Tag: vittla
ಬೈಕ್ ಮತ್ತು ಕಾರು ನಡುವೆ ಅಪಘಾತ; ಬೈಕ್ ಸವಾರ ಸಾವು..!
ಬೈಕ್ ಮತ್ತು ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಮೇಲಿದ್ದ ಕಾರಾಗೃಹ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದ ಬಳಿ ನಡೆದಿದೆ.
ಮೃತಪಟ್ಟವರನ್ನು ಕಾರಾಗೃಹ ಸಿಬ್ಬಂದಿಯನ್ನು ರುದ್ರಪ್ಪ ಸಿದ್ದಣ್ಣವರ...
ಮೀನು ಹಿಡಿಯುವ ವಿಚಾರದಲ್ಲಿ ಗಲಾಟೆ; ಓರ್ವ ಯುವಕನ ಕೊಲೆ, ಮತ್ತೋರ್ವ ಗಂಭೀರ…!
ಮೀನು ಹಿಡಿಯುವ ವಿಚಾರದಲ್ಲಿ ಸೋದರ ಸಂಬಂಧಿಗಳ ನಡುವೆ ಗಲಾಟೆ ನಡೆದಿದ್ದು, ಈ ಕುರಿತುನ್ಯಾಯ ಪಂಚಾಯಿತಿ ವೇಳೆ ಚಾಕುವಿನಿಂದ ಇರಿದು ಯುವಕನನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್...
ಸಿಡಿಲು ಬಡಿದು ಕುಸಿದು ಬಿದ್ದ ದೇವಸ್ಥಾನದ ಗೋಪುರ
ದೇವಸ್ಥಾನದ ಗೋಪುರಕ್ಕೆ ಸಿಡಿಲು ಬಡಿದ ಪರಿಣಾಮ ಗೋಪುರು ಕುಸಿದಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ನವಲಿ ತಾಂಡಾದಲ್ಲಿ ನಡೆದಿದೆ.
ಕೊಪ್ಪಳದ ಹಲವಡೆ ಇಂದು ಗುಡುಗು-ಸಿಡಿಲು ಸಹಿತ ಬಾರೀ ಮಳೆಯಾಗಿದೆ. ಹೀಗಾಗಿ ತಾಂಡಾದಲ್ಲಿರುವ ತುಳಜಾಭವಾನಿ...
ಬೈಕ್ ನಲ್ಲಿ ತೆರಳುತ್ತಿದ್ದ ಸಹೋದರರ ಮೇಲೆ ಕಾಡಾನೆ ದಾಳಿ
ಬೈಕ್ ನಲ್ಲಿ ತೆರಳುತ್ತಿದ್ದ ಸಹೋದರರ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಮಡಿಕೇರಿ ಸಿದ್ದಾಪುರ ಸಮೀಪದ ಅತ್ತಿಮಂಗಲದಲ್ಲಿನಡೆದಿದೆ.
ಕಾಡಾನೆ ದಾಳಿಗೊಳಗಾದವರು ನೆಲ್ಯಹುದಿಕೇರಿಯ ಎಂ.ಜಿ.ಕಾಲನಿ ನಿವಾಸಿ ರಂಶಾದ್ ಎಂದು ತಿಳಿದು ಬಂದಿದೆ.
ಇವರು ಅರೆಕಾಡಿಗೆ ತೆರಳುತ್ತಿದ್ದ ಸಂದರ್ಭ...
ನಾಪತ್ತೆಯಾಗಿದ್ದ ಬಾಲಕ ಕೆರೆಯಲ್ಲಿ ಶವವಾಗಿ ಪತ್ತೆ
ಪಾಲಕ್ಕಾಡ್: ನಾಪತ್ತೆಯಾಗಿದ್ದ ಬಾಲಕನೋರ್ವ ಪಟ್ಟಾಂಬಿಯ ಕಪೂರ್ ಕುಮಾರನೆಲ್ಲೂರ್ ಎಂಬಲ್ಲಿನ ಕೊಳದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಬಾಲಕನನ್ನು ಕುಮಾರನೆಲ್ಲೂರು ಅರಮನೆ ಬಳಿ ಅನ್ವರ್ ಮತ್ತು ರಜಿಯಾ ದಂಪತಿಯ ಪುತ್ರ ಅಲ್ ಅಮೀನ್ (13) ಎಂದು ಗುರುತಿಸಲಾಗಿದೆ.
