Tag: vittla
ಅಕ್ರಮ ಮರಳುಗಾರಿಕೆ; ದ.ಕ ಜಿಲ್ಲೆಯ 30 ಕಡೆ ಸಿಸಿ ಕ್ಯಾಮರ ಅಳವಡಿಕೆ..!
ಬಂಟ್ವಾಳ: ಅಕ್ರಮ ಮರಳುಗಾರಿಕೆ ಕುರಿತು ಅತಿ ಹೆಚ್ಚಿನ ದೂರು ಬರುತ್ತಿದ್ದ ಪ್ರದೇಶಗಳಲ್ಲಿ ಸಿಸಿ ಕ್ಯಾಮರ ಮೂಲಕ ಕಣ್ಣಿಡಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮುಂದಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 30 ಕಡೆಗಳಲ್ಲಿ...
ಮಂಗಳೂರು: 13 ವರ್ಷದ ಹಿಂದೆ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಮೃತಪಟ್ಟಿದ್ದ ಮಹಿಳೆಯ ಪತಿ...
ಮಂಗಳೂರು: ಉಳ್ಳಾಲ ನಗರಸಭೆ ಸಮೀಪದ ಬಾಡಿಗೆ ಮನೆಯಲ್ಲಿ ಶನಿವಾರ ಮಧ್ಯಾಹ್ನದ ವೇಳೆ ಕರಾವಳಿಯಲ್ಲಿ ಸಂಚಲನ ಸೃಷ್ಟಿಸಿದ್ದ ಪಂಜಿಮೊಗರು ಜೋಡಿ ಕೊಲೆ ಪ್ರಕರಣದಲ್ಲಿ ಸಾವನ್ನಪ್ಪಿದ್ದ ಮಹಿಳೆಯ ಪತಿಯ ಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಹಮೀದ್ ಚೂರಿ...
ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಣ್ಣರ ವಿದ್ಯಾಪ್ರವೇಶ ಪ್ರಧಾನ ಸಮಾರಂಭ
ವಿಟ್ಲ: ಮಗುವಿನ ಹವ್ಯಾಸ, ಆಸಕ್ತಿಗಳು ಅವರು ಪಡೆಯುವ ಶಿಕ್ಷಣದಷ್ಟೇ ಪ್ರಮುಖವಾದ್ದರಿಂದ ಪೋಷಕರು ಅದಕ್ಕೆ ಪೂರಕ ವಾತಾವರಣ, ಪ್ರೋತ್ಸಾಹ ನೀಡಬೇಕೆಂದು ಜೇಸಿ ಶಾಲಾ ಹಳೆ ವಿದ್ಯಾರ್ಥಿ ಹಾಗೂ ಫ್ರಾನ್ಸ್ ನ ಏರ್ ಬಸ್...
ನೆಲಕ್ಕುರುಳಿದ 120 ಅಡಿ ಎತ್ತರದ ತೇರು
ಸುಮಾರು 120 ಅಡಿ ಉದ್ದದ ತೇರು ನಿಯಂತ್ರಣ ತಪ್ಪಿ ನೆಲಕ್ಕುರುಳಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ ನಡೆದಿದೆ.
ನೂರಾರು ವರ್ಷಗಳ ಇತಿಹಾಸ ಪ್ರಸಿದ್ಧ ಹುಸ್ಕೂರು ಮದ್ದೂರಮ್ಮ ಜಾತ್ರೆಗೆ ಈ ತೇರು...
ಉಳ್ಳಾಲ: ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆಯತ್ನ : ಗಾಯಾಳು ಗಂಭೀರ
ಉಳ್ಳಾಲ: ಉಳ್ಳಾಲ ನಗರಸಭೆ ಕಚೇರಿ ಬಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರಿಗೆ ಶನಿವಾರ ಮಧ್ಯಾಹ್ನ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.
