Thursday, November 12, 2026
spot_imgspot_img
spot_imgspot_img
Home Tags Vittla

Tag: vittla

ಮಣಿಪಾಲ: ದ್ವಿಚಕ್ರ ವಾಹನಗಳಿಗೆ ಕಾರು ಡಿಕ್ಕಿ – ಮೂವರಿಗೆ ಗಾಯ, ಕಾರು ಚಾಲಕ...

ಮಣಿಪಾಲ: ಸ್ಕೂಟರ್ ಹಾಗೂ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿಯಾದ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದ ಅಲ್ಕಾ ಹಾಗೂ ಸಹಸವಾರೆ ನಯನಾ ಅವರು ಸ್ಕೂಟರ್‌ನಲ್ಲಿ ಬಿಗ್ ಬಾಸ್ ಹೊಟೇಲ್ ಸಮೀಪ ಇರುವ...

ಕೇರಳದಲ್ಲಿ ಹಕ್ಕಿ ಜ್ವರ: ದಕ್ಷಿಣ ಕನ್ನಡದ ಗಡಿಗಳಲ್ಲಿ ಕಟ್ಟೆಚ್ಚರ, ವಿಶೇಷ ಚೆಕ್ ಪೋಸ್ಟ್​

ಕೇರಳದ ಅಲಪ್ಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಕೇರಳದ ಗಡಿ ಭಾಗಗಳಲ್ಲಿ ವಿಶೇಷ ನಿಗಾ ವಹಿಸಲಾಗಿದೆ. ನಿನ್ನೆಯಿಂದ (ಸೋಮವಾರ) ತಲಪಾಡಿ, ಜಾಲ್ಸೂರು...

ಬಿಜೆಪಿಯಿಂದ ಕೆಎಸ್​ ಈಶ್ವರಪ್ಪ 6 ವರ್ಷ ಉಚ್ಚಾಟನೆ

ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ...

ಪುಂಜಾಲಕಟ್ಟೆ: ಕೋವಿ ಠೇವಣಿದಾರ ರೈತರಿಂದ ಮತದಾನ ಬಹಿಷ್ಕರಿಸಿ ಫ್ಲೆಕ್ಸ್ ಅಳವಡಿಕೆ

ಪುಂಜಾಲಕಟ್ಟೆ: ಚುನಾವಣೆಯ ಸಂದರ್ಭದಲ್ಲಿ ರೈತರು ತಮ್ಮ ಪರವಾನಗಿ ಹೊಂದಿದ ಕೋವಿಗಳನ್ನು ಹತ್ತಿರದ ಪೊಲೀಸ್ ಠಾಣೆಯಲ್ಲಿ ಇರಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದ ವಿರುದ್ಧ ಬಂಟ್ವಾಳ ತಾಲೂಕಿನ ರೈತರೋರ್ವರು ಚುನಾವಣಾ ಮತ ಬಹಿಷ್ಕಾರಕ್ಕೆ ಕರೆ...

ವಿಟ್ಲ: (ಏ.23) ಬಿಜೆಪಿ ವಿಟ್ಲ ಮಹಾ ಶಕ್ತಿ ಕೇಂದ್ರದ ಆಶ್ರಯದಲ್ಲಿ ವಿಟ್ಲ ಪೇಟೆಯಲ್ಲಿ ಬೃಹತ್...

ವಿಟ್ಲ: ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾ ಶಕ್ತಿ ಕೇಂದ್ರದ ಆಶ್ರಯದಲ್ಲಿ 2024ರ ಲೋಕಸಭಾ ಚುನಾವಣಾ ಪ್ರಚಾರದ ಅಂಗವಾಗಿ ದಿನಾಂಕ 23.04.2024 ಮಂಗಳವಾರ ಸಂಜೆ 4:30ಕ್ಕೆ ವಿಟ್ಲ ಜೈನ ಬಸದಿಯಿಂದ ಬೃಹತ್ ಮತಯಾಚನೆ...

ಪುತ್ತೂರು: ಶ್ರೀಗಂಧ ವಶದಲ್ಲಿಟ್ಟುಕೊಂಡಿದ್ದ ಪ್ರಕರಣ: ಓರ್ವ ಬಂಧನ, ಅಪಾರ ಮೌಲ್ಯದ ಶ್ರೀಗಂಧದ ಕೊರಡುಗಳು ವಶ..!

ಪುತ್ತೂರು: ಸರಕಾರಿ ಜಮೀನಿನಿಂದ ಶ್ರೀಗಂಧ ಕಡಿದು ಸಾಗಾಟ ಮಾಡಲು ವಶದಲ್ಲಿಟ್ಟುಕೊಂಡಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಅರಣ್ಯ ಸಂಚಾರಿ ದಳದ ಎಸ್.ಐ.‌ ಜಾನಕಿ ನೇತೃತ್ವದ ತಂಡ ಓರ್ವನನ್ನು ಬಂಧಿಸಿದೆ. ಬೆಂಗಳೂರು ಸಿಐಡಿ ಅರಣ್ಯ ಘಟಕದ...

