Tag: vittla
ಬಂಟ್ವಾಳ: ಅಕ್ರಮ ಮರಳು ಸಾಗಾಟ; ಲಾರಿ ಸಹಿತ ಆರೋಪಿ ಅರೆಸ್ಟ್..!
ಬಂಟ್ವಾಳ: ಅಕ್ರಮ ಮರಳು ಸಾಗಾಟ ಪತ್ತೆ ಹಚ್ಚಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಮರಳು ತುಂಬಿದ ಲಾರಿ ಸಹಿತ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಬಡಗಬೆಳ್ಳೂರು ಗ್ರಾಮದ ಮಾಯಿಪಡ್ಕ ಎಂಬಲ್ಲಿ ನಡೆದಿದೆ.
ಲಾರಿ ಚಾಲಕ ಹಾಗೂ...
ಪುತ್ತೂರು: (ಏ.1-7) ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ”
ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಪುತ್ತೂರು, ಮೂಡಬಿದ್ರೆ, ಸುಳ್ಯ, ಹಾಸನ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್...
ಬೆಳ್ತಂಗಡಿ: ಅಕ್ರಮ ಜಾನುವರು ಸಾಗಾಟ; 4 ಜಾನುವಾರು ಪೊಲೀಸ್ ವಶ, ಆರೋಪಿಗಳು ಪರಾರಿ..!
ಬೆಳ್ತಂಗಡಿ: ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ವಾಹನವನ್ನು ಬೆನ್ನಟ್ಟಿ ಹಿಡಿದ ವೇಣೂರು ಪೊಲೀಸರು ವಾಹನ ಸಹಿತ ಜಾನುವಾರುಗಳನ್ನು ವಶಪಡಿಸಿಕೊಂಡ ಘಟನೆ ಬಜಿರೆ ಗ್ರಾಮದ ಬಾಡಾರು ಎಂಬಲ್ಲಿನ ವೇಣೂರು-ನೈನಾಡು ರಸ್ತೆಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕು ಬಜಿರೆ...
ಗುಂಡು ಹಾರಿಸಿ ತಮ್ಮನನ್ನೇ ಕೊಂದ ಅಣ್ಣ..!
ಒಡಹುಟ್ಟಿದ ಅಣ್ಣನೇ ತಮ್ಮನಿಗೆ ಗುಂಡು ಹೊಡೆದು ಕೊಲೆ ಮಾಡಿರುವ ಘಟನೆ ಪೊನ್ನಂಪೇಟೆ ತಾಲೂಕು ಬೇಗೂರಿನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ರ್ವತೋಕ್ಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಂಡ ಪ್ರಕಾಶ್( 57) ಹಾಗೂ ಗುಂಡು ಹಾರಿಸಿದ...
ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು; ದೂರು ದಾಖಲು..!
ಬೆಳ್ತಂಗಡಿ: ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಚಿನ್ನಾಭರಣ ದೋಚಿದ ಘಟನೆ ಬೆಳ್ತಂಗಡಿ ತಾಲೂಕಿನ ಸಾವ್ಯ ಗ್ರಾಮದ ನೂಜಿಲೋಡಿ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ನಿವಾಸಿ ಪ್ರಮೀಳಾ (37) ಎಂಬವರ ಮನೆಯಲ್ಲಿ ಈ ಕಳವು ಕೃತ್ಯ...
ಕಡಬ: ಟೆಂಪೋ – ಸಿಲಿಂಡರ್ ಸಾಗಾಟದ ವಾಹನಗಳ ನಡುವೆ ಅಪಘಾತ; ಇಬ್ಬರಿಗೆ ಗಂಭೀರ ಗಾಯ..!
ಕಡಬ: ಆಕ್ಷಿಜನ್ ಸಿಲಿಂಡರ್ ಸಾಗಾಟದ ವಾಹನ ಮತ್ತು ಟೆಂಪೋ ವಾಹನ ನಡುವೆ ಭೀಕರ ಅಪಘಾತ ನಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಆಲಂಕಾರು -ಶಾಂತಿಮೊಗರು ರಸ್ತೆಯ ಬುಡೇರಿಯಾ...
ಸಾಲ ಭಾದೆಯಿಂದ ಬಾವಿಗೆ ಹಾರಿ ರೈತ ಆತ್ಮಹತ್ಯೆ..!
ರೈತ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಔರದ್ ತಾಲ್ಲೂಕಿನ ಮುಸ್ತಾಪುರ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ರೈತ ಉಮೇಶ ಹುಲ್ಲೆಪ್ಪ (45) ಎಂದು ಗುರುತಿಸಲಾಗಿದೆ.
ಮೃತ ರೈತನಿಗೆ ಹೆಂಡತಿ, ಇಬ್ಬರು...
ಬಂಟ್ವಾಳ: ಆಕಸ್ಮಿಕ ಬೆಂಕಿ ಅನಾಹುತ; ಮನೆ ಸಂಪೂರ್ಣ ಸುಟ್ಟು ಕರಕಲು..!
ಬಂಟ್ವಾಳ: ಆಕಸ್ಮಿಕ ಬೆಂಕಿ ಅನಾಹುತಕ್ಕೆ ಕೂಲಿ ಕಾರ್ಮಿಕನ ಮನೆ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಕುಕ್ಕಿಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲಿಯನಡುಗೋಡು ಎಂಬಲ್ಲಿ ನಡೆದಿದೆ.
ಎಲಿಯನಡುಗೋಡು ಗ್ರಾಮದ ಉಪ್ಪಿರ ನಿವಾಸಿ ಮೋನಮ್ಮ ಎಂಬವರ ಮನೆಗೆ...
ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ MBBS ವಿದ್ಯಾರ್ಥಿ
MBBS ವಿದ್ಯಾರ್ಥಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ನಡೆದಿದೆ.
ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಯನ್ನು ಪ್ರಜ್ವಲ್ ಎಂದು ಗುರುತಿಸಲಾಗಿದೆ.
ಪ್ರಜ್ವಲ್ ಸಿಮ್ಸ್ ಕಾಲೇಜಿನಲ್ಲಿ ಮೊದಲ...
ಕಡಬ: ಅಪರಿಚಿತ ಕಾರು ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಮೃತ್ಯು
ಕಡಬ: ಅಪರಿಚಿತ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮರ್ಧಾಳ ಜಂಕ್ಷನ್ ನಲ್ಲಿ ಇಂದು ಸಂಜೆ ನಡೆದಿದೆ.
ಮೃತರನ್ನು ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ...















