Tag: vittla
ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಷೇರು ಮಾರುಕಟ್ಟೆ ಹೂಡಿಕೆ ಜಾಹೀರಾತು ನಂಬಿ ಲಕ್ಷಾಂತರ ರೂ. ಕಳೆದುಕೊಂಡ...
ಪುತ್ತೂರು: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬಂದ ಷೇರು ಮಾರುಕಟ್ಟೆ ಹೂಡಿಕೆ ಜಾಹೀರಾತು ನಂಬಿ ವ್ಯಕ್ತಿಯೋರ್ವರು 46.1 ಲಕ್ಷ ರೂ. ಹಣ ಕಳೆದುಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಹಣ ಕಳೆದುಕೊಂಡ ಸಾಲ್ಮರ ನಿವಾಸಿ...
ಬೆಳ್ತಂಗಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ; 6 ಜಾನುವಾರು ಸಹಿತ ಆರೋಪಿಗಳಿಬ್ಬರು ವಶ..!
ಬೆಳ್ತಂಗಡಿ: ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ದನದ ಮಾಂಸ, ವಧೆ ಮಾಡಿದ್ದ 6 ಜಾನುವಾರುಗಳನ್ನು ವಶಕ್ಕೆ ಪಡೆದುಕೊಂಡು ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಘಟನೆ ಬೆಳ್ತಂಗಡಿ ತಾಲೂಕು ಕುವೆಟ್ಟು...
ಬಂಟ್ವಾಳ: ಮನೆಗೆ ನುಗ್ಗಿ ವ್ಯಕ್ತಿಗೆ ಚೂರಿ ಇರಿತ; ಆಸ್ಪತ್ರೆಗೆ ದಾಖಲು..!
ಬಂಟ್ವಾಳ: ಮನೆಗೆ ನುಗ್ಗಿ ವ್ಯಕ್ತಿಯೋರ್ವರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಪುದು ಗ್ರಾಮ, ಬಂಟ್ವಾಳದಲ್ಲಿ ನಡೆದಿದೆ.
ಆರೋಪಿಯನ್ನು ಅಬ್ದುಲ್ ರಹಿಮಾನ್ ಯಾನೆ ಮುನ್ನಿ ಎಂದು ಗುರುತಿಸಲಾಗಿದೆ.
ಪುದು ಗ್ರಾಮ, ಬಂಟ್ವಾಳ ನಿವಾಸಿ ಮಹಮ್ಮದ್ ರಮೀಜ್ (29)...
ವಿಟ್ಲ: ಸಪ್ತ ಜ್ಯುವೆಲ್ಸ್ನಲ್ಲಿ ಯುಗಾದಿ ಸ್ಪೆಷಲ್ ಆಫರ್: ಚಿನ್ನ ಖರೀದಿಸಿ ಬೆಲೆ ಏರಿಕೆಯ ಹೊಡೆತವನ್ನು...
ವಿಟ್ಲದ ಜನತೆಯ ವಿಶ್ವಾಸದ ಪ್ರಸಿದ್ಧ ಜಿನ್ನಾಭರಣಗಳ ಮಳಿಗೆ ಸಪ್ತ ಜ್ಯುವೆಲ್ಸ್ ಗ್ರಾಹಕರಿಗೆ ಪ್ರಸ್ತುತಪಡಿಸುತ್ತಿದೆ ಯುಗಾದಿ ಸ್ಪೆಷಲ್ ಆಫರ್. ಎಪ್ರಿಲ್ 9 ರಿಂದ 15 ರವರೆಗೆ ಚಿನ್ನ ಖರೀದಿಯ ಪ್ರತೀ ಗ್ರಾಂ.ಗೆ ರೂ 125/-...
