Thursday, November 12, 2026
spot_imgspot_img
spot_imgspot_img
Home Tags Vittla

Tag: vittla

ಸೀರೆಯಿಂದ ಕತ್ತು ಬಿಗಿದು ಪತ್ನಿಯನ್ನು ಹತ್ಯೆಗೈದ ಪತಿ..!

ಸೀರೆಯಿಂದ ಕತ್ತು ಬಿಗಿದು ಪತಿಯೇ ಪತ್ನಿಯನ್ನು ಕೊಲೆಗೈದ ಘಟನೆ ಬೆಂಗಳೂರು ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ನೇತ್ರಾವತಿ ಹತ್ಯೆ ಮಾಡಿ ಪತಿ ವೆಂಕಟೇಶ್ ಎಂದು ಗುರುತಿಸಲಾಗಿದೆ. ನೇತ್ರಾವತಿ ರಾತ್ರಿ ಹತ್ಯೆ ಮಾಡಿ ವೆಂಕಟೇಶ್...

ಬಂಟ್ವಾಳ: ಏಕಾಏಕಿ ಹೊತ್ತಿ ಉರಿದ ಡಸ್ಟರ್ ಕಾರು; ಅಪಾಯದಿಂದ ಪಾರು..!

ಬಂಟ್ವಾಳ: ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಬಂಟ್ವಾಳ- ಮೂಡುಬಿದಿರೆ ರಸ್ತೆಯ ಕುದ್ಯೋಳಿ ಸಮೀಪ ನಡೆದಿದೆ. ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಸೋಮವಾರ ಬೆಳಗ್ಗೆ(ಏ.8 ರಂದು) ನಡೆದಿದ್ದು,...

ಸುಳ್ಯ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್..!

ಸುಳ್ಯ: ವಿದ್ಯುತ್ ಕಂಬವೊಂದಕ್ಕೆ ಖಾಸಗಿ ಬಸ್ ಢಿಕ್ಕಿ ಹೊಡೆದು, ರಸ್ತೆಗೆ ಅಡ್ಡಲಾಗಿ ಪಲ್ಟಿಯಾದ ಘಟನೆ ಮಡಿಕೇರಿ ಸಮೀಪದ ಜೋಡುಪಾಲದಲ್ಲಿ ನಡೆದಿದೆ. ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, ಪಲ್ಟಿಯಾದ ಪರಿಣಾಮ ರಸ್ತೆ ಬ್ಲಾಕ್...

ನೆಲ್ಯಾಡಿ: ಬೈಕ್‌ಗಳ ನಡುವೆ ಡಿಕ್ಕಿ; ಸವಾರರಿಗೆ ಗಾಯ..!

ನೆಲ್ಯಾಡಿ: ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಸವಾರರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರು- ಬೆಂಗಳೂರು ರಾ.ಹೆ.75ರ ಗೋಳಿತ್ತೊಟ್ಟು ಗ್ರಾಮದ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಮಂಜಲ್‌ಪಳಿಕೆ ನಿವಾಸಿಗಳಾದ...

ಚಿತ್ರಹಿಂಸೆಯಿಂದ ನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!

ಪಶು ವೈದ್ಯಕೀಯ ಪದವಿ ವಿದ್ಯಾರ್ಥಿಗೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಮತ್ತು ಸಹಪಾಠಿಗಳು ನಿರಂತರವಾಗಿ 29 ಗಂಟೆಗಳ ಕಾಲ ಚಿತ್ರಹಿಂಸೆ ನೀಡಿದ್ದರು ಎಂಬ ಮಾಹಿತಿ ಬಹಿರಂಗವಾಗಿದ್ದು ಹಾಸ್ಟೆಲ್‌ನ ಶೌಚಾಲಯದಲ್ಲಿ ಮೃತದೇಹ ಪತ್ತೆಯಾದ ಘಟನೆ ಕೇರಳದ...

