Thursday, November 12, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು: ಎ.14ರಂದು ನಡೆಯಬೇಕಿದ್ದ ಮೋದಿ ಸಮಾವೇಶ ರದ್ದು- ರೋಡ್ ಶೋ ಮಾತ್ರ

ಮಂಗಳೂರು: ಚುನಾವಣಾ ರಣತಂತ್ರ ರೂಪಿಸುತ್ತಿರುವ ಬಿಜೆಪಿ ಈ ಬಾರಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವ ತಯಾರಿಯಲ್ಲಿದೆ. ಇದೇ ಉತ್ಸಾಹದಲ್ಲಿ ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ...

ಕಾರ್ಕಳ: ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಶೇ. 100 ರಷ್ಟು ಫಲಿತಾಂಶ – ರಾಜ್ಯಕ್ಕೆ...

ಕಾರ್ಕಳ: ರಾಜ್ಯದೆಲ್ಲೇಡೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಫಲಿತಾಂಶದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಉಡುಪಿ ಜಿಲ್ಲೆಯ ಗುಣಮಟ್ಟದ ಶಿಕ್ಷಣ ಸಂಸ್ಥೆ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಶೇ. 100 ರಷ್ಟು ಫಲಿತಾಂಶದೊಂದಿಗೆ ಎಲ್ಲಾ...

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಧ್ವಜಾರೋಹಣದ ಮೂಲಕ...

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆಗೆ ಎ.10 ರಂದು ಬೆಳಿಗ್ಗೆ 10.26ಕ್ಕೆ ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ಬೆಳಿಗ್ಗೆ ದೇವಳದ ತಂತ್ರಿ ಕುಂಟಾರು ವೇ ಮೂ ರವೀಶ ತಂತ್ರಿಯವರ...

ನಿಂತಿದ್ದ ಬೈಕ್​ಗೆ ವಾಹನ ಢಿಕ್ಕಿ; ಮೂವರು ಸಾವು..!

ಒಂದೇ ಬೈಕ್‌ ನಲ್ಲಿ ತೆರಳುತ್ತಿದ್ದ ಮೂವರು ಬೈಕ್​ ನಿಂತಿದ್ದ ವೇಳೆ ರಭಸದಿಂದ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ರಾಜಗೋಪಾಲನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಮಹಮ್ಮದ್...

ಹಳೆ ದ್ವೇಷದ ಹಿನ್ನೆಲೆ ಯುವಕನನ್ನು ಕೊಚ್ಚಿ ಕೊಲೆ..!

ಯುವಕನೋರ್ವನ ಬರ್ಬರ ಹತ್ಯೆ ಮಾಡಿದ ಘಟನೆ ಮಂಡ್ಯ ನಗರದ ಸ್ವರ್ಣಸಂದ್ರ ಬಡಾವಣೆಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಅಕ್ಷಯ್( 24) ಎಂದು ಗುರುತಿಸಲಾಗಿದೆ. ಹಳೆ ದ್ವೇಷದ ಹಿನ್ನೆಲೆ ಅಕ್ಷಯ್​ನನ್ನು ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಫೋನ್...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ದ.ಕ. ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಉಡುಪಿ: :ರಸ್ತೆ ಬದಿ ನಿಂತಿದ್ದ ವಾಹನ ಸವಾರನಿಗೆ ಬೈಕ್ ಡಿಕ್ಕಿ- ಗಂಭೀರ ಗಾಯ..!

ಉಡುಪಿ: ರಸ್ತೆ ಬದಿ ನಿಂತಿದ್ದ ವಾಹನ ಸವಾರನಿಗೆ ಮತ್ತೊಬ್ಬ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕರಾವಳಿ ಬೈಪಾಸ್ - ಮಲ್ಪೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ರೆಸ್ಟೊರೆಂಟ್‌ನಿಂದ ಊಟ ಮುಗಿಸಿ ಹೊರ...

ಮಕ್ಕಳಿಬ್ಬರನ್ನು ಕೊಲೆ ಮಾಡಿದ ಪಾಪಿ ತಾಯಿ..!

ಪಾಪಿ ತಾಯಿಯೊಬ್ಬಳು ಮಕ್ಕಳಿಬ್ಬರನ್ನು ಕೊಲೆ ಮಾಡಿದ ಘಟನೆ ಬೆಂಗಳೂರು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಮೃತಪಟ್ಟ ಮಕ್ಕಳನ್ನು ಲಕ್ಷ್ಮಿ (7) ಮತ್ತು ಗೌತಮ್ (9) ತಾಯಿ ಗಂಗಾದೇವಿ ಎಂದು ಗುರುತಿಸಲಾಗಿದೆ. ಈ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ...

ವಿಶ್ರಾಂತಿ ಪಡೆಯುತ್ತಿದ್ದ ಕಾರ್ಮಿಕರ ಮೇಲೆ ಹರಿದ ಕಾರು; ಇಬ್ಬರು ಗಂಭೀರ..!

ಕಾರವಾರ: ಅತಿ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ವಿಶ್ರಾಂತಿ ಪಡೆಯುತ್ತಿದ್ದ ಮಗು ಸೇರಿ ಐವರು ಕಾರ್ಮಿಕರ ಮೇಲೆ ಹರಿದ ಘಟನೆ ಕಾರವಾರ ಶಿರಸಿಯ ಹಿಪ್ಪಳ್ಳಿ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ...

ಪತ್ನಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ; ನೇಣಿಗೆ ಶರಣಾದ ಪತಿ..!

ಪತಿಯೋರ್ವ ಪತ್ನಿಯನ್ನೇ ಕೊಲೆಮಾಡಿ ತಾನು ಆತ್ಮಹತ್ಯೆಗೆ ಶರಣಾದ ಘಟನೆ ಕೊಪ್ಪಳ ತಾಲೂಕಿನ ಬುಡ್ಶೇಟ್ನಾಳ್ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆ ಲಕ್ಷ್ಮವ್ವ ವಾಲಿಕಾರ್(36) ಹಾಗೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ನಿಂಗಪ್ಪ ವಾಲಿಕಾರ್(40) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ...
error: Content is protected !!