ವಿಟ್ಲ: (ಏ.9) ಶ್ರೀ ಎನರ್ಜಿ ಸೋಲಾರ್ ಸಂಸ್ಥೆ ಸ್ಥಳಾಂತರಗೊಂಡು ಶುಭಾರಂಭ
ವಿಟ್ಲ: ಶ್ರೀ ಎನರ್ಜಿ ಸೋಲಾರ್ ಸಂಸ್ಥೆ ಸ್ಥಳಾಂತರಗೊಂಡು ವಿಟ್ಲ ಬೊಬ್ಬೆಕೇರಿಯ ಆಶೀರ್ವಾದ್ ಕಾಂಪ್ಲೆಕ್ಸ್ನಲ್ಲಿ ಏ.9ನೇ ಮಂಗಳವಾರದಂದು ಶುಭಾರಂಭಗೊಳ್ಳಲಿದೆ.
ಬೆಳಗ್ಗೆ ಗಣಪತಿ ಹವನ ನಡೆದು ಬಳಿಕ ಸಂಸ್ಥೆಯ ಉದ್ಘಾಟನೆ ನಡೆಯಲಿದೆ. ಪ್ರಕಾಶ್ ನಾರಾಯಣ ಜೆಡ್ಡು, ವಕೀಲರು...
ಮಂಗಳೂರು: ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ: ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗಿ
ಮಂಗಳೂರು: ಲೋಕಸಭಾ ಚುನಾವಣೆಯ ಪ್ರಚಾರ ಸಿದ್ದತೆ ಎಲ್ಲೆಡೆ ಭರದಿಂದ ಸಾಗುತ್ತಿದೆ. ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿ ಕೂಟ ಮೂರನೇ ಬಾರಿ ದೇಶದ ಆಡಳಿತ ಚುಕ್ಕಾಣಿ ಹಿಡಿಯಲು ಉತ್ಸುಕವಾಗಿದ್ದು, ಪ್ರಧಾನಿ ನರೇಂದ್ರ ಮೋದಿ...
ಕೊಣಾಜೆ: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!
ಕೊಣಾಜೆ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಬಳಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಸಫಾನ್ (24) ಎಂದು ಗುರುತಿಸಲಾಗಿದೆ.
ಭಾನುವಾರ ಸಂಜೆ ಮನೆ ಮಂದಿ ಇಫ್ತಾರ್ ಕೂಟಕ್ಕೆ...
ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಬಸ್; ಪ್ರಯಾಣಿಕರಿಗೆ ಗಾಯ..!
ಚಾಲಕನ ನಿಯಂತ್ರಣ ತಪ್ಪಿ ಬಸೊಂದು ಕೆರೆಗೆ ಇಳಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕೊರಕೋಡು ಕ್ರಾಸ್ ಬಳಿ ನಡೆದಿದೆ.
ಪರಿಣಾಮ ಅದೃಷ್ಟವಶಾತ್ ಯಾವುದೇ ಅನಾಹುತ ನಡೆದಿಲ್ಲ. ಕೆರೆಯಲ್ಲಿ ನೀರು ಇಲ್ಲದ ಕಾರಣ ಸಂಭವನೀಯ...
ಬೆಳ್ತಂಗಡಿ: ಅಕ್ರಮ ಮರಳು ಸಾಗಾಟ; ವಾಹನ ಸಹಿತ ಆರೋಪಿಗಳಿಬ್ಬರು ಪೊಲೀಸ್ ವಶ..!
ಬೆಳ್ತಂಗಡಿ: ಅಕ್ರಮವಾಗಿ, ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿದ್ದು ಆರೋಪಿಗಳು ಸಹಿತ ವಾಹನಗಳನ್ನು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ಪಲ್ಗುಣಿ ನದಿಯಲ್ಲಿ ನಡೆದಿದೆ.
ಆರೋಪಿಗಳನ್ನು ಕರಿಮಣೇಲು ಗ್ರಾಮ, ಬೆಳ್ತಂಗಡಿ ನಿವಾಸಿ...
ವಿಟ್ಲ: ಕೂಡುರಸ್ತೆ ಗಡಿಪ್ರದೇಶದಲ್ಲಿರುವ ಚುನಾವಣಾ ಚೆಕ್ ಪೋಸ್ಟ್ನ ವ್ಯವಸ್ಥೆ ಸರಿಪಡಿಸುವಂತೆ ನಾಗರಿಕರ ಆಗ್ರಹ
ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ....
















