Tag: vittla
ಕಂಬಳಬೆಟ್ಟು: ಚೈತ್ರ ಶಿಬಿರದ ಮೂರನೇ ದಿನ ಯುಗಾದಿ ಹಬ್ಬದ ಸಂಭ್ರಮ
ಕಂಬಳಬೆಟ್ಟು: ಧರ್ಮನಗರದ ಸಮಾಜ ಮಂದಿರದಲ್ಲಿ ನಡೆಯುತ್ತಿರುವ ಚೈತ್ರ ಶಿಬಿರದ ಮೂರನೇ ದಿನ ನಿನ್ನೆ ಹೊಸ ವರುಷ ಯುಗಾದಿ ಹಬ್ಬದ ಆಚರಣೆ ಮಾಡಲಾಯಿತು.
ಶಿಬಿರದಲ್ಲಿ ಯುಗಾದಿಯ ವಿಶೇಷತೆಯನ್ನು ಪುತ್ತೂರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವೀಣಾ...
ಸೌಂದರ್ಯ ಹೆಚ್ಚಿಸುವ ಹುಬ್ಬುಗಳ ಆರೈಕೆ ಮುಖ್ಯ
ನಿಮ್ಮ ಮುಖದ ಸೌಂದರ್ಯವನ್ನು ಕಾಪಾಡುವಲ್ಲಿ ಹುಬ್ಬಿನ ಪಾತ್ರವೂ ದೊಡ್ಡದಿದೆ. ದಪ್ಪನೆಯ ಕಪ್ಪಾದ ಹುಬ್ಬುಗಳು ನಿಮ್ಮ ಮುಖಕ್ಕೆ ವಿಶೇಷ ಮೆರುಗನ್ನು ನೀಡುತ್ತವೆ.ಕಣ್ಣಿನ ಸೌಂದರ್ಯವನ್ನು ಹೆಚ್ಚಿಸಲು ನಾವು ವಿವಿಧ ವಸ್ತುಗಳನ್ನು ಬಳಸುತ್ತೇವೆ. ಇದು ಮಸ್ಕರಾ, ಮಸ್ಕರಾ,...
ಬಂಟ್ವಾಳ: ಮನೆಗೆ ನುಗ್ಗಿ ವ್ಯಕ್ತಿಗೆ ಚೂರಿ ಇರಿತ ಪ್ರಕರಣ : ಆರೋಪಿ ಬಂಧನ
ಬಂಟ್ವಾಳ: ಮನೆಗೆ ನುಗ್ಗಿ ವ್ಯಕ್ತಿಯೋರ್ವರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಪುದು ಗ್ರಾಮ, ಬಂಟ್ವಾಳದಲ್ಲಿ ನಿನ್ನೆ ನಡೆದಿದ್ದು,ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ...
ಕಾಸರಗೋಡು: ಮೃತಪಟ್ಟ ಸ್ಥಿತಿಯಲ್ಲಿ ತಾಯಿ ಮಕ್ಕಳು ಪತ್ತೆ
ಕಾಸರಗೋಡು: ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳ ಜೊತೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚೀಮೇನಿ ಸಮೀಪದ ಚೆಂಬ್ರಕಾನ ದಲ್ಲಿ ನಡೆದಿದೆ.
ಚೆಂಬ್ರಕಾನ ನಿವಾಸಿ ರಂಜಿತ್ ರವರ ಪತ್ನಿ ಸಜೀನಾ ( 34) , ಮಕ್ಕಳಾದ...
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98...
ಕುಂದಾಪುರ: ಭೀಕರ ಕಾರು ಅಪಘಾತ; ಓರ್ವ ಮೃತ್ಯು, ಇಬ್ಬರು ಗಂಭೀರ..!
ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮೃತಪಟ್ಟಿದ್ದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಘಟನೆ ಕುಂದಾಪುರದ ಕೆ ಎಸ್ ಆರ್ ಟಿ ಸಿ ಡಿಪೋ ಎದುರುಗಡೆ...
ವಿಟ್ಲ: ಶ್ರೀ ಎನರ್ಜಿ ಸೋಲಾರ್ ಸಂಸ್ಥೆ ಸ್ಥಳಾಂತರಗೊಂಡು ಬೊಬ್ಬೆಕೇರಿಯ ಆಶೀರ್ವಾದ್ ಕಾಂಪ್ಲೆಕ್ಸ್ನಲ್ಲಿ ಶುಭಾರಂಭ
ವಿಟ್ಲ: ಶ್ರೀ ಎನರ್ಜಿ ಸೋಲಾರ್ ಸಂಸ್ಥೆ ಸ್ಥಳಾಂತರಗೊಂಡು ವಿಟ್ಲ ಬೊಬ್ಬೆಕೇರಿಯ ಆಶೀರ್ವಾದ್ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊಂಡಿತು.ಬೆಳಗ್ಗೆ ಗಣಪತಿ ಹವನ ನಡೆದು ಬಳಿಕ ಸಂಸ್ಥೆಯ ಉದ್ಘಾಟನೆ ನಡೆಯಿತು. ಪ್ರಕಾಶ್ ನಾರಾಯಣ ಜೆಡ್ಡು, ವಕೀಲರು ಬಿ.ಸಿ.ರೋಡ್ ಹಾಗೂ...
ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ & ಗೈಡ್ಸ್ ವಾರ್ಷಿಕ ಬೇಸಿಗೆ ಶಿಬಿರ
ಮಾಣಿ: ಮಾಣಿ ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ & ಗೈಡ್ಸ್ ವಾರ್ಷಿಕ ಶಿಬಿರವನ್ನು ಕಶೆಕೋಡಿಯ ಶ್ರೀ ಲಕ್ಷ್ಮೀವೆಂಕರಮಣ ದೇವಸ್ಥಾನ ಬಾಳ್ತಿಲ ಗ್ರಾಮದಲ್ಲಿ ಏಪ್ರಿಲ್ 6 ಮತ್ತು 7...
ಬೈಕ್ ಡಿಕ್ಕಿ; ತಂದೆ ಮಗ ಸ್ಥಳದಲ್ಲೇ ಸಾವು..!
ಯುಗಾದಿ ಹಬ್ಬದಂದೇ ತಂದೆ ಮಗ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೂನೇಗಲ್ ಗ್ರಾಮದ ಬಳಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ಮೂಲದವರಾಗಿದ್ದು ಮೃತಪಟ್ಟವರನ್ನು ತಂದೆ ಗಂಗಿರೆಡ್ಡಿ (41), ಮಗ...
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಕೊಲೆಗೈದ ದುಷ್ಕರ್ಮಿಗಳು..!
ಹೊರಗೆ ಬಹಿರ್ದೆಸೆಗೆ ತೆರಳಿದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಯಾದಗಿರಿ ಸುರಪುರ ತಾಲೂಕಿನ ಏವೂರು ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಏವೂರು ಗ್ರಾಮದ ನಿವಾಸಿ ಬಂದೇನವಾಜ್ (40) ಎಂದು ಗುರುತಿಸಲಾಗಿದೆ.
ಯುಗಾದಿ ಅಮಾವಾಸ್ಯೆ ದಿನವೇ...
