ಚೂರಿ ಇರಿತಕ್ಕೆ ಒಳಗಾದವರನ್ನು ಹಮೀದ್ ಪಿ.ಎಂ. ಎಂದು ಗುರುತಿಸಲಾಗಿದೆ.
ಗಂಭೀರ ಗಾಯಗೊಂಡ...
ಪುತ್ತೂರು ವಕೀಲರ ಸಂಘದ ಚುನಾವಣೆ: ಅಧ್ಯಕ್ಷ ಜಿ.ಜಗನ್ನಾಥ ರೈ, ಉಪಾಧ್ಯಕ್ಷ, ಮೋನಪ್ಪ ಎಂ.ಅಳಿಕೆ, ಕಾರ್ಯದರ್ಶಿ...
ಪುತ್ತೂರು : ಪ್ರತಿಷ್ಠಿತ ಪುತ್ತೂರು ವಕೀಲರ ಸಂಘದ 2024-25ರಿಂದ 2025-26ರ ಸಾಲಿನ 2 ವರ್ಷಗಳ ಅವಧಿಗೆ ನೂತನ ಆಡಳಿತ ಮಂಡಳಿಯ ನಾಲ್ಕು ಸ್ಥಾನಗಳಿಗೆ ಇಂದು ನಡೆದ ಚುನಾವಣೆ ಮತ ಎಣಿಕೆ ಮುಕ್ತಾಯಗೊಂಡಿದ್ದು, ಇದೀಗ...
ಬಂಟ್ವಾಳ : ದ್ವಿಚಕ್ರ ವಾಹನಕ್ಕೆ ಆಟೋ ರಿಕ್ಷಾ ಡಿಕ್ಕಿ ; ಓರ್ವ ಸ್ಥಳದಲ್ಲಿಯೇ ಮೃತ್ಯು
ಬಂಟ್ವಾಳ :ದ್ವಿಚಕ್ರ ವಾಹನಕ್ಕೆ ಆಟೋ ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ.
ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ...
ಚುನಾವಣಾ ಚೆಕ್ ಪೋಸ್ಟ್ಗೆ ಲಾರಿ ಡಿಕ್ಕಿಹೊಡೆದು ಪಲ್ಟಿ : ಅದೃಷ್ಟವಶಾತ್ ಸಿಬ್ಬಂದಿ ಪಾರು
ಚುನಾವಣಾ ಚೆಕ್ ಪೋಸ್ಟ್ಗೆ ಲಾರಿಯೊಂದು ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಚನ್ನಪಟ್ಟಣ ತಾಲೂಕಿನ ಕೋಲೂರು ಗ್ರಾಮದ ಬಳಿ ತಡರಾತ್ರಿ ನಡೆದಿದೆ.
ಮರದ ಹೊಟ್ಟು ತುಂಬಿಕೊಂಡು ಮಂಡ್ಯದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಚೆಕ್ ಪೋಸ್ಟ್ಗೆ...
ಮೆಡಿಕಲ್ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ; ಆಸ್ಪತ್ರೆಗೆ ದಾಖಲು
ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಸಂಸ್ಥೆಯ (ಬಿಎಂಸಿಆರ್ಐ) ಮಹಿಳಾ ಹಾಸ್ಟೆಲ್ನಲ್ಲಿ ತಂಗಿದ್ದ 47 ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥರಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್ನಲ್ಲಿ 29 ವಿದ್ಯಾರ್ಥಿನಿಯರು, ಐವರು...
ಬಂಟ್ವಾಳ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಇಬ್ಬರು ಗಂಭೀರ
ಬಂಟ್ವಾಳ: ಮುಂಜಾನೆ ವೇಳೆ ಬೈಕ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ವಿದ್ಯುತ್ ಅಪಘಾತದ ಪರಿಣಾಮ ಸವಾರ ಹಾಗೂ ಸಹಸವಾರ ಇಬ್ಬರು ಕೂಡ ಗಂಭೀರ...
















