Thursday, November 12, 2026
spot_imgspot_img
spot_imgspot_img
Home Tags Vittla

Tag: vittla

ಮಜ್ಜಿಗೆ ಕುಡಿಯವುದರಿಂದ ದೇಹಕ್ಕೆ ಸಿಗುವ ಪ್ರಯೋಜನಗಳು

ಸಾಮಾನ್ಯವಾಗಿ ಮಜ್ಜಿಗೆಯಿಂದ ತಯಾರಿಸಿದ ಅಡುಗೆ ಎಲ್ಲರಿಗೂ ಹೆಚ್ಚು ಇಷ್ಟವಾಗುತ್ತದೆ. ಹಸಿದಾಗಲೂ ಮೊದಲು ನೆನಪಾಗುವುದು ಮಜ್ಜಿಗೆ. ಹೊಲದಲ್ಲಿ ದುಡಿದು ದಣಿದು ಮನೆಗೆ ಬಂದಾಗ ತಂಪಾದ ಮಜ್ಜಿಗೆ ಕುಡಿದು ವಿಶ್ರಾಂತಿ ಪಡೆದರೆ ದೇಹದ ದಣಿವೆಲ್ಲಾ ಮಾಯವಾಗುತ್ತೆ. ಇನ್ನು...

ಬೆಳ್ತಂಗಡಿ: 4 ತಿಂಗಳ ಗರ್ಭಿಣಿ ಹೃದಯಾಘಾತದಿಂದ ಮೃತ್ಯು

ಬೆಳ್ತಂಗಡಿ: 4 ತಿಂಗಳ ಗರ್ಭಿಣಿ ಮಹಿಳೆಯೊರ್ವರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳ್ತಂಗಡಿಯ ಕಲ್ಮಂಜ ಆದರ್ಶ ನಗರದಲ್ಲಿ ನಡೆದಿದೆ. ಆದರ್ಶ ನಗರದ ಹಮೀದ್‌, ನಝೀಮರವರ ಪುತ್ರಿ ನಿಶ್ಬಾ (19) ಮೃತ ಗರ್ಭಿಣಿ. ಹೃದಯಾಘಾತದಿಂದ ತಮ್ಮ ಗಂಡನ ಮನೆಯಲ್ಲಿ...

ಸುರತ್ಕಲ್: ತಂಡದಿಂದ ಆಟೋ ಚಾಲಕನ ಮೇಲೆ ಹಲ್ಲೆ ; ಪ್ರಕರಣ ದಾಖಲು

ಸುರತ್ಕಲ್ : ಆಟೋ ಚಾಲಕನ ಮೇಲೆ ತಂಡವೊಂದು ರಾತ್ರಿ ಸಮಯದಲ್ಲಿ ಹಲ್ಲೆ ನಡೆಸಿ ಕೊಲೆ ಬೆದರಿಕೆಯೊಡ್ಡಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಳವಾರಿನ ಆಶ್ರಯ ಕಾಲನಿ ಸಮೀಪ ನಡೆದಿದೆ. ಆಟೋ ಚಾಲಕ ಅಝರುದ್ದೀನ್...

ಅನಂತಾಡಿ: ಶಾರ್ಟ್‌ ಸೆರ್ಕ್ಯೂಟ್‌ನಿಂದ ಅರಣ್ಯ ಪ್ರದೇಶದಲ್ಲಿ ಬೆಂಕಿ

ಅನಂತಾಡಿ: ಶಾರ್ಟ್‌ ಸೆರ್ಕ್ಯೂಟ್‌ನಿಂದ ಬೆಂಕಿ ತಗುಲಿ ಅರಣ್ಯ ಪ್ರದೇಶ ಬೆಂಕಿಗಾಹುತಿಯಾದ ಘಟನೆ ಅನಂತಾಡಿ ಗ್ರಾಮದ ಆರಂಗಳ ಸುಳ್ಳಮಲೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಈ ಘಟನೆ ತಕ್ಷಣವೇ ಸಾರ್ವಜನಿಕರ ಗಮನಕ್ಕೆ ಬಂದಿದ್ದು, ಬೆಂಕಿ ನಂದಿಸುವಲ್ಲಿ...

