Tag: vittla
ಜೀಪ್- ಬಸ್ ನಡುವೆ ಭೀಕರ ಅಪಘಾತ : ಎಲೆಕ್ಷನ್ ಭದ್ರತೆಗೆ ತೆರಳುತ್ತಿದ್ದ ಕರ್ನಾಟಕ ಪೊಲೀಸ್...
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಐವರು ಪೊಲೀಸ್ ಅಧಿಕಾರಿಗಳು ಹೋಗುತ್ತಿದ್ದ ಜೀಪ್ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ತಮಿಳುನಾಡಿನ ತಿರುವಣ್ಣಾಮಲೈ ಹಾಗೂ ದಿಂಡಿವನಂ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ....
14 ವರ್ಷದೊಳಗಿನ ಕರ್ನಾಟಕ ರಾಜ್ಯ ಕ್ರಿಕೆಟ್ ತಂಡಕ್ಕೆ ಪ್ರತ್ಯೂಷ್ ಜಿ ಶೆಟ್ಟಿ ಆಯ್ಕೆ
14 ವರ್ಷದೊಳಗಿನ ಕರ್ನಾಟಕ ರಾಜ್ಯ ಕ್ರಿಕೆಟ್ ತಂಡಕ್ಕೆ ಮಂಗಳೂರು ಮೂಲದ ಪ್ರತ್ಯೂಷ್ ಜಿ ಶೆಟ್ಟಿ ಆಯ್ಕೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಾಯಾರು ಕಂಬಳ ಗದ್ದೆಯ ಮನೆತನಕ್ಕೆ ಸೇರಿದ ಗಿರೀಶ್ ಸಿ ಶೆಟ್ಟಿ ಹಾಗೂ ಸ್ಮಿತಾ...
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷರಾಗಿ ಟಿ. ಶ್ಯಾಮ್ ಭಟ್ ನೇಮಕ
ಕರ್ನಾಟಕ ರಾಜ್ಯಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಹಿರಿಯ IAS ಅಧಿಕಾರಿಯಾಗಿ, ಜನಮನ್ನಣೆ ಪಡೆದಿದ್ದ ಟಿ. ಶ್ಯಾಮ್ ಭಟ್ ಅವರನ್ನು ಕರ್ನಾಟಕ ರಾಜ್ಯಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷರಾಗಿ ರಾಜ್ಯಪಾಲರು ನೇಮಕ ಮಾಡಿ ಆದೇಶಿಸಿದ್ದಾರೆ.
ಮಂಗಳೂರು : ಎಳನೀರು ಸೇವಿಸಿ ಹಲವರು ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್ಗೆ...
ಮಂಗಳೂರು: ನಗರದ ಹೊರವಲಯದ ಅಡ್ಯಾರ್ನಲ್ಲಿರುವ ಬೊಂಡ ಫ್ಯಾಕ್ಟರಿಯ ಎಳನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ.
ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಜಿಲ್ಲಾ...
ಒಕ್ಕೆತ್ತೂರು: (ಎ.13-17) ಒಕ್ಕೆತ್ತೂರು ಶ್ರೀ ಮಲರಾಯಿ ಮಾಡದ ಕಾಲಾವಧಿ ಮೆಚ್ಚಿ, ನೇಮ ಮತ್ತು ಬಂಡಿ...
ಒಕ್ಕೆತ್ತೂರು: ವಿಟ್ಲ ಸೀಮೆಯ ಒಕ್ಕೆತ್ತೂರು ಶ್ರೀ ಮಲರಾಯಿ ಮಾಡದ ಕಾಲಾವಧಿ ಮೆಚ್ಚಿ ನೇಮ ಮತ್ತು ಬಂಡಿ ಉತ್ಸವವು ಎ.13ನೇ ಶನಿವಾರದಿಂದ 17ನೇ ಬುಧವಾರದ ವರೆಗೆ ಒಕ್ಕೆತ್ತೂರು ಶ್ರೀ ಮಲರಾಯ ದೇವಸ್ಥಾನದಲ್ಲಿ ನಡೆಯಲಿದೆ.
