Thursday, November 12, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ಪ.ಪಂ 2ನೇ ವಾರ್ಡ್ ನಲ್ಲಿ ನೀರಿಗಾಗಿ ಪರದಾಟ-ಕೊಳವೆ ಇದ್ದರೂ ಪಂಪ್ ಅಳವಡಿಸದ ಪಂಚಾಯತ್

ಮತದಾನ ಬಹಿಷ್ಕಾರಕ್ಕೆ ಸಿದ್ಧತೆ ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 2ನೇ ವಾರ್ಡ್ ಪೊನ್ನೋಟ್ಟು ಪರಿಸರದಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಟ ನಡೆಸುತ್ತಿದ್ದು, ಸಂಜೆ ರಸ್ತೆಯಲ್ಲಿ ಕೊಳವೆ ಬಾವಿ ಇದ್ದರೂ ಇದುವರೆಗೂ ಪಂಚಾಯತ್ ಪಂಪ್...

ಮನೆಯಲ್ಲಿ ಸಿಂಪಲ್ ಆಗಿ ಮಸಾಲಾ ಬ್ರೆಡ್ ಮಾಡುವ ವಿಧಾನ

ಮನೆಯಲ್ಲಿ ಬ್ರೆಡ್ ಇದ್ದರೆ ಸಿಂಪಲ್ ಆಗಿ ಮಸಾಲ ಬ್ರೆಡ್ ಮಾಡುವ ಸುಲಭ ವಿಧಾನ. ಬೇಕಾಗುವ ಸಾಮಾಗ್ರಿಗಳುಕಡ್ಲೆಹಿಟ್ಟು – ಒಂದೂವರೆ ಕಪ್ಅಕ್ಕಿಹಿಟ್ಟು – 1 ಕಪ್ಖಾರದ ಪುಡಿ – 2 ಚಮಚಕೊತ್ತಂಬರಿ ಸೊಪ್ಪು- ಸ್ವಲ್ಪಎಳ್ಳು –...

ಮಂಗಳೂರಿನ ಖ್ಯಾತ ಪತ್ರಕರ್ತ ಜಿತೇಂದ್ರ ಕುಂದೇಶ್ವರರ ಮಗಳು ರಿಷಿಕಾ ಕುಂದೇಶ್ವರ ಡ್ರಾಮಾ ಜೂನಿಯರ್ಸ್‌ ಚಾಂಪಿಯನ್

ಬೆಂಗಳೂರು: ಜೀ ಕನ್ನಡ ಡ್ರಾಮಾ ಜೂನಿಯರ್‌ ಸೀಸನ್‌5 ವಿನ್ನರ್ ಆಗಿ ಮಂಗಳೂರಿನ ರಿಷಿಕಾ ಕುಂದೇಶ್ವರಮತ್ತು ವಿಷ್ಣು ಜಂಟಿಯಾಗಿ ಟ್ರೋಫಿ ಗೆದ್ದಿದ್ದಾರೆ. ಪೌರಾಣಿಕ, ವ್ಯಕ್ತಿಚಿತ್ರ, ಐತಿಹಾಸಿಕ, ಜನಪದೀಯ ಶಾಸ್ತ್ರೀಯ ಮತ್ತು ಕಾಮಿಡಿ ವಿಭಾಗದಲ್ಲಿ ವಾಕ್ಪಟುತ್ವ ಮತ್ತು...

ನೆಲ್ಯಾಡಿ: ರಸ್ತೆ ಬದಿಯಲ್ಲಿ ಕಾಲು ಹಾಗೂ ಕುತ್ತಿಗೆಗೆ ಹಗ್ಗ ಬಿಗಿದ ಸ್ಥಿತಿಯಲ್ಲಿ ಹೋರಿಯ ಮೃತದೇಹ...

ನೆಲ್ಯಾಡಿ: ಕಾಲು ಹಾಗೂ ಕುತ್ತಿಗೆಗೆ ಹಗ್ಗದಿಂದ ಕಟ್ಟಿದ ಸ್ಥಿತಿಯಲ್ಲಿ ಮೃತಪಟ್ಟ ಹೋರಿಯೊಂದು ಶಿರಾಡಿಯಲ್ಲಿ ಎ.20ರಂದು ಬೆಳಿಗ್ಗೆ ಪತ್ತೆಯಾಗಿದೆ. ಶಿರಾಡಿ ಗ್ರಾಮ ಕಡಬ ನಿವಾಸಿ ರವಿಚಂದ್ರ ಎಸ್.ಎ., ಎಂಬವರು ತಮ್ಮ ಅಡಿಕೆ ತೋಟಕ್ಕೆ ನೀರು ಬಿಡಲೆಂದು...