ಪುತ್ತೂರು: ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿನಿ ರಿತಿಕ್ಷಾ ಬೆದ್ರಂಪಳ್ಳ ವಾಣಿಜ್ಯ ವಿಭಾಗದಲ್ಲಿ 98%

ಪುತ್ತೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿನಿ ರಿತಿಕ್ಷಾ ಬೆದ್ರಂಪಳ್ಳ ಇವರು ವಾಣಿಜ್ಯ ವಿಭಾಗದಲ್ಲಿ 587 ಅಂಕದೊಂದಿಗೆ 98% ದೊಂದಿಗೆ ಉನ್ನತ ಸ್ಥಾನದಲ್ಲಿ ತೇರ್ಗಡೆಯಾಗಿದ್ದಾರೆ. ಅರ್ಥಶಾಸ್ತ್ರದಲ್ಲಿ 100 /100...

ಮಂಗಳೂರು: ನಂತೂರು ಡಾ.ಎನ್.ಎಸ್.ಎ.ಎಂ ಪದವಿ ಪೂರ್ವ ಕಾಲೇಜು: 100% ಫಲಿತಾಂಶ

ಮಂಗಳೂರು: ನಿಟ್ಟೆ ಶಿಕ್ಷಣ ಸಂಸ್ಥೆಯ ಡಾ.ಎನ್.ಎಸ್.ಎ.ಎಂ ಪದವಿ ಪೂರ್ವ ಕಾಲೇಜು ನಂತೂರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 100% ಫಲಿತಾಂಶದೊಂದಿಗೆ ಕಾಲೇಜಿಗೆ ಹಿರಿಮೆ ತಂದುಕೊಟ್ಟಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ದೇವಿಕಾ CBAS 588, ಸ್ಪರ್ಶ ಪ್ರವೀಣ್‌...

ಕಡೇಶಿವಾಲಯ: (ಎ.9 ರಿಂದ 23) ಕಡೇಶಿವಾಲಯ ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ...

ಕಡೇಶಿವಾಲಯ ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 9-4-2024ನೇ ಮಂಗಳವಾರದಿAದ 23-4-2024ನೇ ಮಂಗಳವಾರದ ವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯಲಿದೆ. ತಾ. 1-4-2024ನೇ ಸೋಮವಾರ...

ಕನ್ಯಾನ: (12-13) ಶ್ರೀ ಅಣ್ಣಪ್ಪ ಪಂಜುರ್ಲಿ ಮತ್ತು ಶ್ರೀ ಪಿಲಿಚಾಮುಂಡಿ ಪರಿವಾರ ದೈವಗಳ ನೇಮೋತ್ಸವ

ಕನ್ಯಾನ: ಶ್ರೀ ಅಣ್ಣಪ್ಪ ಪಂಜುರ್ಲಿ ಮತ್ತು ಶ್ರೀ ಪಿಲಿಚಾಮುಂಡಿ ಪರಿವಾರ ದೈವಗಳ ದೈವಸ್ಥಾನ ಇಚ್ಚೆ- ಕನ್ಯಾನ ಇಲ್ಲಿ ನೇಮೋತ್ಸವವು 12-04-2024ನೇ ಶುಕ್ರವಾರ ಮತ್ತು 13-04-2024ನೇ ಶನಿವಾರ ನಡೆಯಲಿದೆ. ದಿನಾಂಕ: 12-04-2024ನೇ ಶುಕ್ರವಾರ 4:00 ಕ್ಕೆ...

ವಿಟ್ಲ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಠಲ ಪದವಿ ಪೂರ್ವ ಕಾಲೇಜಿಗೆ ಶೇ. 97.45 ರಷ್ಟು...

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜು 2023-24 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಶೇ. 97.45 ರಷ್ಟು ಫಲಿತಾಂಶ ಫಲಿತಾಂಶದೊಂದಿಗೆ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕಲಾ (HESP) ವಿಭಾಗದಲ್ಲಿ ಶೇ.97.6,...

(12-14) ಹಿರಣ್ಯ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಹಾಗೂ 5ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ

ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರ ಶ್ರೀ ದುರ್ಗಾವನ, ಹಿರಣ್ಯ - ಬಾಯಾರು ದೇವಿ ಸನ್ನಿಧಿಯಲ್ಲಿ ಬ್ರಹ್ಮಕಲಶೋತ್ಸವ ಹಾಗೂ 5ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಚಂಡಿಕಾ ಹವನ ತರವಾಡಿನ ಭಂಡಾರದ ಮನೆಯಲ್ಲಿ ನೂತನ ಪೀಠಗಳ...
error: Content is protected !!