ಗುರುವಾರ (11.04.2024)...
ಬಂಟ್ವಾಳ: ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ : ಮೂವರಿಗೆ ಗಾಯ
ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ.
ಗಾಯಗೊಂಡವರನ್ನು ರಮೀಝ್, ಸಮೀಮ್ ಮತ್ತು ಸೋಯಿಕ್...
ಇರಾನ್ , ಇಸ್ರೇಲ್ ಗೆ ಪ್ರಯಾಣಿಸದಂತೆ ಭಾರತೀಯರಿಗೆ ವಿದೇಶಾಂಗ ಸಚಿವಾಲಯ ಸಲಹೆ
11 ದಿನಗಳ ಹಿಂದೆ ಸಿರಿಯಾದಲ್ಲಿರುವ ಇರಾನ್ ಕಾನ್ಸುಲೇಟ್ ಮೇಲಿನ ದಾಳಿ ನಂತರ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ, ಇರಾನ್ ಅಥವಾ ಇಸ್ರೇಲ್ಗೆ ಪ್ರಯಾಣಿಸದಂತೆ ಭಾರತೀಯರಿಗೆ ವಿದೇಶಾಂಗ ಸಚಿವಾಲಯ MEA ಸಲಹೆ ನೀಡಿದೆ.
ಕಾನ್ಸುಲೇಟ್...
ಉಪ್ಪಿನಂಗಡಿ : ಕಾರಿನಲ್ಲಿ ಬಂದ ತಂಡದಿಂದ ಯುವಕನಿಗೆ ಚೂರಿ ಇರಿತ : ತಂಡ ಪರಾರಿ
ಉಪ್ಪಿನಂಗಡಿ : ಕಾರಿನಲ್ಲಿ ಬಂದ ತಂಡವೊಂದು ಯುವಕನಿಗೆ ಚೂರಿ ಇರಿದು ಪರಾರಿಯಾದ ಘಟನೆ ಬಿಳಿಯೂರು ಗ್ರಾಮದ ಕರ್ವೇಲು ಬಳಿ ಎ.12ರಂದು ನಡೆದಿದೆ.
ಕರ್ವೇಲು ಜನತಾ ಕಾಲನಿ ನಿವಾಸಿ ಹಕೀಂ (34) ಚೂರಿ ಇರಿತಕ್ಕೆ ಒಳಗಾಗಿ...
ಮಾವಿನ ಹಣ್ಣಿನ ಪಾಯಸ
ಹಣ್ಣುಗಳ ರಾಜ ಮಾವಿನ ಹಣ್ಣಿನ ರುಚಿಗೆ ಮನಸೋಲದವರು ಯಾರಿದ್ದಾರೆ ಹೇಳಿ. ಸೀಜನ್ ನಲ್ಲಿ ಮಾವಿನ ಹಣ್ಣನ್ನು ತಿನ್ನದವರೇ ಇಲ್ಲವೆನ್ನಬಹುದು. ಚಿಕ್ಕವರಿಂದ ದೊಡ್ಡವರವರೆಗೆ ಎಲ್ಲರಿಗೂ ಮಾವಿನ ಹಣ್ಣು ಕಂಡರೆ ಸಾಕು, ತಿನ್ನಬೇಕೆನಿಸುತ್ತದೆ. ಮಾವಿನ ಹಣ್ಣಿನ...
ಕೊಲ್ಕತ್ತಾದಲ್ಲಿ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಆರೋಪಿಗಳು ಅರೆಸ್ಟ್ : ಉಗ್ರರು ಸಿಕ್ಕಿಬಿದ್ದಿದ್ದೇ...
ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬಂಧಿಸಿದ್ದಾರೆ.
ಪಾತಕಿ ಮುಸಾವೀರ್ ಶಾಜೀಬ್ ಹುಸೇನ್ ಹಾಗೂ ಬಾಂಬ್ ಇಡುವ ಪ್ಲ್ಯಾನ್ ರೂಪಿಸಿದ್ದ ಪ್ರಧಾನ ಸೂತ್ರಧಾರಿ ಅಬ್ದುಲ್...
