ವಿಟ್ಲ: (ಏ.23 ) ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾ ಶಕ್ತಿ ಕೇಂದ್ರದ ಆಶ್ರಯದಲ್ಲಿ...

ವಿಟ್ಲ: ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾ ಶಕ್ತಿ ಕೇಂದ್ರದ ಆಶ್ರಯದಲ್ಲಿ 2024ರ ಲೋಕಸಭಾ ಚುನಾವಣಾ ಪ್ರಚಾರದ ಅಂಗವಾಗಿ ದಿನಾಂಕ 23.04.2024 ಮಂಗಳವಾರ ಸಂಜೆ 4:30ಕ್ಕೆ ವಿಟ್ಲ ಪೇಟೆಯಲ್ಲಿ ಬೃಹತ್ ರೋಡ್ ಶೋ...

ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಷ್ಟಗಿಯ ಯಲಬುರ್ತಿ ಗ್ರಾಮದಲ್ಲಿ ನಡೆದಿದೆ. ವಿಜಯಲಕ್ಷ್ಮಿ ಹೊನ್ನನಗೌಡ ಮಾಲಿಪಾಟೀಲ ಮೃತ ದುರ್ದೈವಿ. ಕುಷ್ಟಗಿ ಬಾಲಕಿಯರ ಸ.ಪ.ಪೂ. ಕಾಲೇಜಿನ...

ಕಾರ್ಕಳ : ಕಂಬಳ ಕ್ರೀಡಾಂಗಣದಲ್ಲಿ ಕೇರಳ ಮೂಲದ ವ್ಯಕ್ತಿ ಆತ್ಮಹತ್ಯೆ

ಕಾರ್ಕಳ : ಮಿಯ್ಯಾರು ಕಂಬಳ ಕ್ರೀಡಾಂಗಣದಲ್ಲಿ ಕೇರಳ ಮೂಲದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ವಿಜೇಶ್ ಯಾನೆ ಮೋಹನ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಏ. 19 ರಾತ್ರಿಯಿಂದ ಏ.20ರ ಬೆಳಗಿನ ಮಧ್ಯಾವಧಿಯಲ್ಲಿ...

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು

ಬಂಟ್ವಾಳ : ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ಶನಿವಾರ ಸಂಜೆ ವೇಳೆಸಂಭವಿಸಿದೆ. ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13)...

ಅಲೋವೆರಾದ ಹಲವಾರು ಲಾಭಗಳು

ಅಲೋವೆರಾವು ಹಲವಾರು ಆರೋಗ್ಯ ಲಾಭಗಳನ್ನು ಹೊಂದಿದೆ ಎನ್ನುವುದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರ. ಇಂದಿನ ದಿನಗಳಲ್ಲಿ ಸೌಂದರ್ಯವರ್ಧಕವಾಗಿ ಅಲೋವೆರಾವನ್ನು ಬಳಸದೆ ಇರುವವರು ತುಂಬಾ ಕಡಿಮೆ. ಯಾಕೆಂದರೆ ಅಲೋವೆರಾದಲ್ಲಿ ಇರುವಂತಹ ಸೌಂದರ್ಯವರ್ಧಕ ಗುಣಗಳು ಬೇರೆ ಯಾವುದೇ...

ಬಸ್ ಬ್ರೇಕ್ ಫೈಲ್ ಆಗಿ ಎರಡು ಬೈಕ್‌ಗೆ ಡಿಕ್ಕಿ: ಅಪಾಯದಿಂದ ಪಾರು..!

ಕೆಎಸ್‌ಆರ್‌ಟಿಸಿ ಬಸ್ ವೊಂದು ಬ್ರೇಕ್ ಫೈಲ್ ಆಗಿ ಎರಡು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ರಸ್ತೆಗೆ ಬಿದ್ದು ಸಾವಿನ ದವಡೆಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ರಾಯಚೂರಿನ ಅಂಬೇಡ್ಕರ್ ವೃತ್ತದ...
error: Content is protected !!