ದಿನಾಂಕ: 13-04-2024ನೇ...
ಫ್ಲೈಓವರ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ..!
ಫ್ಲೈಓವರ್ ಮೇಲಿನಿಂದ ಜಿಗಿದು ಕರ್ನಾಟಕ ವಿದ್ಯುತ್ ಕಾರ್ಖಾನೆಯ ಗುತ್ತಿಗೆ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಇಲ್ಲಿನ ನಾಯಂಡಹಳ್ಳಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ನವೀನ್ ಕುಮಾರ್ (30) ಎಂದು ಗುರುತಿಸಲಾಗಿದೆ.
ತನ್ನ ಬೈಕ್ನ್ನು ಫ್ಲೈಓವರ್...
ಕುಂದಾಪುರ: ಖಾಸಗಿ ರೆಸಾರ್ಟ್ನ ಈಜು ಕೊಳದಲ್ಲಿ ಮುಳುಗಿ ಬಾಲಕ ಮೃತ್ಯು..!
ಕುಂದಾಪುರ: ಈದ್ ಪ್ರಯುಕ್ತ ಖಾಸಗಿ ರೆಸಾರ್ಟ್ ನಲ್ಲಿ ಆಟವಾಡಲು ಹೋಗಿದ್ದ ಸಂದರ್ಭದಲ್ಲಿ ಆಟವಾಡಲು ನೀರಿಗಿಳಿದ ನಾಲ್ಕನೇ ತರಗತಿಯ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕುಂದಾಪುರ ಶಂಕರನಾರಾಯಣದಲ್ಲಿ ನಡೆದಿದೆ.
ಮೃತಪಟ್ಟ ಬಾಲಕ ಮುಹಮ್ಮದ್ ಅರೀಝ್...
ಏರ್ ಗನ್ನಲ್ಲಿ ಆಟ ಆಡುವಾಗ ಮಿಸ್ ಫೈರ್; ಬಾಲಕ ಸಾವು..!
ಏರ್ ಗನ್ನಲ್ಲಿ ಆಟವಾಡುವಾಗ ಮಿಸ್ ಫೈರ್ ಆಗಿ 7 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ.
ಮೃತಪಟ್ಟ ಬಾಲಕ ಮೃತ ಬಾಲಕ ವಿಷ್ಣು (7) ಎಂದು ಗುರುತಿಸಲಾಗಿದೆ.
ಏರ್ ಗನ್ ಇಟ್ಟುಕೊಂಡು...
ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ – ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ..!
ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬಂಧಿಸಿದ್ದಾರೆ.
ಶಂಕಿತ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್ ತಾಹಾರನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ.
ಇವರಿಬ್ಬರು ನಕಲಿ...
ಸ್ನಾನ ಮಾಡಲು ನದಿಗೆ ಇಳಿದಿದ್ದ ಇಬ್ಬರು ಯುವತಿಯರು ನೀರಿನಲ್ಲಿ ಮುಳುಗಿ ಮೃತ್ಯು..!
ನದಿಗೆ ಸ್ನಾನ ಮಾಡಲು ಹೋಗಿದ್ದ ಇಬ್ಬರು ಯುವತಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಕೇರಳದ ಕರಿಂಪುಳದ ಚೆರುಪುಳದಲ್ಲಿ ನಡೆದಿದೆ.
ಮೃತಪಟ್ಟ ಯುವತಿಯರನ್ನು ಚೆರ್ಪುಲಸ್ಸೆರಿ ಕುಟ್ಟಿಕೋಡ್ ಪರಕ್ಕಲ್ ಹೌಸ್ ನಿವಾಸಿ ಮುಸ್ತಫಾ ಅವರ ಪುತ್ರಿ...
