ವಿಟ್ಲ: 17 ವರುಷಗಳ ಸೇವಾಪರಂಪರೆಯನ್ನು ಹೊಂದಿರುವ ಶ್ರೀ ವಿಘ್ನೇಶ್ವರ ರೂಫಿಂಗ್ಸ್ & ಎಂಜಿನಿಯರಿಂಗ್ ವರ್ಕ್ಸ್,...

ಕಳೆದ ಹಲವಾರು ವರುಷಗಳಿಂದ ವಿಟ್ಲ - ಪುತ್ತೂರು ರಸ್ತೆಯ ಮೇಗಿನ ಪೇಟೆಯಲ್ಲಿ ವ್ಯವಹಾರ ನಡೆಸುತ್ತಿದ್ದ ಶ್ರೀ ವಿಘ್ನೇಶ್ವರ ರೂಫಿಂಗ್ಸ್ & ಎಂಜಿನಿಯರಿಂಗ್ ವರ್ಕ್ಸ್, ಕ್ರೈನ್ ಸರ್ವೀಸ್ ಹಾಗೂ ಶ್ರೀ ವಿಘ್ನೇಶ್ವರ ಸ್ಟೀಲ್ಸ್ ಪಕ್ಕದಲ್ಲಿರುವ...

ವಿಟ್ಲ: ವಿಟಿವಿ ವರದಿಗೆ ಸ್ಪಂದಿಸಿದ ಪಟ್ಟಣ ಪಂಚಾಯತ್; ಕೊಳವೆ ಬಾವಿಗೆ ಪಂಪ್‌ ಅಳವಡಿಕೆ

ವಿಟ್ಲ: ಪಟ್ಟಣ ಪಂಚಾಯಿತಿ ವ್ಯಾಪ್ತಿಯ 2ನೇ ವಾರ್ಡ್ ಪೊನ್ನೋಟ್ಟು ಪರಿಸರದಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಟ ನಡೆಸುತ್ತಿದ್ದು, ಸಂತೆ ರಸ್ತೆಯಲ್ಲಿ ಕೊಳವೆ ಬಾವಿ ಇದ್ದರೂ ಇದುವರೆಗೂ ಪಂಚಾಯತ್ ಪಂಪ್ ಅಳವಡಿಸದೇ ನಿರ್ಲಕ್ಷ್ಯ ವಹಿಸಿದ್ದು,...

ಲೋಕಸಭಾ ಚುನಾವಣೆಗೂ ಮೊದಲೇ ಬಿಜೆಪಿ ಭರ್ಜರಿ ಗೆಲುವು; ಸೂರತ್ ಅಭ್ಯರ್ಥಿ ಅವಿರೋಧ ಆಯ್ಕೆ!

ಮೊದಲ ಹಂತದ ಚುನಾವಣೆ ಮಗಿದಿದೆ. ಇನ್ನು 6 ಹಂತದ ಚುನಾವಣೆ ಬಾಕಿ ಇದೆ. ಫಲಿತಾಂಶ ಜೂನ್ 4ರಂದು ಘೋಷಣೆಯಾಗಲಿದೆ. ಆದರೆ ಫಲಿತಾಂಶಕ್ಕೂ ಮುನ್ನವೇ ಬಿಜೆಪಿ ಮುನ್ನಡೆ ಸಾಧಿಸಿದೆ. ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ...

ಮುಸ್ಲಿಂ ಯುವಕನಿಂದ ದಲಿತ ಯುವಕನ ಹತ್ಯೆ..!

ಯಾದಗಿರಿ: ಮುಸ್ಲಿಂ ಯುವಕನೊಬ್ಬ ದಲಿತ ಯುವಕನ ಹತ್ಯೆಗೈದ ಘಟನೆ ಯಾದಗಿರಿಯ ಶಗಾಪುರಪೇಟೆ ಬಡಾವಣೆಯಲ್ಲಿ ನಡೆದಿದೆ. ರಾಕೇಶ್ (22) ಕೊಲೆಯಾದ ಯುವಕ. ನಿನ್ನೆ ರಾತ್ರಿ ರೊಟ್ಟಿ ತರಲು ಹೋಗಿದ್ದ ರಾಕೇಶ್ ಹಾಗೂ ರೊಟ್ಟಿ ಕೇಂದ್ರದ ಫಯಾಜ್ ಜೊತೆ...
error: Content is protected !!