Tag: vittla
ಕಾರವಾರ: ಯುವತಿಗೆ ಚಾಕುವಿನಿಂದ ಇರಿತ, ಆರೋಪಿ ಆಟೋ ಚಾಲಕನ ಬಂಧನ
ಕಾರವಾರ: ನಗರದ ಯುವತಿಗೆ ಚಾಕು ಇರಿದಿದ್ದ ಆಟೋ ಚಾಲಕ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಆರೋಪಿ, ಆಟೋಚಾಲಕ ರವಿ (42) ಎಂಬಾತನನ್ನು ಬಂಧಿಸಿದ ನಗರ ಠಾಣೆಯ ಪೊಲೀಸರು ನ್ಯಾಯಾಲಯದ ಎದುರು ಹಾಜರುಪಡಿಸಿದರು. ನ್ಯಾಯಾಧೀಶರು ಆರೋಪಿ...
ಕಾಸರಗೋಡು: ವಿದ್ಯಾರ್ಥಿನಿ ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆ
ಕಾಸರಗೋಡು: ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ನ ಶೌಚಾಲಯದಲ್ಲಿ ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡುವಿನ ಪೆರಿಯದಲ್ಲಿ ನಡೆದಿದೆ.
ಪೆರಿಯದಲ್ಲಿರುವ ಕೇಂದ್ರ ವಿಶ್ವ ವಿದ್ಯಾನಿಲಯದ ಪಿ.ಎಚ್. ಡಿ ವಿದ್ಯಾರ್ಥಿನಿ ಒಡಿಸ್ಸಾ ಬರ್ಗರ್ ಜಿಲ್ಲೆಯ...
ಗೂಡ್ಸ್ ವಾಹನ ಹರಿದು ಬಾಲಕ ಸಾವು..!
ರಸ್ತೆ ಬದಿ ಶೌಚಕ್ಕೆ ಕುಳಿತ್ತಿದ್ದ 6 ವರ್ಷದ ಬಾಲಕನ ಮೇಲೆ ಗೂಡ್ಸ್ ವಾಹನದ ಚಕ್ರ ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಸಿ.ಟಿ. ಮಾರ್ಕೆಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತಪಟ್ಟ...
ಇಡ್ಕಿದು: (ಎ- 3) ನೇರ್ಲಾಜೆ ಶ್ರೀ ಲಕ್ಷ್ಮೀ ವೆಂಕಟೇಶ್ವರ ನಿಲಯದಲ್ಲಿ ಶ್ರೀ ದೇವಿ...
ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀ ದೇವಿ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟವು ಏ. 3 ರಂದು ಬುಧವಾರ ಸಂಜೆ 5:45 ರಿಂದ ಇಡ್ಕಿದು ಗ್ರಾಮದ ನೇರ್ಲಾಜೆ...
ಮಂಗಳೂರು: ಜಿಲ್ಲಾಧಿಕಾರಿ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಸಿಬ್ಬಂದಿ..!
ಮಂಗಳೂರು: ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಜಿಲ್ಲಾಧಿಕಾರಿಯವರ ಆವರಣದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿಯನ್ನು ಶ್ರೀಧರ್ ಹೆಗಡೆ ಎಂದು ಗುರುತಿಸಲಾಗಿದೆ. ಚುನಾವಣಾಧಿಕಾರಿಗಳ ನಗರದ ಜಿಲ್ಲಾ...
ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ತಂದೆ..!
ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ನಾರಾಯಣಸ್ವಾಮಿ(40), ಪವನ್(12), ನಿತಿನ್(10) ಎಂದು ಗುರುತಿಸಲಾಗಿದೆ.
ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆಗೆ...
ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ..!
ನಾಪತ್ತೆಯಾಗಿದ್ದ ನಿವೃತ್ತ ಬ್ಯಾಂಕ್ ನೌಕರ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ.
ರಸೀಕೆರೆ ನಗರದ ಲಕ್ಷ್ಮಿಪುರ ಬಡಾವಣೆಯ ನಿವಾಸಿ ಮೃತಪಟ್ಟ ವ್ಯಕ್ತಿ ಮಂಜುನಾಥ್ (70) ಎಂದು ಗುರುತಿಸಲಾಗಿದೆ.
ಕಳೆದ...
ಕಾಸರಗೋಡು: ಕಬ್ಬಿಣದ ರಾಡ್ನಿಂದ ಹೊಡೆದು ತಂದೆಯನ್ನೇ ಕೊಲೆಗೈದ ಮಗ..!
ಕಾಸರಗೋಡು: ಕಬ್ಬಿಣದ ರಾಡ್ ನಿಂದ ಹೊಡೆದು ಮಗ ತಂದೆಯನ್ನು ಕೊಲೆಗೈದ ಘಟನೆ ಕಾಸರಗೋಡಿನ ಪಳ್ಳಿ ಕೆರೆ ಎಂಬಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಪಳ್ಳಿ ಕೆರೆ ಥಿಯೇಟರ್ ಸಮೀಪದ ಅಪ್ಪು ಕುಂಞಿ(65) ಹಾಗೂ ಕೊಲೆ ಮಾಡಿದ...
ಬೈಕ್-ಕಾರು ಮಧ್ಯೆ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು..!
ಬೈಕ್-ಕಾರು ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಸಣ್ಣೂರ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಶಾಹಬಾದ್ ತಾಲೂಕಿನ ಭಂಕೂರ ಗ್ರಾಮದ ನಿವಾಸಿ ರಾಜು (29) ಎಂದು ಗುರುತಿಸಲಾಗಿದೆ.
ಕಲಬುರಗಿ ಜಿಲ್ಲೆಯ...
ಸುಳ್ಯ: ಅನಾರೋಗ್ಯದಿಂದ ವ್ಯಕ್ತಿ ಸಾವು..!
ಸುಳ್ಯ: ದಿಢೀರ್ ಆಗಿ ಅನಾರೋಗ್ಯ ಕಾಣಿಸಿಕೊಂಡು ಚಿಕಿತ್ಸೆ ಫಲಕಾರಿಯಾಗದೇ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಐವತ್ತೊಕ್ಲು ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿದ್ದ ಐವತ್ತೊಕ್ಲು...
