ಬ್ರಹ್ಮಾವರ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

ಬ್ರಹ್ಮಾವರ: ಪತ್ನಿ ಸರಿಯಾಗಿ ಮಾತನಾಡುತ್ತಿಲ್ಲ ಎಂಬ ಕಾರಣಕ್ಕಾಗಿ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ರಹ್ಮಾವರ ಕಾಡೂರು ಗ್ರಾಮದ ತಂತ್ರಾಡಿಯ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕಾಡೂರು ಗ್ರಾಮದ ತಂತ್ರಾಡಿಯ ರಾಘವೇಂದ್ರ...

ಕಾರ್ಮಿಕ ಭವನದಲ್ಲೇ ಲಂಚ ಪಡೆಯುವಾಗ ಲೋಕಾಯುಕ್ತಕ್ಕೆ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಕಾರ್ಮಿಕ ಇಲಾಖೆ ಇನ್ಸ್‌ಪೆಕ್ಟರ್

ಒಂಭತ್ತು ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಕಾರ್ಮಿಕ ಇಲಾಖೆ ಇನ್ಸ್‌ಪೆಕ್ಟರ್ ರೆಡ್‌ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೋಟೆಲ್‌ವೊಂದರ ಪರವಾನಗಿ ಕೊಡಲು ಕಾರ್ಮಿಕ ಇಲಾಖೆ ಇನ್ಸ್‌ಪೆಕ್ಟರ್ ಭೋಪಾಲ್ ಎಂಬಾತನು...

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಪರಿಹಾರ

ಕಿಡ್ನಿ ಮನುಷ್ಯನ ಬಹು ಮುಖ್ಯ ಅಂಗ. ಆದರೆ ಬದಲಾಗುತ್ತಿರುವ ಜೀವನಶೈಲಿ , ನೀರನ್ನು ಕಡಿಮೆ ಕುಡಿಯುವುದು ಈ ಎಲ್ಲಾ ಕಾರಣಗಳಿಂದ ಕಿಡ್ನಿ ಕಲ್ಲಿನ ಸಮಸ್ಯೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಸಣ್ಣ ಪ್ರಮಾಣದ ಕಿಡ್ನಿ...

ಉಡುಪಿ: ಕೆಲಸ ಮಾಡುತ್ತಿದ್ದ ಸಂಸ್ಥೆಗೆ ಮ್ಯಾನೇಜರ್‌ನಿಂದ ಲಕ್ಷಾಂತರ ರೂ ವಂಚನೆ

ಉಡುಪಿ: ಕೆಟಿಎಂ ಬೈಕ್‌ಗಳ ಡೀಲರ್ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ಲಕ್ಷಾಂತರ ರೂ. ಹಣವನ್ನು ದುರುಪಯೋಗಪಡಿಸಿ ಕೊಂಡು ವಂಚಿಸಿರುವ ಬಗ್ಗೆ ವರದಿಯಾಗಿದೆ. ರೋಶನ್ ಎಂಬಾತ ಸಂಸ್ಥೆಗೆ ವಂಚಿಸಿದ ವ್ಯಕ್ತಿ . ಗುಂಡಿಬೈಲುನಲ್ಲಿರುವ ಕೆಟಿಎಂ ಬೈಕ್‌ಗಳ ಅಧಿಕೃತ ಡೀಲರ್...

ಕಾರ್ಕಳ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಮುಖ್ಯ ಶಿಕ್ಷಕ ಬಂಧನ..!

ಕಾರ್ಕಳ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಮುಖ್ಯ ಶಿಕ್ಷಕನನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮುಖ್ಯ ಶಿಕ್ಷಕ ರಾಜೇಂದ್ರ ಆಚಾರ್ ಎಂದು ಗುರುತಿಸಲಾಗಿದೆ. ಈತ ಪ್ರಾಥಮಿಕ ಶಾಲೆಯ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ನಿರಂತರ...
error: Content is protected !!