Tag: vittla
ಮಂಗಳೂರು: ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಿದ ಸತ್ಯಜಿತ್ ಸುರತ್ಕಲ್
ಮಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾರಾಯಣಗುರು ವಿಚಾರ ವೇದಿಕೆ ನಾರಾಯಣ ಗುರು ಸಮುದಾಯದ ಅಭ್ಯರ್ಥಿಗಳನ್ನು ಬೆಂಬಲಿಸಲಿದೆ.
ದ.ಕನ್ನಡದಲ್ಲಿ ಪದ್ಮರಾಜ್, ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಿವಮೊಗ್ಗ ಕ್ಷೇತ್ರದಲ್ಲಿ ಗೀತಾ...
ಬ್ರಹ್ಮಾವರ: ನಡುರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್..!
ಬ್ರಹ್ಮಾವರ: ನಡುರಸ್ತೆಯಲ್ಲೇ ಎಲೆಕ್ಟ್ರಿಕ್ ಸ್ಕೂಟರ್ ಗೆ ಬೆಂಕಿ ಹೊತ್ತಿಕೊಂಡ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಏಪ್ರಿಲ್ 01 ಸೋಮವಾರ ಬೆಳಗ್ಗೆ ಬ್ರಹ್ಮಾವರದ ಆಕಾಶವಾಣಿ ಜಂಕ್ಷನ್ ಬಳಿಯಲ್ಲಿ ಈ ಘಟನೆ ನಡೆದಿದ್ದು ಘಟನೆಗೆ ನಿಖರ ಕಾರಣ ಇನ್ನೂ...
ಬೈಕ್ಗೆ – ಟ್ರಕ್ ಡಿಕ್ಕಿ; ಶಿಕ್ಷಕಿ ಸಾವು..!
ಬೈಕ್ಗೆ ನಗರಸಭೆ ವಾಹನ ಬಡಿದು ಶಿಕ್ಷಕಿ ಮೃತಪಟ್ಟಿರುವ ಘಟನೆ ಕಾರವಾರ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಿರ್ಜಾನಕರ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಮೃತಪಟ್ಟ ಶಿಕ್ಷಕಿ ಮಾಸ್ತೆಪ್ಪ ಭೋವಿ (40) ಎಂದು ಗುರುತಿಸಲಾಗಿದೆ.
ವಿಜಯಾ ಅವರು...
ಬಂಟ್ವಾಳ: ಮಹಡಿಯ ಮೇಲಿಂದ ಬಿದ್ದು ಬಾಲಕ ಸಾವು..!
ಬಂಟ್ವಾಳ: ಮನೆಯ ಮಹಡಿ ಮೇಲಿಂದ ಕೆಳಕ್ಕೆ ಬಿದ್ದು ಬಾಲಕನೋರ್ವ ಸಾವನ್ನಪ್ಪಿದ್ದ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಮೃತಪಟ್ಟ ಬಾಲಕ ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15) ಎಂದು ಗುರುತಿಸಲಾಗಿದೆ.
ಬಾಲಕ ಆದಿಶ್...
ರಸ್ತೆ ಬದಿಯ ನಾಮ ಫಲಕಕ್ಕೆ ಬೈಕ್ ಡಿಕ್ಕಿ; ಸವಾರ ಮೃತ್ಯು..!
ರಸ್ತೆಯ ತಿರುವಿನಲ್ಲಿ ನಾಮ ಫಲಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ವೀರಾಜಪೇಟೆಯಲ್ಲಿ ನಡೆದಿದೆ.
ಮೃತಪಟ್ಟ ಬೈಕ್ ಸವಾರ ಕೋತುರು ನಿವಾಸಿ ಸತೀಶ್ ಅವರ ಪುತ್ರ ಶ್ರವಣ್ (20) ಎಂದು ಗುರುತಿಸಲಾಗಿದೆ.
ವಿರಾಜಪೇಟೆ...
ನೆಲ್ಯಾಡಿ: ಬೈಕ್ಗಳ ನಡುವೆ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಸಾವು..!
ನೆಲ್ಯಾಡಿ: ಬೈಕ್ಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಸಮೀಪ ನಡೆದಿದೆ.
ಮೃತಪಟ್ಟ ವ್ಯಕ್ತಿ ಗೋಳಿತ್ತೊಟ್ಟು ಗ್ರಾಮದ ಸಣ್ಣಂಪಾಡಿ...
ಚಾಕುವಿನಿಂದ ಇರಿದು ಜೆಸಿಬಿ ಮಾಲೀಕನ ಕೊಲೆ..!
ಧೂಳಿನ ವಿಚಾರದಲ್ಲಿ ಜೆಸಿಬಿ ಮಾಲೀಕನನ್ನು ಪರಿಚಯಸ್ಥನೇ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಬೆಂಗಳೂರು ತಲಘಟ್ಟಪುರ ಠಾಣೆ ವ್ಯಾಪ್ತಿಯ ಹೆಮ್ಮಿಗೆಪುರದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಹೆಮ್ಮಿಗೆಪುರ ನಿವಾಸಿ ಎಚ್.ಎಸ್. ಲಿಂಗ ಮೂರ್ತಿ(48) ಎಂದು ಗುರುತಿಸಲಾಗಿದೆ.
ಧೂಳಿನ ವಿಚಾರದಲ್ಲಿ...
ಆಟವಾಡುತ್ತಾ ನೀರು ತುಂಬಿದ್ದ ಬಕೆಟ್ ಗೆ ಬಿದ್ದು 1 ವರ್ಷದ ಮಗು ಸಾವು..!
ಆಟವಾಡುತ್ತಾ ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷ ಎರಡು ತಿಂಗಳ ಮಗು ಸಾವನ್ನಪ್ಪಿರುವ ಘಟನೆ ಸಾಗರದಲ್ಲಿ ನಡೆದಿದೆ.
ಮೃತಪಟ್ಟ ಮಗು ಜೋಸೆಫ್ ನಗರದಲ್ಲಿ ಮನೆಯಲ್ಲಿ ವಾಸವಿದ್ದ ಆಸಿಫ್ ಎಂಬವರ ಪುತ್ರಿ ಆನಂ...
ರಸ್ತೆ ಬದಿ ನಿಂತಿದ್ದ ಟ್ರಕ್ಗೆ ಬೈಕ್ ಡಿಕ್ಕಿ; ಬೈಕ್ ಸವಾರರು ಸ್ಥಳದಲ್ಲೇ ಮೃತ್ಯು..!
ರಸ್ತೆ ಬದಿ ನಿಂತಿದ್ದ ಟ್ರಕ್ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ತಾಲೂಕಿನ, ಶಾಂತಿಗ್ರಾಮ ಟೋಲ್ ಬಳಿ ನಡೆದಿದೆ.
ಮೃತಪಟ್ಟ ಬೈಕ್ ಸವಾರರನ್ನು ಅರಕಲಗೂಡು...
ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ದ್ವಿಚಕ್ರ ವಾಹನ ಸವಾರ ಗಂಭೀರ
ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ಸವಾರನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪರಂಗಿಪೇಟೆ ಎಂಬಲ್ಲಿ ನಡೆದಿದೆ.
ಮೂಡಬಿದಿರೆ ನಿವಾಸಿ ಕೌಶಿಕ್ ಗಾಯಗೊಂಡ ವ್ಯಕ್ತಿಯಾಗಿದ್ದಾನೆ.
ಪರಂಗಿಪೇಟೆ ಎಂಬಲ್ಲಿ ಏಕಮುಖ ರಸ್ತೆಯಲ್ಲಿ ಬಂದ ರಿಕ್ಷಾ...
















