಕಿ ಹಿಡಿದು ಅಪಾರ...
















