Thursday, November 12, 2026
spot_imgspot_img
spot_imgspot_img
Home Tags Vittla

Tag: vittla

ಬೆಂಗಳೂರು: ನೈಜೀರಿಯಾ ಪ್ರಜೆಗಳಿಂದ ಸಿಸಿಬಿ ಪೊಲೀಸರ ಮೇಲೆ ಹಲ್ಲೆ; 8 ಆರೋಪಿಗಳ ಬಂಧನ..!

ಬೆಂಗಳೂರು: ನಗರದಲ್ಲಿ ನೈಜೀರಿಯಾ ಪ್ರಜೆಗಳ ದಾಂಧಲೆ ಮುಂದುವರಿದಿದ್ದು, ಮಾಹಿತಿ ಕಲೆ ಹಾಕಲು ತೆರಳಿದ್ದ ಸಿಸಿಬಿ ಪೊಲೀಸರ ಮೇಲೆ ನೈಜೀರಿಯಾ ಪ್ರಜೆಗಳು ದಾಳಿ ಮಾಡಿ ಹಲ್ಲೆ ನಡೆಸಿರುವ ಘಟನೆ ರಾಜಾನುಕುಂಟೆಯ ಮಾವಳ್ಳಿಪುರದಲ್ಲಿ ನಿನ್ನೆ ಮಧ್ಯರಾತ್ರಿ...

ಅಳಿಕೆ: ಅಳಿಕೆ ಗ್ರಾಮದ ಕಾಂಗ್ರೇಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ..!

ಅಳಿಕೆ: ಅಳಿಕೆ ಗ್ರಾಮದ ಕಾಂಗ್ರೇಸಿನ ಸಕ್ರೀಯ ಕಾರ್ಯಕರ್ತ ಗೋಪಾಲ ಬೀಮಾವರ ಸಹಿತ ಹಲವಾರು ಮಂದಿ ಕಾಂಗ್ರೇಸ್ ಪಾರ್ಟಿಯನ್ನು ತ್ಯಜಿಸಿ ಈ ದೇಶಕ್ಕೆ ಮೋದಿ ಅನಿವಾರ್ಯ ಮತ್ತು ಸ್ಥಳೀಯ ನಾಯಕರ ವರ್ತನೆಗೆ ಬೇಸತ್ತು ಪುತ್ತೂರು...

ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!

ಉಪ್ಪಿನಂಗಡಿ: ಪತ್ನಿ ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿ ಪತಿ ಮೃತಪಟ್ಟಿರುವ ಘಟನೆ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಬಂಟ್ವಾಳ ತಾಲೂಕು ಕೈರಂಗಳ ಗ್ರಾಮದ ಪಾಂಡಿಕಟ್ಟಿ ನಿವಾಸಿ ಸಂಕಪ್ಪ (40) ಎಂದು ಗುರುತಿಸಲಾಗಿದೆ. ಸಂಕಪ್ಪ ಅವರ...

ಸುರತ್ಕಲ್: ಕಾರು ಅಪಘಾತ; ಚಾಲಕ ಮೃತ್ಯು..!

ಸುರತ್ಕಲ್: ಕಾರೊಂದು ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡಿದ್ದ ಚಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್‌ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮಳೆಯಾಗುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಉಡುಪಿ ಭಾಗಕ್ಕೆ ಸಂಚರಿಸುತ್ತಿದ್ದ ಕಾರು ಹೆದ್ದಾರಿಗೆ...

ಉಪ್ಪಿನಂಗಡಿ: ನೇಣು ಬಿಗಿದು ಬಾಲಕ ಆತ್ಮಹತ್ಯೆಗೆ ಶರಣು…!

ಉಪ್ಪಿನಂಗಡಿ: ಬಾಲಕನೋರ್ವ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕ ಇಲ್ಲಿನ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ...

ಕಡಬ: ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಪತ್ತೆ : ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

ಕಡಬ: ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಹಾಗೂ ಬ್ಯಾಗೊಂದು ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ, ಸುಬ್ರಮಣ್ಯ-ಉಪ್ಪಿನಂಗಡಿ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದಲ್ಲಿ ಪತ್ತೆಯಾಗಿದೆ. ಬಿಳಿನೆಲೆ ಗ್ರಾಮ ನಿವಾಸಿ ಚಂದ್ರಶೇಖರ್, (39) ಎಂಬವರು...

ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ಟರೂ ಸ್ವಾಗತಿಸುತ್ತೇನೆ -ಆರೋಪಿ ಫಯಾಜ್‌ ತಂದೆ...

ಹುಬ್ಬಳ್ಳಿ ಖಾಸಗಿ ಕಾಲೇಜಿನ ಕ್ಯಾಂಪಸ್ನಲ್ಲಿ ಕಾರ್ಪೊರೇಟ‌ರ್ ನಿರಂಜನ್ ಹಿರೇಮಠ ಪುತ್ರಿ ನೇಹಾಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕೊಲೆ ಪ್ರಕರಣಕ್ಕೆ ಸಂಬಂಧ ಪೊಲೀಸರು ಆರೋಪಿ ಫಯಾಜ್​ನನ್ನು (23) ಬಂಧಿಸಿದ್ದು, ಇದೀಗ ನೇಹಾ ಕೊಲೆ...

ಕೋಟ್ರಗುತ್ತು: (ಎ.20-21) ಶ್ರೀ ವೈದ್ಯನಾಥ ಮತ್ತು ಪರಿವಾರ ದೈವಗಳ ನೂತನ ಭಂಡಾರಮನೆ ಪ್ರವೇಶ...

ಕೋಟ್ರಗುತ್ತು: ಶ್ರೀ ವೈದ್ಯನಾಥ, ಜಾನುವೈದ್ಯ ಮತ್ತು ಕಲ್ಲುರ್ಟಿ, ಪಂಜುರ್ಲಿ, ಕೊರತಿ ಸಹಿತ ಪರಿವಾರ ದೈವಗಳ ದೈವಸ್ಥಾನ,ಕೋಟ್ರಗುತ್ತು ಭಂಡಾರಮನೆ ಯಲ್ಲಿ ಶ್ರೀ ವೈದ್ಯನಾಥ ಮತ್ತು ಪರಿವಾರ ದೈವಗಳ ನೂತನ ಭಂಡಾರಮನೆ ಪ್ರವೇಶ ಹಾಗೂ ಭಂಡಾರಗಳ...

ಬಜ್ಪೆ: ಲಾರಿ ಬ್ರೇಕ್ ಫೇಲ್ ಆಗಿ ಭೀಕರ ಸರಣಿ ಅಪಘಾತ

ಬಜ್ಪೆ: ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಅಂಗಡಿಗೆ ಗುದ್ದಿ ಬಳಿಕ ಸರಣಿಯಾಗಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಎಡಪದವು ಪೇಟೆಯಲ್ಲಿ ನಡೆದಿದೆ. ಎಡಪದವು ರಾಮಮಂದಿರ ಬಳಿ ಮಣ್ಣಿನ ಲಾರಿ ಬ್ರೇಕ್ ಫೇಲ್...

ಅನಂತಾಡಿ: (ಎ.20) ಅನಂತಾಡಿ ಯುವಕ ಮಂಡಲ 567 (ರಿ) ಅನಂತಾಡಿ ಮತ್ತು ರೋಟರಿ ಕ್ಲಬ್...

ಅನಂತಾಡಿ: ಅನಂತಾಡಿ ಯುವಕ ಮಂಡಲ 567 (ರಿ) ಅನಂತಾಡಿ ಮತ್ತು ರೋಟರಿ ಕ್ಲಬ್ ಬಂಟ್ವಾಳ ಇದರ ಸಹಯೋಗದೋಂದಿಗೆ ಕ್ರೀಡೋತ್ಸವ-2024 ಎ.20 ನೇ ಶನಿವಾರ ಚಿತ್ತರಿಗೆ ಕ್ರೀಡಾಂಗಣ ಅನಂತಾಡಿ ಇಲ್ಲಿ ನಡೆಯಲಿದೆ. ದಿನಾಂಕ: 20-04-2024 ನೇ...
error: Content is protected !!