Tag: vittla
ವಿಟ್ಲ: ಜೀವನದಲ್ಲಿ ಜಿಗುಪ್ಸೆಗೊಂಡು ಮಹಿಳೆ ಆತ್ಮಹತ್ಯೆ
ವಿಟ್ಲ: ಮಹಿಳೆಯೋರ್ವರು ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡ್ ಎಂಬಲ್ಲಿ ನಡೆದಿದೆ.
ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡ್ ನಿವಾಸಿ ಸುಶೀಲಾ(60)...
ನೆಲ್ಲಿಕಾಯಿಯ ಆರೋಗ್ಯ ಉಪಯೋಗ
ಬೆಟ್ಟದ ನೆಲ್ಲಿಕಾಯಿ ಎಂದೂ ಕರೆಯಲ್ಪಡುವ ಆಮ್ಲಾ, ಸಾಂಪ್ರದಾಯಿಕ ಆಯುರ್ವೇದ ಔಷಧ ಸಹ ಆಗಿದೆ, ಅದರ ಅಸಂಖ್ಯಾತ ಆರೋಗ್ಯ ಪ್ರಯೋಜನಗಳು ಮತ್ತು ಪೌಷ್ಟಿಕಾಂಶದ ಶ್ರೀಮಂತಿಕೆಗಾಗಿ ಅಮೂಲ್ಯವಾಗಿದೆ.
ಆಮ್ಲಾದಲ್ಲಿನ ಹೆಚ್ಚಿನ ವಿಟಮಿನ್ ಸಿ ಅಂಶವು ಪ್ರತಿರಕ್ಷಣಾ ವ್ಯವಸ್ಥೆಯನ್ನು...
ತೆರೆದ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು, ರಕ್ಷಣಾ ಕಾರ್ಯಾಚರಣೆ ಆರಂಭ!
ರಾಜ್ಯದಲ್ಲಿ ಮತ್ತೊಂದು ಕೊಳವೆ ಬಾವಿ ದುರಂತ ನಡೆದಿದೆ. ವಿಜಯಪುರದ ಇಂಡಿಯಲ್ಲಿ 2 ವರ್ಷದ ಮಗು ತೆರೆದ ಕೊಳವೆ ಬಾವಿಗೆ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ.
ಎರಡು ವರ್ಷದ ಮಗು ತೆರೆದ ಕೊಳವೆ ಬಾವಿಗೆ ಬಿದ್ದ...
ನೆಲ್ಯಾಡಿ: ಮದುವೆ ಕಾರ್ಯಕ್ಕೆ ಹೊರಟ ಬಸ್ ಹಾಗೂ ಕಂಟೆನರ್ ನಡುವೆ ಅಪಘಾತ: ಹಲವರು ಗಂಭೀರ
ನೆಲ್ಯಾಡಿ: ಮದುವೆ ಕಾರ್ಯಕ್ಕೆ ಹೊರಟ ಖಾಸಗಿ ಬಸ್ ಹಾಗೂ ಕಂಟೆನರ್ ನಡುವೆ ಅಪಘಾತ ಸಂಭವಿಸಿ ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ನಡೆದಿದೆ.
ಪಿರಿಯಾಪಟ್ಟಣ ದಿಂದ...
ಅರುಣಾಚಲದ ಹೊಟೇಲ್ನಲ್ಲಿ ಕೇರಳದ ವೈದ್ಯ ದಂಪತಿ ಹಾಗೂ ಸ್ನೇಹಿತೆ ಸೇರಿ ಮೂವರ ನಿಗೂಢ ಸಾವು
ಕೇರಳ ಮೂಲದ ಆಯುರ್ವೇದ ವೈದ್ಯ ದಂಪತಿ ಹಾಗೂ ಅವರ ಅವಿವಾಹಿತ ಸ್ನೇಹಿತೆ ಅರುಣಾಚಲ ಪ್ರದೇಶದ ಜಿರೋ ನಗರದ ಹೊಟೇಲೊಂದರಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಘಟನೆ ನಡೆದಿದ್ದು, ಈ ಸಾವಿನ ಹಿಂದೆ ಹಲವು ಅನುಮಾನಗಳು ಮೂಡಿವೆ.
ಪ್ರಾಥಮಿಕ...
ಬಾರ್ಯ: (ಎ.12 ರಿಂದ 14) ಸಾವಿರ ವರುಷಗಳ ಇತಿಹಾಸವಿರುವ ಬಾರ್ಯಗುತ್ತು ತರವಾಡು ಧರ್ಮಚಾವಡಿಯಲ್ಲಿ ಧರ್ಮನೇಮೋತ್ಸವ
ಬಾರ್ಯಗುತ್ತು ತರವಾಡು ಧರ್ಮಚಾವಡಿಯಲ್ಲಿ ಎಪ್ರಿಲ್ 12 ರಿಂದ 14 ರವರೆಗೆ ಧರ್ಮನೇಮೋತ್ಸವ ನಡೆಯಲಿದೆ.
ಬಾರ್ಯಗುತ್ತು ತರವಾಡು ಧರ್ಮಚಾವಡಿಯ ಇತಿಹಾಸ. ತುಳುನಾಡು ಎಂದರೆ ದೈವದೇವರುಗಳ ನೆಲೆಬೀಡು. ಇಲ್ಲಿ ದೈವಗಳೇ ಪ್ರಧಾನ ಸ್ಥಾನದಲ್ಲಿ ನಿಂತು ನಂಬಿದ ಜನರನ್ನು...
ಅಮೇರಿಕಾರದಲ್ಲಿ ರಸ್ತೆ ಅಪಘಾತ; ಭಾರತೀಯ ಮೂಲದ ತಾಯಿ ಮಗಳು ಮೃತ್ಯು, ತಂದೆ ಮಗ ಗಂಭೀರ..!
ನ್ಯೂಯಾರ್ಕ್: ಭೀಕರ ರಸ್ತೆ ಅಪಘಾತದಲ್ಲಿ ಭಾರತೀಯ ಮೂಲದ ತಾಯಿ ಮತ್ತು ಮಗಳು ಮೃತಪಟ್ಟು ತಂದೆ ಹಾಗೂ ಮಗ ಗಂಭೀರ ಗಾಯಗೊಂಡಿರುವ ಘಟನೆ ಒರೆಗಾನ್ ಸಿಟಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಮೂಲತಃ ಆಂಧ್ರಪ್ರದೇಶದ ಕೊನಕಂಚಿ ಗ್ರಾಮದವರಾದ ಗೀತಾಂಜಲಿ...
ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಬೊಲೆರೊ ಡಿಕ್ಕಿ; ಮೂವರು ಮೃತ್ಯು, 20 ಕುರಿಗಳು ಸಾವು..!
ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಕುರಿ ತುಂಬಿದ್ದ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ವ್ಯಕ್ತಿಗಳು ಸೇರಿದಂತೆ 20 ಕುರಿಗಳು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್...
ಅರೆಬೆಂದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ..!
ಸುಮಾರು 25 ವರ್ಷದ ವಿವಾಹಿತ ಮಹಿಳೆಯ ಶವ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿದ ಘಟನೆ ತುಮಕೂರು ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಶಿವಸಂದ್ರ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಅಪರಿಚಿತ ಶವವನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ...
ನಾನು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ: ಸಂಸದೆ ಸುಮಲತಾ ಅಂಬರೀಶ್..!
ಮಂಡ್ಯ: ನಾನು ಈ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಮತ್ತು ನಾನು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ತನಗೆ ಸಿಗುತ್ತದೆ...
















